Daily Archives

May 4, 2022

ಮಂಗಳೂರು : ರೌಡಿ ಶೀಟರ್ ರಾಹುಲ್ ಹತ್ಯೆ ಪ್ರಕರಣ – ಮದುವೆ ಸಮಾರಂಭದಲ್ಲಿ ನಡೆದ ಹಲ್ಲೆಗೆ ಪ್ರತೀಕಾರ!

ಮಂಗಳೂರು : ಇತ್ತೀಚೆಗೆ ರೌಡಿ ಶೀಟರ್ ಹೊಯ್ಗೆ ಬಜಾರ್ ನಿವಾಸಿ ರಾಹುಲ್ ಯಾನೆ ಕಕ್ಕೆ (26) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಭೀಕರವಾಗಿ ಹತ್ಯೆ ಮಾಡಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.ಪಾಂಡೇಶ್ವರ ಬಳಿಯ ಎಮ್ಮೆಕೆರೆ ಮೈದಾನದ ಬಳಿ ಗುರುವಾರ ಸಂಜೆ ಎಮ್ಮೆಕೆರೆ ಬಳಿ ಕೋಳಿ

ರಷ್ಯಾ ಅಧ್ಯಕ್ಷನಿಗೆ ತಟ್ಟಿದ ಉಕ್ರೇನಿಯನ್ನರ ಶಾಪ !! | ಮಾರಕ ಕ್ಯಾನ್ಸರ್ ಕಾಯಿಲೆಗೆ ತುತ್ತಾದ ಪುಟಿನ್

ರಷ್ಯಾ-ಉಕ್ರೇನ್ ನಡುವೆ ಸತತ ಎರಡು ತಿಂಗಳಿಂದ ಯುದ್ಧ ನಡೆಯುತ್ತಿದೆ. ಈಗಾಗಲೇ ಅನೇಕ ಸಾವು-ನೋವುಗಳು ಕೂಡ ಆಗಿಹೋಗಿವೆ. ಆದರೆ ದೇಶವನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿ ಕಂಗೆಟ್ಟಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಪುಟಿನ್‌

ಹಾಲಿಗಿಂತ ಬಿಯರ್ ಸೇವನೆ ಆರೋಗ್ಯಕ್ಕೆ ಉತ್ತಮ : ಪೇಟಾದಿಂದ ಮಹತ್ವದ ಮಾಹಿತಿ!

ಮದ್ಯಪಾನ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದರೂ ಪೇಟಾ ಸಂಸ್ಥೆಯು ಬಿಯರ್ ಸೇವನೆ ಆರೋಗ್ಯಕ್ಕೆ ಉತ್ತಮ ಎಂದು ಹೇಳಿದೆ. ಅದು ಕೂಡಾ ಹಾಲಿಗಿಂತ ಬೆಸ್ಟ್ ಎಂಬ ಮಾತನ್ನು ಸಾಕ್ಷಿ ಸಮೇತ ಹೇಳಿದೆ. ಇದನ್ನು ಓದಿದ ಮದ್ಯ ಪ್ರಿಯರ ಮನಸ್ಸಿನಲ್ಲಿ ಖುಷಿ ಎದ್ದು ಕಾಣುವುದರಲ್ಲಿ ಎರಡು ಮಾತಿಲ್ಲ. ಹಾಲು ಮತ್ತು ಬಿಯರ್

OK ಎಂಬುದರ ಸಂಪೂರ್ಣ ರೂಪ ನಿಮಗೆ ತಿಳಿದಿದೆಯೇ? ಆಸಕ್ತಿಕರ ಮಾಹಿತಿ ನಿಮಗಾಗಿ ಇಲ್ಲಿದೆ !

ನಾವು ಸಂವಹನ ಮಾಡುವಾಗ ಕೆಲವೊಂದು ಪದಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸುತ್ತೇವೆ. ಅದರಲ್ಲಿ ಒಕೆ ಎನ್ನುವುದು ಕೂಡಾ ಒಂದು. ಈ ಎರಡಕ್ಷರದ ಪದವನ್ನು ಆಡುಮಾತಿನಲ್ಲಿ ಎಲ್ಲರೂ ಬಳಸುತ್ತಾರೆ.OK ಎಂಬುದು ಗ್ರೀಕ್ ಪದ. ಇದರ ಪೂರ್ಣ ರೂಪ 'Olla Kalla'. ಇಂಗ್ಲೀಷ್‌ನಲ್ಲಿ ಎಲ್ಲಾ ಸರಿ(All

ಬೈಕ್ ಗೆ ಡಿಕ್ಕಿ ಹೊಡೆದು,ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು!|ಬಾವಿಗೆ ಹಗ್ಗ ಇಳಿಸಿ ಕಾರಿನಲ್ಲಿದ್ದ ಮೂವರ ರಕ್ಷಣೆ

ಕಾಸರಗೋಡು: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಮಸೀದಿ ಪಕ್ಕದ ಬಾವಿಗೆ ಬಿದ್ದ ಘಟನೆ ಮಂಗಳವಾರ ಕಾಸರಗೋಡು ಬಳಿಯ ಪೂಚಕ್ಕಾಡ್ ಎಂಬಲ್ಲಿ ನಡೆದಿದೆ.ಉದುಮ ಭಾಗದಿಂದ ಬರುತ್ತಿದ್ದ ಕಾರೊಂದು ಪೂಚಕ್ಕಾಡ್ ಬಳಿ ಬೈಕೊಂದಕ್ಕೆ ಡಿಕ್ಕಿ ಹೊಡೆದಿದ್ದು,ಈ ವೇಳೆ