ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಕಡಪ್ಪರ ಸಮೀರ್ ಪೊಲೀಸ್ ವಶಕ್ಕೆ
ಮಂಗಳೂರು :ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಹಮ್ಮದ್ ಸಮೀರ್ ಅಲಿಯಾಸ್ ಕಡಪ್ಪರ ಸಮೀರ್ ಎನ್ನುವವನಾಗಿದ್ದಾನೆ.
ತಲಪಾಡಿಯಲ್ಲಿ ಕ್ಯಾಂಟೀನ್ ಮಾಲಿಕನ ಮೇಲೆ ನಡೆದ ಹಲ್ಲೆ ಪ್ರಕರಣ,!-->!-->!-->!-->!-->…