ಅಕ್ಷಯ ತೃತೀಯದಂದು ಬಂಗಾರ ಖರಿದಿಸುವವರಿಗೆ ಇಂದಿನ ಚಿನ್ನ ಬೆಳ್ಳಿಯ ಬೆಲೆ

Share the Article

ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ. ಶುಭ ಕಾರ್ಯಗಳನ್ನು ಮಾಡಲು ಮತ್ತು ಖರೀದಿ ಮಾಡಲು ಈ ದಿನ ಬಹಳ ಮಂಗಳಕರವಾದ ದಿನ. ಈ ದಿನದಂದು ಜನರು ವ್ಯಾಪಾರ, ಗೃಹಪ್ರವೇಶ, ಹೊಸ ಮನೆ-ಕಾರು, ಚಿನ್ನ ಮತ್ತು ಬೆಳ್ಳಿ ಖರೀದಿಯಂತಹ ಶುಭ ಕಾರ್ಯಗಳನ್ನು ಮಾಡುತ್ತಾರೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಇಂದು ಚಿನ್ನದ ಬೆಲೆ  ಭಾರೀ ಇಳಿಕೆಯಾಗಿದೆ. ಇಂದು ಚಿನ್ನದ ದರ 1,280 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ  ಇಂದು 800 ರೂ. ಇಳಿಕೆಯಾಗಿದೆ. 

ಚಿನ್ನದ ಇಂದಿನ ಬೆಲೆ 22 ಕ್ಯಾರೇಟ್‌‌ ಬೆಂಗಳೂರು- 47,200 ರೂ, ಕೇರಳ- 47,200 ರೂ, ಪುಣೆ- 47,280 ರೂ, ಮಂಗಳೂರು- 47,200 ರೂ, ಮೈಸೂರು- 47,200 ರೂ. ಇದೆ.

ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 800 ರೂ. ಇಳಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 63,500 ರೂ. ಇದ್ದುದು ಇಂದು 62,700 ರೂ.ಗೆ ಇಳಿಕೆಯಾಗಿದೆ. ಬೆಂಗಳೂರು- 67,600 ರೂ, ಮೈಸೂರು- 67,600 ರೂ., ಮಂಗಳೂರು- 67,600 ರೂ., ಮುಂಬೈ- 62,700 ರೂ,

Leave A Reply