Daily Archives

May 2, 2022

ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ : ಇನ್ಮುಂದೆ ವಿದ್ಯಾರ್ಥಿಗಳ ಆಂತರಿಕ ಅಂಕ 40 ಕ್ಕೆ ಏರಿಕೆ!

2022-23 ನೇ ಶೈಕ್ಷಣಿಕ ವರ್ಷದಿಂದ ಪದವಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನಕ್ಕೆ 40 ಅಂಕ ನಿಗದಿಗೊಳಿಸಲಾಗಿದೆ.2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ವಿದ್ಯಾರ್ಥಿಗಳು 40 ಅಂಕಗಳಿಗೆ ಆಂತರಿಕ ಮತ್ತು 60 ಅಂಕಗಳಿಗೆ ಥಿಯರಿ ಪರೀಕ್ಷೆ ಬರೆಯಬೇಕಿದೆ. ಉನ್ನತ ಶಿಕ್ಷಣ ಇಲಾಖೆಯು ರಾಷ್ಟ್ರೀಯ

Income Tax ಇಲಾಖೆಯಿಂದ ಹೊಸ ರೂಲ್ಸ್ | ಇನ್ನು ಮುಂದೆ ಐಟಿ ರಿಟರ್ನ್ಸ್ ಗೆ ಕಾರಣ ಕೂಡ ನೀಡಬೇಕು

ಕೇಂದ್ರ ಸರಕಾರ ಐಟಿ ರಿಟರ್ನ್ಸ್ ಗೆ ಹೊಸ ರೂಲೊಂದನ್ನು ಜಾರಿಗೆ ತಂದಿದೆ. ಅದೇನೆಂದರೆ ಇನ್ನು ಮುಂದೆ ತೆರಿಗೆ ಸಲ್ಲಿಸಲು ಕಾರಣವನ್ನು ಕೂಡ ನೀಡಬೇಕಿದೆ.ಆದಾಯ ತೆರಿಗೆ ಇಲಾಖೆ ಪರಿಷ್ಕೃತ ಆದಾಯದ ಮೇಲಿನ ತೆರಿಗೆ ಪಾವತಿಸಲು ಹೊಸ ಫಾರ್ಮ್ ಬಿಡುಗಡೆ ಮಾಡಿದ್ದು, ಇದರಲ್ಲಿ ತೆರಿಗೆ ಪಾವತಿಸುವವರು

ತುಳುನಾಡ ಸೃಷ್ಟಿಕರ್ತ ‘ಪರಶುರಾಮ’ ನಿಗೆ ಬೃಹತ್ ಪ್ರತಿಮೆಯ ಗೌರವ!

ಕಾರ್ಕಳ: ತುಳುನಾಡು ಪರಶುರಾಮನಿಂದಲೇ ಸೃಷ್ಟಿ ಆಗಿರುವುದು ಎಂಬ ಪ್ರತೀತಿ ಇದೆ. ಅಂತಹ ಪರಶುರಾಮನನಿಗೆ ಗೌರವ ಸಲ್ಲಿಕೆಯ ಕೆಲಸವೊಂದು ಭರದಿಂದ ನಡೆಯುತ್ತಿದೆ. ಪರಶುರಾಮನ ಬೃಹತ್ ಕಂಚಿನ ಪ್ರತಿಮೆಯೊಂದು ನಿರ್ಮಾಣ ಹಂತದಲ್ಲಿದೆ.ಥೀಂ ಪಾರ್ಕ್ ಉಡುಪಿ ಕಾರ್ಕಳ ಹೆದ್ದಾರಿಯಲ್ಲಿ ಸಿಗುವ ಬೈಲೂರಿನ ಉಮಿಕ್ಕಳ

ಉಡುಪಿ : ಪಿಯುಸಿ ಫಲಿತಾಂಶಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

ಬೈಂದೂರು : ಪ್ರಥಮ ಪಿಯುಸಿ ಫಲಿತಾಂಶದಿಂದ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಬೈಂದೂರಿನ ತಗ್ಗರ್ಸೆ ಎಂಬಲ್ಲಿ ಶನಿವಾರ ನಡೆದಿದೆ.ಶೋಭಾ ಶೇರುಗಾರರ ಬಾಡಿಗೆ ಮನೆ ನಿವಾಸಿ ಬೇಬಿ ಶೆಡ್ತಿ ಎಂಬವರ ಮಗ ಸುದೀಪ್(17) ಎಂಬುವವನೇ ಮೃತ ವಿದ್ಯಾರ್ಥಿ.ಸುದೀಪ್ ಬೈಂದೂರು

ಬಸ್ ಸ್ಟಾಪ್ ನಲ್ಲೇ ಜುಟ್ಟು ಹಿಡಿದು ಹೊಡೆದಾಡಿಕೊಂಡ ಅಪ್ರಾಪ್ತ ವಿದ್ಯಾರ್ಥಿನಿಯರು !

ಶಾಲಾ ಬಾಲಕಿಯರ ಮಧ್ಯೆ ನಡೆದ ಜಗಳ ಪರಸ್ಪರ ಜುಟ್ಟು ಹಿಡಿದು ಎಳೆದಾಡಿವವರೆಗೆ ಹೋಗಿದ್ದು, ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.ತಮಿಳುನಾಡಿನ ಮಧುರೈನಲ್ಲಿರುವ ಬಸ್ ನಿಲ್ದಾಣದಲ್ಲಿ ಶನಿವಾರ ಶಾಲಾ ವಿದ್ಯಾರ್ಥಿನಿಯರ ನಡುವಿನ ದೀರ್ಘಕಾಲದ ಜಗಳವು ಜುಟ್ಟು ಹಿಡಿದು ಎಳೆಯುವ