Daily Archives

May 6, 2022

ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಚಿಂತನೆ!

ಬೆಂಗಳೂರು: ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು,ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ.ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆಗಳು, ನಕ್ಷೆ ಮಂಜೂರಾತಿ ಇಲ್ಲದೆ

ಬೆಳ್ತಂಗಡಿ:ಬಾವಿಕಟ್ಟೆಯ ಮೇಲೆ ಕುಳಿತುಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು!

ಬೆಳ್ತಂಗಡಿ:ಬಾವಿಕಟ್ಟೆಯಲ್ಲಿ ಕುಳಿತಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉಜಿರೆ ಗ್ರಾಮದ ಸದರ್ನ್ ರಬ್ಬರ್ ಅಂಗಡಿ ಬಳಿ ನಡೆದಿದೆ.ಬಿಹಾರ ಮೂಲದ ಬದ್ಲುಸಿಂಗ್ (39) ಎಂಬುವವರು ಮೃತ ಪಟ್ಟವರೆಂದು ಗುರುತಿಸಲಾಗಿದೆ.ಮೃತರು,ಪೈಸ್ ಮ್ಯಾಥ್ಯ ಎಂಬುವರ ಸದರ್ನ್

ತನ್ನ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಕೈಗೆ ಕೋಳ ಹಾಕಿ ಜೈಲಿಗಟ್ಟಿದ ಸಬ್ ಇನ್ಸ್ ಪೆಕ್ಟರ್ ಮಹಿಳೆ!

ಆಕೆ ವೃತ್ತಿಯಲ್ಲಿ ಸಬ್ ಇನ್ಸ್ ಪೆಕ್ಟರ್, ಈಗಾಗಲೇ ನಿಶ್ಚಿತಾರ್ಥವಾಗಿದ್ದು, ನವೆಂಬರ್ ನಲ್ಲಿ ಮದುವೆ ಎಂದು ಹಿರಿಯರೆಲ್ಲರೂ ನಿರ್ಧಾರ ಮಾಡಿದ್ದರು. ಆದರೆ ವಿಪರ್ಯಾಸ ಏನು ಗೊತ್ತೇ? ಆಕೆ ಮದುವೆ ಆಗಬೇಕಾದ ಹುಡುಗನನ್ನೇ ತಾನೇ ಖುದ್ದಾಗಿ ಅರೆಸ್ಟ್ ಮಾಡುವ ಸಂದರ್ಭ ಮುಂದೆ ಬರುತ್ತೆ ಅನ್ನೋ ಒಂದೇ ಒಂದು

ಬಿಎಡ್ ಪರೀಕ್ಷೆಯಲ್ಲಿ ಶುಭಾ ದಿನೇಶ್ ಅವರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

ಸವಣೂರು : ಅಬುದಾಭಿ ಇಂಡಿಯನ್ ಸ್ಕೂಲ್‌ನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ಪಾಲ್ತಾಡಿ ಗ್ರಾಮದ ಚೆನ್ನಾವರ ನಿವಾಸಿ ದಿನೇಶ್ ಎನ್ ಸುವರ್ಣ ಅವರ ಪತ್ನಿ ಶುಭಾ ದಿನೇಶ್ ಅವರು 2020-22ನೇ ಸಾಲಿನ ಬಿಎಡ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಮಂಗಳೂರಿನ ಸೈಂಟ್

ಅನ್ಯಗ್ರಹ ಜೀವಿ ಏಲಿಯನ್ಸ್‌ ನ್ನು ಕ್ಯಾಚ್ ಹಾಕಲು ನಾಸಾ ಮಾಡಿದೆ ಹೊಸ ಪ್ಲಾನ್ | ಏಲಿಯನ್ಸ್‌ ಆಕರ್ಷಣೆಗೆ…

ನ್ಯೂಯಾರ್ಕ್‌: ಅನ್ಯಗ್ರಹ ಜೀವಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹೊಸ ಪ್ಲಾನ್ ಮಾಡಿದೆ. ಅದು ಮಾನವರ ನಗ್ನ ಚಿತ್ರಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಮುಂದಾಗಿದೆ.ಮಾನವರ - ಗಂಡು ಮತ್ತು ಹೆಣ್ಣುಗಳ - ಸುಂದರ ನಗ್ನ ಚಿತ್ರಗಳನ್ನು ಬಾಹ್ಯಾಕಾಶಕ್ಕೆ

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ !! | ಕಂಪ್ಯೂಟರ್ ಕಲಿಕೆ ಕಡ್ಡಾಯಗೊಳಿಸಿ ಅಧಿಸೂಚನೆ ಹೊರಡಿಸಿದ ಸರ್ಕಾರ

ರಾಜ್ಯ ಸರ್ಕಾರಿ ನೌಕರರಿಗೆ ಒಂದು ಮಹತ್ವದ ಸುದ್ದಿ ಇದೆ. ಎಲ್ಲಾ ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯಗೊಳಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಸೂಚನೆ ಹೊರಡಿಸಿದೆ.ಈ ನಿಯಮಾವಳಿ ಪ್ರಕಾರ, ಸರ್ಕಾರಿ ನೌಕರರು ಇನ್ನು ಮುಂದೆ ಕಂಪ್ಯೂಟರ್ ಪರೀಕ್ಷೆ

ಬಡರೈತನ ಮನೆಗೆ ವಜ್ರದ ರೂಪದಲ್ಲಿ ಎಂಟ್ರಿ ಕೊಟ್ಟ ಅದೃಷ್ಟ ಲಕ್ಷ್ಮೀ !

ಅದೃಷ್ಟ ಯಾವಾಗ ಯಾರಿಗೆ ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು, ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಅಥವಾ ವಜ್ರ, ಚಿನ್ನ ಸಿಕ್ಕಿ ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ.ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ

ಮೂರನೇ ಮಗುವಾದರೆ 11 ಲಕ್ಷ ರೂ. ಬಹುಮಾನದ ಆಫರ್

ವಿಶ್ವದ ಅತ್ಯಂತ ಹೆಚ್ಚು ಜನರಿರುವ ದೇಶ ಚೀನಾದಲ್ಲಿ ಜನಸಂಖ್ಯೆ ಪ್ರಮಾಣ ಕುಸಿಯುತ್ತಿದೆಯಂತೆ.ಜನಸಂಖ್ಯಾ ಅಭಿವೃದ್ಧಿ ದರ ಬಹುತೇಕ ಶೂನ್ಯಕ್ಕೆ ತಲುಪಿದೆ. 2019ರಲ್ಲಿ ಇದ್ದ 140 ಕೋಟಿ ಜನಸಂಖ್ಯೆಗೆ ಹೋಲಿಸಿದರೆ ಕಳೆದ ಒಂದು ವರ್ಷದಲ್ಲಿ ದೇಶದ ಜನಸಂಖ್ಯೆಯಲ್ಲಿ ಕೇವಲ 1 ಕೋಟಿಯಷ್ಟು ಮಾತ್ರವೇ

ಹಳೆಯಂಗಡಿ: ಇನ್ನೇನು ವರ-ವಧುವಿಗೆ ತಾಳಿಕಟ್ಟಬೇಕು…ಅಷ್ಟರಲ್ಲಿ ವರ-ವಧು ಜೊತೆ ಪರಾರಿ! ಮದುವೆಗೆ ಆ ಮಹಿಳೆ ಬಂದಿದ್ದೇ…

ಇದೊಂದು ಮದವೆಯ ಕಥೆ. ವರ ವಧು ಮದುವೆ ಮಂಟಪದಲ್ಲಿ ತಾಳಿ ಕಟ್ಟಿ, ಹೊಸ ಬಾಳಿಗೆ ಹೆಜ್ಜೆಯಿಡುವ ತವಕದಲ್ಲಿದ್ಧರು. ಇಬ್ಬರೂ ಕಣ್ಸನ್ನೆಯಲ್ಲೇ ಮಾತನಾಡುತ್ತಾ ಇದ್ದರು. ಮದುವೆ ನೋಡಲು ತುಂಬಾ ಜನ ನೆಂಟರಿಷ್ಟರು ಬಂದಿದ್ದರು. ನಗು ತುಂಬಿ ತುಳುಕುತಾ ಇತ್ತು. ಪುರೋಹಿತರು ತಾಳಿ ಕಟ್ಟಲು ಸಕಲ