ಓಮಿಕ್ರಾನ್ ಹೊಸ ತಳಿ ಪತ್ತೆ!

ರಾಜ್ಯದಲ್ಲಿ ಕೊರೊನಾ  ಮೂರನೇ ಅಲೆ ಕಡಿಮೆ ಆಗುತ್ತಿದ್ದು, ಈ ನಡುವೆ ಒಮಿಕ್ರಾನ್ ಹೊಸತಳಿ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ರಾಜ್ಯಕ್ಕೆ ಎಚ್ಚರಿಕೆ ನೀಡಿದೆ. BA.4 ಹಾಗೂ BA.5 ಎಂಬ ಒಮಿಕ್ರಾನ್​​ನ ಎರಡು ಉಪತಳಿಗಳು ಪತ್ತೆಯಾಗಿವೆ.

ಒಮಿಕ್ರಾನ್ ನ BA.2 ಮೂರನೇ ಅಲೆಯಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿತ್ತು. ಈಗ ಒಮಿಕ್ರಾನ್‌ನ BA.4 ಹಾಗೂ BA.5 ಉಪತಳಿ ಪತ್ತೆಯಾಗಿದೆ. ಈ ಉಪತಳಿ BA.2ನ ಸೀಕ್ವೆನ್ಸ್‌ಗಿಂತ ವಿಭಿನ್ನ ಎಂದು ಹೇಳಲಾಗುತ್ತಿದೆ. ಒಮಿಕ್ರಾನ್ ಸೋಂಕಿತರಿಗೂ ಮತ್ತೆ ಸೋಂಕು ತಗುಲುವ ಸಾಧ್ಯತೆ ಇದೆಯಂತೆ. 


Ad Widget

Ad Widget

Ad Widget

ಈ ಕುರಿತು ಹೆಚ್ಚಿನ ಅಧ್ಯಯನಕ್ಕೆ ವೈರಾಲಜಿಸ್ಟ್ ಮುಂದಾಗಿದ್ದು, ಲಕ್ಷಣಗಳೇನು, ಎಷ್ಟು ಅಪಾಯಕಾರಿ ಎಂಬುದು ತಿಳಿಯಲಿದೆ.

Leave a Reply

error: Content is protected !!
Scroll to Top
%d bloggers like this: