Daily Archives

May 5, 2022

ಉರಿ ಬಿಸಿಲಿನಿಂದ ದಣಿದ ಜೀವಗಳಿಗೆ ಪುಟ್ಟ ಬಾಲಕ ಮಾಡಿದ ದೊಡ್ಡ ಕಾರ್ಯ!

ಕಷ್ಟ ಎಂದವನ ಹೆಗಲಿಗೆ ಹೆಗಲಾಗುವವನೇ ನಿಜವಾದ ಮಾನವ.ಇಂತಹ ಉರಿಬಿಸಿಲಿನಲ್ಲಿ ಸೋತು ಬಾಯಾರಿಕೆಯಲ್ಲಿ ದಣಿದವರಿಗೆ ಒಂಚೂರು ನೀರು ನೀಡಿದರೆ ಅವರ ಆಶೀರ್ವಾದಕ್ಕಿಂತ ಉತ್ತಮ ಬೇರೊಂದಿಲ್ಲ ಅಲ್ವಾ!?.ಹೌದು. ಇಂತಹ ಒಂದು ಉತ್ತಮ ಕೆಲಸ ಮಾಡಿ ಈ ಪುಟ್ಟ ಬಾಲಕನಿಗೆ ದೊರೆತ ಬ್ಲೆಸಿಂಗ್ ನೋಡಿ.ಸಹಾಯ

ಕೆಲದಿನಗಳಿಂದ ಕಣ್ಣಾ ಮುಚ್ಚಾಲೆ ಆಡುತ್ತಿದ್ದ ಮಳೆ ಮತ್ತೆ ಆರ್ಭಟಿಸಲು ರೆಡಿ !! | ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ…

ಎರಡು ದಿನಗಳಿಂದ ದಿನಾ ಸಂಜೆಯ ಬಳಿಕ ಮಳೆರಾಯ ಮೋಡಗಳ ಮರೆಯಲ್ಲಿ ಆಗಾಗ ಮುಖ ತೋರಿಸಿ ಮತ್ತೆ ಹೋಗುತ್ತಿದ್ದಾನೆ. ಹಗಲಿನ ವಿಪರೀತ ಸೆಕೆಯ ನಡುವೆ ಸಂಜೆ ಗುಡುಗು ಮಿಂಚು ಮೊಳಗಿ ಇನ್ನೇನು ಜೋರು ಮಳೆ ಬಂದೇ ಬಿಡ್ತು ಅನ್ನುವಷ್ಟರಲ್ಲಿ ಮಂಗ ಮಾಯ. ಆದರೂ ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಮಧ್ಯಮ

ಮುಸ್ಲಿಂ ಯುವತಿಯನ್ನು ಮದುವೆಯಾದ ಹಿಂದೂ ಯುವಕ | ಯುವಕನ ಬರ್ಬರ ಹತ್ಯೆ ಮಾಡಿದ ಯುವತಿ ಕುಟುಂಬಸ್ಥರು

ಅವರಿಬ್ಬರೂ ಕಾಲೇಜಿನ ದಿನಗಳಿಂದಲೂ ಪ್ರೀತಿಸುತ್ತಿದ್ದರು. ಆತ ಹಿಂದೂ. ಆಕೆ ಮುಸ್ಲಿಂ. ಆದರೆ ಅವರಿಬ್ಬರ ಪ್ರೀತಿಗೆ ಧರ್ಮ ಮಾತ್ರ ಅಡ್ಡ ಬಂದಿಲ್ಲ. ಆದರೆ ಇವರಿಬ್ಬರ ಮದುವೆಗೆ ಕುಟುಂಬದವರು ಒಪ್ಪಿಗೆ ನೀಡಿಲ್ಲ. ಹಾಗಾಗಿ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದಾರೆ. ಅವರಷ್ಟಕ್ಕೇ ಎಲ್ಲೋ ಒಂದು ಕಡೆ

ಬಿಳಿನೆಲೆ: ಕ್ಷುಲ್ಲಕ ಕಾರಣಕ್ಕೆ ಮನೆಯವರೊಂದಿಗೆ ಮನಸ್ತಾಪ!! ಇಲಿಪಾಷಣ ಸೇವಿಸಿದ್ದ ಯುವಕ ಮೃತ್ಯು

ಕ್ಷುಲ್ಲಕ ವಿಚಾರಕ್ಕೆ ಮನಸ್ತಾಪಗೊಂಡು ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.ಬಿಳಿನೆಲೆ ಗ್ರಾಮ ಸೂಡ್ಲು ನಿವಾಸಿ ದುಗ್ಗಪ್ಪ ಗೌಡರ ಪುತ್ರ ಪ್ರಸಾದ್ ಮೃತ ಯುವಕ.

ಈ ದಿನಾಂಕದಿಂದ ಮಸೀದಿ ಎದುರು ಶ್ರೀರಾಮಸೇನೆಯಿಂದ ಹನುಮಾನ್ ಚಾಲೀಸ್ ಪಠಣ ಅಭಿಯಾನ!

ರಾಜ್ಯ ಸರ್ಕಾರ ಮಸೀದಿಗಳ ಮೇಲಿನ ಮೈಕ್ ತೆರವು ಮಾಡದೆ ಇರುವ ಕಾರಣ ಮೇ. 9 ರಿಂದ ಮಸೀದಿಗಳ ಮುಂಭಾಗದಲ್ಲಿ ಹನುಮಾನ್ ಚಾಲಿಸ್ ಪಠಣ ಮಾಡಲಾಗುವುದು ಎಂದು ಶ್ರೀ ರಾಮ ಸೇನೆಯ ರಾಜ್ಯ ಗೌರವಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ತಿಳಿಸಿದ್ದಾರೆಮಸೀದಿಗಳಲ್ಲಿ ಮೈಕ್ ತೆರವುಗೊಳಿಸುವ

ವಿಟ್ಲ:ಬಾಲಕಿ ಆತ್ಮಹತ್ಯೆ ಪ್ರಕರಣ!! ಪ್ರೇಮದ ನಾಟಕವಾಡಿ ಆತ್ಮಹತ್ಯೆಗೆ ಪ್ರಚೋದಿಸಿದ ಅನ್ಯಮತೀಯನ ವಿರುದ್ಧ ಕಠಿಣ…

ವಿಟ್ಲ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಬಿಗ್ ಟ್ವಿಸ್ಟ್ ದೊರಕಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮೀಕಾ(14) ನೇಣಿಗೆ ಶರಣಾದ ವಿದ್ಯಾರ್ಥಿನಿ. ಈ ವಿದ್ಯಾರ್ಥಿನಿಗೆ ಮುಸ್ಲಿಂ

ಟಿಕ್ ಟಾಕ್ ನಲ್ಲಿ ಮೂಡಿದ ಪ್ರೇಮ|ಮನೆ ಬಿಟ್ಟು,ನಂಬಿ ಬಂದ ಯುವತಿಗೆ ಕೈ ಕೊಟ್ಟು ಹಣದೊಂದಿಗೆ ಯುವಕ ಪರಾರಿ!

ಟಿಕ್‌ಟಾಕ್‌ನಲ್ಲಿ ರೀಲ್ಸ್ ಮಾಡಿ ಯುವತಿಯೋರ್ವಳನ್ನು ಪ್ರೀತಿಯ ಬಲೆಗೆ ಬೀಳಿಸಿದ ಯುವಕನೋರ್ವ ಮದುವೆಯಾದ ನಂತರ ಬಿಟ್ಟು ಹೋದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.ರಮೇಶ್ ಎಂಬಾತ ಹುಬ್ಬಳ್ಳಿ ಮೂಲದ ಯುವತಿಯ ಜೊತೆ ಟಿಕ್‌ಟಾಕ್‌ನ ಮೂಲದಿಂದ ಪರಿಚಯ ಮಾಡಿಕೊಂಡಿದ್ದ. ಹೀಗೆ ಇನ್ಸ್ಟಾ

ಪುತ್ತೂರು: ನಿನ್ನೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೋರ್ವ ಯುವಕ ಆಸ್ಪತ್ರೆಯಲ್ಲಿ ಮೃತ್ಯು!!

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀ ಯ ಹೆದ್ದಾರಿ ಪುತ್ತೂರು ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ನಿನ್ನೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಇನ್ನೋರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.

ಜೆಸಿಬಿ ಟಯರ್ ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋಟಗೊಂಡ ಟಯರ್ !! | ಇಬ್ಬರು ಕಾರ್ಮಿಕರು ದುರ್ಮರಣ- ಭಯಾನಕ ದೃಶ್ಯ…

ವಾಹನ ವರ್ಕ್‌ಶಾಪ್‌ನಲ್ಲಿ ಜೆಸಿಬಿ ಟಯರ್ ಗೆ ಗಾಳಿ ತುಂಬುತ್ತಿದ್ದಾಗ ಟಯರ್ ಸ್ಫೋಟಗೊಂಡು ಅಲ್ಲಿದ್ದ ಇಬ್ಬರು ನೌಕರರು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಛತ್ತೀಸ್‌ಗಢದ ರಾಯಪುರದ ಸಿಲ್ತಾರಾದಲ್ಲಿ ಮುನ್ನೆಲೆಗೆ ಬಂದಿದೆ.ಮೃತ ನೌಕರರನ್ನು ರಾಜಪಾಲ್ ಮತ್ತು ಪ್ರಂಜನ್ ಎಂದು

ಕನ್ನಡದ ಕೋಟ್ಯಧಿಪತಿಯ ತಿಮ್ಮಣ್ಣ ಆತ್ಮಹತ್ಯೆ! ಗೃಹಪ್ರವೇಶಕ್ಕೆ ಮುನ್ನಾದಿನವೇ ನಡೆದ ದುರಂತ !

ನಟ ರಮೇಶ್ ಅರವಿಂದ್ ಅವರು ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ಟಿಕ್ ಟಾಕ್, ಹಾಸ್ಯ, ಸಂಗೀತದ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಬೀಳಗಿ ಹೆಸ್ಕಾಂ ಲೈನ್‌ಮನ್ ತಿಮ್ಮಣ್ಣ ಭೀಮಪ್ಪ ಗುರಡ್ಡಿ(27) ದುರಂತ ಅಂತ್ಯ ಕಂಡಿದ್ದಾರೆ.ಓದಿದ್ದು ಎಸ್ಸೆಸ್ಸೆಲ್ಸಿ ಆದರೂ