ರಂಜಾನ್ ಹಬ್ಬದ ಆಚರಣೆಗೆ ಹಲವು ರೀತಿಯ ನಿರ್ಬಂಧ ವಿಧಿಸಿದ ಸರ್ಕಾರ !!
ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಅನ್ನು ಶಾಂತಿಯುತವಾಗಿ ಆಚರಿಸಲು ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ಇತ್ತೀಚೆಗೆ ಹನುಮ ಜಯಂತಿ ಉತ್ಸವದ ಸಂದರ್ಭದಲ್ಲಿ ನಡೆದಿರುವ ಯಾವುದೇ ಹಿಂಸಾಚಾರ ಅಥವಾ ಉದ್ವಿಗ್ನ ಘಟನೆಗಳು ಮತ್ತೆ ಮರುಕಳಿಸದಂತೆ ಆಯಾ ರಾಜ್ಯ ಸರ್ಕಾರಗಳು ಮನವಿ ಮಾಡಿವೆ. ಇದಕ್ಕಾಗಿ ಶಾಂತಿಯುತವಾಗಿ ರಂಜಾನ್ ಆಚರಣೆ ಮಾಡಲು ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ಈದ್-ಉಲ್-ಫ್ರಿತ್ ಮತ್ತು ಅಕ್ಷಯ ತೃತೀಯ ಆಚರಣೆ ಸಂದರ್ಭದಲ್ಲಿ 24 …
ರಂಜಾನ್ ಹಬ್ಬದ ಆಚರಣೆಗೆ ಹಲವು ರೀತಿಯ ನಿರ್ಬಂಧ ವಿಧಿಸಿದ ಸರ್ಕಾರ !! Read More »