Daily Archives

May 7, 2022

ಮಂಗಳೂರು:ಒಂದೇ ಬೈಕ್‌ನಲ್ಲಿ ಐವರು ಪ್ರಯಾಣಿಸುತ್ತಿದ್ದ ವಿಡಿಯೋ ವೈರಲ್ ಮಾಡಿದ ಶಾಸಕರು|ಡಿಸಿಪಿಗೆ ಕ್ರಮ ಕೈಗೊಳ್ಳುವಂತೆ…

ಮಂಗಳೂರು:ವಾಹನ ಸವಾರರಿಗೆ ಸರ್ಕಾರ ಅದೆಷ್ಟೇ ರೂಲ್ಸ್ ಜಾರಿಗೊಳಿಸಿದರೂ, ಜನರು ಪಾಲಿಸುತ್ತಲೇ ಇಲ್ಲ. ತ್ರಿಬಲ್ ಬೈಕ್ ರೈಡ್,ಲೈಸನ್ಸ್ ಇಲ್ಲದೆ ಹೋಗಿ,ಪೊಲೀಸ್ ಕೈಗೆ ಸಿಕ್ಕಿಬಿದ್ದರೂ ಇಂತಹ ಪ್ರಕರಣಗಳೇನು ಕಮ್ಮಿ ಇಲ್ಲ. ಇದೀಗ ಎಂ.ಜಿ. ರೋಡ್ ನಲ್ಲಿ ಒಂದೇ ಬೈಕ್‌ನಲ್ಲಿ ಐವರು ಪ್ರಯಾಣಿಸುತ್ತಿದ್ದ

ಉಡುಪಿ : ‘ಎದ್ದು, ಬಿದ್ದು, ಹೋರಾಡಿ, ಗೆದ್ದು ಬಾ ಗೆಳೆಯ’ ಫಸ್ಟ್ ನೈಟ್ ಗೆ ಗೆಳೆಯರಿಂದ ಬ್ಯಾನರ್ ಮೂಲಕ…

ಉಡುಪಿ : ಯಾವುದೇ ಸಂಭ್ರಮದಲ್ಲಿ ಗೆಳೆಯರ ಬಳಗ ಇಲ್ಲದೇ ಹೋದರೆ ಹೇಗೆ ಹೇಳಿ ?! ಅವರಿದ್ದರೆನೇ ಆಚರಿಸಿ ಕೊಳ್ಳುವ ಸಂಭ್ರಮದ ತಳುಕು ಹೆಚ್ಚಾಗುವುದು. ಅಂದ ಹಾಗೆ ನಾವು ಹೆಚ್ಚಾಗಿ ಈ ಮದುವೆ, ಹುಟ್ಟಿದ ಹಬ್ಬಕ್ಕೆ ಬ್ಯಾನರ್‌ಗಳನ್ನು ಹಾಕಿ ಶುಭ ಹಾರೈಸುವುದನ್ನು ನೋಡಿದ್ದೇವೆ. ಹೆಚ್ಚು

ಮೇ.10ರೊಳಗೆ ಸಂಪುಟ ವಿಸ್ತರಣೆ ಇಲ್ಲವೇ ಪುನರಾಚನೆ – ಬಿ.ಎಸ್.ವೈ

ಬೆಂಗಳೂರು : ಮೇ.10ರೊಳಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದರು.ದುಬೈಗೆ ತೆರಳುವ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಮೂರು ದಿನಗಳಲ್ಲಿ ಬೊಮ್ಮಾಯಿ

ಕಡಬ : ಅತಿಕ್ರಮಣ ಪ್ರವೇಶ ಮಾಡಿ ಅನ್ಯಧರ್ಮದವರ ಪ್ರಾರ್ಥನಾ ಚಟುವಟಿಕೆ | ದೂರು ನೀಡಿದಕ್ಕೆ ಹಲ್ಲೆ ಯತ್ನ, ಕೊಲೆ…

ಕಡಬ: ನನ್ನ ಸ್ವಾಧೀನ ಇರುವ ಜಾಗಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಅನ್ಯಧರ್ಮದ ಪ್ರಾರ್ಥನಾ ಚಟುವಟಿಕೆ ನಡೆಸುತ್ತಿದ್ದು ಈ ಬಗ್ಗೆ ಕಂದಾಯ ಇಲಾಖೆಗೆ ದೂರು ನೀಡಿದ್ದು ಇದನ್ನು ಪ್ರಶ್ನಿಸಿ ಜೋಸ್ ವರ್ಗಿಸ್, ಟಿ.ಜಿ ಚಾಕೋ, ವಿಕ್ಟರ್ ಮಾರ್ಟೀಸ್ ಹಾರಿಸ್ ಕಳಾರ ಎಂಬವರು ನನ್ನ ಜಾಗಕ್ಕೆ ಅತಿಕ್ರಮಣ

ವಿಟ್ಲ : ಎಸ್ ಎಸ್ ಎಲ್ ಸಿ ಮೃತ ಬಾಲಕಿ ಮನೆಯವರಿಗೆ ಹೊಸ ಮನೆ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಘೋಷಣೆ

ಬಂಟ್ವಾಳ ಶಾಸಕ, ರಾಜೇಶ್ ನಾಯ್ಕ ಅವರು ವಿಟ್ಲ ಕನ್ಯಾನದಲ್ಲಿ ಸಾವಿಗೀಡಾದ ಬಾಲಕಿ ಮನೆಗೆ ಶುಕ್ರವಾರ ಭೇಟಿ ನೀಡಿದ್ದು, ಬಾಲಕಿ ಮನೆಯವರೊಂದಿಗೆ ಮಾತಾಡಿದ ನಂತರ ಪ್ರಕರಣದ ತನಿಖೆಯನ್ನು ಪೋಲಿಸ್ ಇಲಾಖೆ ನಡೆಸುತ್ತಿದ್ದು ತಪ್ಪಿತಸ್ಥನಿಗೆ ಕಾನೂನಿನಡಿಯಲ್ಲೇ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.

ಕೆಎಸ್‌ಆರ್ ಟಿಸಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ|ಉಡುಪಿ ಮೂಲದ ತಾಯಿ ಮಗು ಸೇರಿದಂತೆ ಡ್ರೈವರ್…

ರಾಮನಗರ:ಕೆಎಸ್‌ಆರ್ ಟಿಸಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಕನಕಪುರ ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ.6 ತಿಂಗಳ ಮಗು ಸುಮಂತ್ ಸೇರಿದಂತೆ ಉಡುಪಿ ಮೂಲದ ಅಕ್ಷತಾ ಹಾಗೂ ಡ್ರೈವರ್ ಉಮೇಶ್ ಮೃತರು.ಇಬ್ಬರು

ವಿಮಾನಯಾನ ಸಂದರ್ಭದಲ್ಲಿ ಆಕಾಶದಲ್ಲೇ ಮಗು ಹುಟ್ಟಿದರೆ ಯಾವ ದೇಶದ ಪೌರತ್ವ ಸಿಗುತ್ತೆ ಗೊತ್ತಾ..?

ವಿಮಾನ ಪ್ರಯಾಣ ಸಾಮಾನ್ಯರ ಕೈಗೆಟುಕುವಷ್ಟರ ಮಟ್ಟಿಗೆ ಈಗ ಲಭಿಸುತ್ತಿದೆ. ಬಹುಬೇಗನೇ ನಮಗೆ ಬೇಕಾದ ಸ್ಥಾನಕ್ಕೆ ತಲುಪಬಹುದು, ಜೊತೆಗೆ ತುರ್ತು ಸಂದರ್ಭಗಳಿಗೂ ಇದು ಬಹುಮುಖ್ಯ ವಾಹನ. ಖರ್ಚು ಸ್ವಲ್ಪ ಹೆಚ್ಚೇ ಆದರೂ ತುರ್ತು ಸಂದರ್ಭಗಳಲ್ಲಿ ಈ ವಿಮಾನಯಾನ ಪ್ರಯೋಜನಕಾರಿ. ಈ ವಿಮಾನದ ಕುರಿತು ನಾವು

ಸುಳ್ಯ :ವಿವಾಹಿತ ಯುವತಿ ನೇಣುಬಿಗಿದು ಆತ್ಮಹತ್ಯೆ

ಸುಳ್ಯ: ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಮಗಳು ಆಯೀಶಾ ಎಂಬಾಕೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 6ರಂದು ಸಂಜೆ ವರದಿಯಾಗಿದೆ.ಸುಳ್ಯ ಬೆಟ್ಟಂಪ್ಪಾಡಿ ಜಟ್ಟಿಪಳ್ಳ ಮುಂತಾದ ಕಡೆಗಳಲ್ಲಿ ಈ ಹಿಂದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ

ಪತ್ನಿ ಪತಿಯೊಂದಿಗೆ ಅನ್ಯೋನ್ಯವಾಗಿಲ್ಲ ಎನ್ನುವುದಕ್ಕೆ ಈ ಅಂಶಗಳು ಕಾರಣವಾಗಿರಬಹುದು ನೋಡಿ!

ಮದುವೆಯಾದ ಮೇಲೆ ದಂಪತಿಗಳ ಮಧ್ಯೆ ಅನ್ಯೋನ್ಯತೆ ಬಹಳ ಮುಖ್ಯ. ಅದು ದೈಹಿಕ ಆಗಿರಬಹುದು ಅಥವಾ ಮಾನಸಿಕ ಆಗಿರಬಹುದು. ಈ ಎರಡರಲ್ಲೂ ಏರುಪೇರಾದರೆ ಸಂಬಂಧದಲ್ಲಿ ಬಿರುಕು ಬೀಳುವುದು ಖಂಡಿತಾ. ಹಾಗಾಗಿ ನಂಬಿಕೆ, ವಿಶ್ವಾಸ ಮುಖ್ಯ. ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ‌.

ಈ ಮಾವಿನಹಣ್ಣಿನ ಸ್ವಾದ ಸವಿಯಲು ನೀವು ಪಾವತಿಸಬೇಕು 2000ರೂ!! | ಮಾರುಕಟ್ಟೆಗೆ ಬರುವ ಮುಂಚೆಯೇ ಈ ಹಣ್ಣುಗಳ ರಾಜನ…

ಮಾವಿನ ಹಣ್ಣಿನ ಸೀಸನ್ ಈಗಾಗಲೇ ಆರಂಭವಾಗಿದೆ. ಮಾವು ಪ್ರಿಯರ ಮೂಗಿನ ಹೊಳ್ಳೆಗಳು ಅರಳಿಕೊಂಡೆ ಇರುವ ಸಮಯ. ಅಷ್ಟರ ಮಟ್ಟಿಗೆ ಹಣ್ಣುಗಳ ರಾಜ ಮಾವು ತನ್ನ ಘಮದಿಂದ ಮತ್ತು ವಿಶಿಷ್ಟ ಥರಾವರಿ ಬಣ್ಣದಿಂದ ಜನರನ್ನು ಆಕರ್ಷಿಸುತ್ತಿದೆ. ಈ ಮ್ಯಾಂಗೋ ಸೀಸನ್ ನಲ್ಲಿ ಮಾರುಕಟ್ಟೆಯಲ್ಲಿ ವಿವಿಧ ತಳಿಗಳ