ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ !!
ಸಚಿವ ಸಂಪುಟ ಪುನಾರಚನೆ, ವಿಸ್ತರಣೆ, ನಾಯಕತ್ವ ಬದಲಾವಣೆ ಗೊಂದಲದ ನಡುವೆ ಸರ್ಕಾರಿ ನೌಕರರ ಸಾರ್ವತ್ರಿಕ (ಸಾಮಾನ್ಯ)ವರ್ಗಾವಣೆಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
2022-23 ನೇ ಸಾಲಿಗೆ ಎ,ಬಿ,ಸಿ,ಡಿ ಗ್ರೂಫ್ ಅಧಿಕಾರಿಗಳು/ನೌಕರರು, ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲು ಇಲಾಖೆ ಸಚಿವರಿಗೆ!-->!-->!-->…