SSLC ಫಲಿತಾಂಶದ ಕುರಿತು ವಿದ್ಯಾರ್ಥಿಗಳು, ಪೋಷಕರಿಗೆ ಬಹುಮುಖ್ಯ ಮಾಹಿತಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಮೇ 12 ರಂದು ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು.

ಮೌಲ್ಯಮಾಪನ ಕಾರ್ಯ ಕೊಂಚ ವಿಳಂಬವಾದ ಕಾರಣ ಮೇ 15 ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು.

ಮೇ 5 ರ ವೇಳೆಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡು ಮೇ 15ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ

Leave A Reply

Your email address will not be published.