ಪುತ್ತೂರು : ಬೈಪಾಸ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ | ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀ ಯ ಹೆದ್ದಾರಿ ಪುತ್ತೂರು ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು ಸ್ಕೂಟರ್ ನಲ್ಲಿದ್ದ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮೃತ ಯುವಕನನ್ನು ಕುಂಬ್ರ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ಆದಂ ಎಂಬವರ ಪುತ್ರ ಸಿನಾನ್ ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಸಹಸವಾರನ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: