ಘಟಾನುಘಟಿ ನಾಯಕರು ‘ಬಿಜೆಪಿ ಸೇರ್ಪಡೆ’, ‘ಕಾಂಗ್ರೆಸ್-ಜೆಡಿಎಸ್’ನಲ್ಲಿ ಹೆಚ್ಚಿದ ಆತಂಕ!

ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆಗೆ ಬಾಕಿಯಿರುವಾಗಲೇ, ಈ ಬೆನ್ನಲ್ಲೇ ಬೇರೆ ಪಕ್ಷಗಳಿಂದ ರಾಜಕೀಯ ನಾಯಕರನ್ನು ಸೆಳೆಯುವ ಕಾರ್ಯವನ್ನು ಬಿಜೆಪಿ ಮುಂದುವರೆಸಿದೆ.

ಪಕ್ಷ ಬಲಪಡಿಸೋ ನಿಟ್ಟಿನಲ್ಲಿ ಮಂಡ್ಯ ಹಾಗೂ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಮಹತ್ವದ ಬಲೆ ಹೆಣೆದಿದೆ. ಈ ನಿಟ್ಟಿನಲ್ಲಿಯೇ ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಮಾಜಿ ಶಾಸಕ ಮಂಜುನಾಥ್ ಗೌಡ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.


Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: