ಬಿಎಡ್ ಪರೀಕ್ಷೆಯಲ್ಲಿ ಶುಭಾ ದಿನೇಶ್ ಅವರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

0 14

ಸವಣೂರು : ಅಬುದಾಭಿ ಇಂಡಿಯನ್ ಸ್ಕೂಲ್‌ನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ಪಾಲ್ತಾಡಿ ಗ್ರಾಮದ ಚೆನ್ನಾವರ ನಿವಾಸಿ ದಿನೇಶ್ ಎನ್ ಸುವರ್ಣ ಅವರ ಪತ್ನಿ ಶುಭಾ ದಿನೇಶ್ ಅವರು 2020-22ನೇ ಸಾಲಿನ ಬಿಎಡ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಮಂಗಳೂರಿನ ಸೈಂಟ್ ಆ್ಯನ್ಸ್ ಬಿಎಡ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಇವರು 2020-22ನೇ ಸಾಲಿನ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Leave A Reply