Daily Archives

May 3, 2022

‘ಕಚ್ಚಾ ಬದಾಮ್’ ಹಾಡಿಗೆ ಬೀದಿಯಲ್ಲಿ ಪೂರ್ವಸಿದ್ಧತೆ ಇಲ್ಲದೇ ಕುಣಿದ ಶಾಲಾ ವಿದ್ಯಾರ್ಥಿಗಳು.!…

ಬಂಗಾಲಿ ಹಾಡು ಕಚ್ಚಾ ಬದಾಮ್ ತುಂಬ ದೊಡ್ಡ ಟ್ರೆಂಡ್ ಸೃಷ್ಟಿಸಿದ ಹಾಡು. ಈ ಹಾಡಿನ ಕುರಿತು ಮಾಡಿದ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರೂ ಕೂಡಾ ಈ ಹಾಡಿಗೆ ಮನಸೋತು ಸ್ಟೆಪ್ ಹಾಕಿದ್ದಾರೆ. ಒಂದು ಲೆಕ್ಕದಲ್ಲಿ ಈ ಹಾಡು ಸಾಮಾಜಿಕ

ಉಪ್ಪಿನಂಗಡಿ: ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಕೈ ಹಾಕಿ ವ್ಯಕ್ತಿಯಿಂದ ಅಸಭ್ಯ ವರ್ತನೆ, ಹಾಗೂ ದಾಂಧಲೆ: ಹೋಟೆಲ್ ಮಾಲಕರಿಂದ…

ಹೊಟೇಲ್ ನಲ್ಲಿ ಊಟ ಮಾಡುತ್ತಿದ್ದ ಮಹಿಳಾ ಗ್ರಾಹಕಿಯ ಮೈ ಮೇಲೆ ಕೈ ಹಾಕಿ ಚುಡಾಯಿಸಿದ್ದು ಮಾತ್ರವಲ್ಲದೇ, ಪ್ರಶ್ನಿಸಿದ ಹೊಟೇಲ್ ಮಾಲಕ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ದಾಂಧಲೆ ನಡೆಸಿದ ಘಟನೆಯೊಂದು ಉಪ್ಪಿನಂಗಡಿಯಲ್ಲಿ ಸೋಮವಾರ ನಡೆದಿದೆ.ಉಪ್ಪಿನಂಗಡಿ ಬಸ್ ನಿಲ್ದಾಣದ ಪರಿಸರದಲ್ಲಿನ

ಗೂಗಲ್ ಕ್ರೋಮ್ ಅಪ್ಡೇಟ್‌ ಮಾಡುವಂತೆ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಸೂಚನೆ

ನವದೆಹಲಿ : ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಗೂಗಲ್ ಕ್ರೋಮ್ ಬಳಕೆದಾರರಿಗೆ ಉನ್ನತ ಮಟ್ಟದ ಬೆದರಿಕೆ ಬಗ್ಗೆ ಎಚ್ಚರಿಕೆ ನೀಡಿದೆ. ಸೈಬರ್ ಕ್ರೈಂ ನೋಡಲ್ ಏಜೆನ್ಸಿಯು ಡೆಸ್ಕ್ ಟಾಪ್ ಕ್ರೋಮ್ ಬ್ರೌಸರ್‌ನಲ್ಲಿ ಕೆಲವು ಪ್ರಮುಖ ದೌರ್ಬಲ್ಯಗಳನ್ನ ಎತ್ತಿ ತೋರಿಸಿದ್ದು, CERT-In

ಮಂಗಳೂರು : ನಾಗ ದೇವರ ಸಾನಿಧ್ಯ ಅಪವಿತ್ರಗೊಳಿಸಿದ ಪ್ರಕರಣ – ದುಷ್ಕರ್ಮಿಗಳ ಬಂಧನಕ್ಕೆ ರಾಮ್ ಸೇನಾ ಆಗ್ರಹ

ಪುರಾತನ ಕಾಲದಿಂದಲೂ ತುಳುನಾಡಿನ ಆರಾಧ್ಯ ದೇವರುಗಳಲ್ಲಿ ಒಂದಾದ ನಾಗದೇವರನ್ನು ಆರಾಧಿಸಿ ಬರುವ ಸ್ಥಳ ಇದಾಗಿದ್ದು, ಅಂಥ ದೇವರಿಗೆ ಅವಮಾನ ಮಾಡಿ ಅನಾಗರಿಕತೆ ಮೆರೆದ ಕಿಡಿಗೇಡಿಗಳ ಕೃತ್ಯವನ್ನು ರಾಮ್ ಸೇನಾ ತೀವ್ರವಾಗಿ ಖಂಡಿಸುತ್ತದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಪತ್ತೆ

ಮಂಗಳೂರು : ಗೋ ಕಳ್ಳತನ – ಆರೋಪಿಗಳ ಬಂಧನ ಕಾರ್ಯ ಯಶಸ್ವಿ

ಇತ್ತೀಚೆಗೆ ಗೋಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಪೊಲೀಸರು ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದೇ ಮೂಕ ಪ್ರಾಣಿಯನ್ನು ಕಳ್ಳತನ ಮಾಡಿ ಕೊಂಡೊಯ್ಯುವವರ ಸಂಖ್ಯೆ ಅಧಿಕವಾಗಿದೆ. ಹಿಂದೂ ಸಂಘಟನೆಗಳು ಪ್ರತಿಭಟನೆ ಮಾಡಿ, ಅಲ್ಲಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದುಕೊಟ್ಟರೂ ಈ ಗೋ ಕಳ್ಳತನದ ದಂಧೆ

250 ವರ್ಷ ಹಳೆಯದಾದ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ನೋಟಿಸ್ !! | ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರಿಂದ ಸಾಮೂಹಿಕ…

ರೈಲ್ವೆ ನಿಲ್ದಾಣದ ಆವರಣದಲ್ಲಿರುವ 250 ವರ್ಷ ಹಳೆಯದಾದ ಚಾಮುಂಡ ದೇವಿ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ನೋಟಿಸ್ ಹೊರಡಿಸಿದ ಬಳಿಕ ಹಿಂದೂ ಸಂಘಟನೆ ಕಾರ್ಯಕರ್ತರು ಈ ಬಗ್ಗೆ ಆಕ್ರೋಶಗೊಂಡಿದ್ದು, ಜೀವ ಬೆದರಿಕೆ ಹಾಕಿರುವ ಘಟನೆ ಆಗ್ರಾದಲ್ಲಿನ ರಾಜಾ ಕಿ ಮಂಡಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ | ಬಿಜೆಪಿ ವರಿಷ್ಠರು ಬೆಂಗಳೂರಿಗೆ

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಉಳಿದಿರುವಂತೆಯೇ ಪಕ್ಷದ ಕರ್ನಾಟಕ ಘಟಕದಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೂಚಿನೆ ನೀಡಿದ್ದು,ಈ ನಡುವೆ ಬಿಜೆಪಿ ವರಿಷ್ಠರಾದ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ.