Daily Archives

May 7, 2022

ಬೊಮ್ಮಾಯಿ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್| ಡಿಸೆಂಬರ್ ಒಳಗೆ ಒಟ್ಟು 6 ಲಕ್ಷ ಮನೆಗಳ ನಿರ್ಮಾಣ

ಬೆಂಗಳೂರು : ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ,ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.2022-23 ನೇ

ಗ್ಯಾಸ್ ಬೆಲೆ ಮತ್ತೆ ಏರಿಕೆ; ಗೃಹಬಳಕೆ ಸಿಲಿಂಡರ್ ದರ ರೂ. 50 ಏರಿಕೆ!

ದಿನದಿಂದ ದಿನಕ್ಕೆ ಗ್ಯಾಸ್ ಬೆಲೆ ಹೆಚ್ಚಳ ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಸಾಮಾನ್ಯ ಜನರು ಇದರಿಂದ ತತ್ತರಿಸಿ ಹೋಗಿದ್ದಾರೆ. ಮೊನ್ನೆಯಷ್ಟೇ ವಾಣಿಜ್ಯ ಸಿಲಿಂಡರ್ ಬೆಲೆ ರೂ.102 ಆಗಿತ್ತು. ಈಗ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ನಲ್ಲೂ ಏರಿಕೆ ಮಾಡಲಾಗಿದೆ.ತೈಲ ಉತ್ಪಾದನಾ ಕಂಪನಿಗಳು

ಕಾಮತೃಷೆಗಾಗಿ ಶೌಚಾಲಯ ಗೋಡೆಗೆನೇ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ! ಮೂವರು ಆರೋಪಿಗಳು ಅರೆಸ್ಟ್

ಕಾಮಕ್ಕೆ ಕಣ್ಣಿಲ್ಲ ಎಂದು ಹೇಳುವುದು ಇದಕ್ಕೆ ಇರಬೇಕು. ಈ ಲೈಂಗಿಕ ತೃಪ್ತಿಗಾಗಿ ಜನ ಏನೆಲ್ಲಾ ಕರಾಮತ್ತು ಮಾಡುತ್ತಾರೆ ಅನ್ನುವುದಕ್ಕೆ ಇದೊಂದು ತಾಜಾ ಘಟನೆ. ನಾವು ಸಾಮಾನ್ಯವಾಗಿ ಕಂಡಹಾಗೆ ಜನ ಈ ತೀಟೆ ತೀರಿಸಿಕೊಳ್ಳಲು, ವೇಶ್ಯಾಗೃಹ, ಪಾರ್ಕ್, ಪೊದೆಗಳ ಮಧ್ಯೆ, ಕಾಡಿಗೆ ಹೀಗೆ ಜನ ಇರದ ಸ್ಥಳಗಳಿಗೆ

30 ನಿಮಿಷದ ಮಧ್ಯಾಹ್ನದ ನಿದ್ದೆಗೆ ಕೂಡಾ ಎಣಿಸಿ ಎಣಿಸಿ ಸಂಬಳ ಕೊಡತ್ತೆ ಈ ಬೆಂಗಳೂರಿನ ಕಂಪನಿ|ಮತ್ಯಾಕೆ ತಡ, ರೆಸ್ಯೂಮ್…

ಅದೆಷ್ಟೋ ಜನ ಕಡಿಮೆ ಕೆಲಸ ಮಾಡಿ ಆರಾಮದಾಯಕವಾಗಿ ಇದ್ದುಕೊಂಡು, ಹೆಚ್ಚು ಸಂಬಳಗಳಿಸಬೇಕೆಂದು ಆಸೆ ಪಡುತ್ತಾರೆ. ಆದ್ರೆ ಯಾರಿಗೂ ಇಂತಹ ಭಾಗ್ಯ ಸಿಗೋದಿಲ್ಲ ಬಿಡಿ. ಬೆವರು ಸುರಿಸಿ, ನಿದ್ದೆ, ಊಟ ಬಿಟ್ಟು ಅದೆಷ್ಟು ದುಡಿದರೂ, ತಿಂಗಳ ಕೊನೆಗೆ ಸಿಗುವುದು ಯಾವ ಮೂಲೆಗೂ ಸಾಲದ ಸಂಬಳ. ಆದ್ರೆ ಇಲ್ಲೊಂದು

ಕಾಡಿನಲ್ಲಿ ಏಕಾಂತದಲ್ಲಿದ್ದ ಜೋಡಿಯ ಮೇಲೆ ಹುಲಿ ದಾಳಿ | ಯುವಕನನ್ನು ಹುಲಿ ಎತ್ತಿಕೊಂಡು ಹೋಗುತ್ತಿದ್ದಂತೆ ಓಡಿ ಹೋದ…

ಮಹಾರಾಷ್ಟ್ರ : ನಾಗುರದ ವಾತ್ಸಾ ಅರಣ್ಯದಲ್ಲಿ ಪ್ರೇಮಿಗಳಿಬ್ಬರು ಕಾಡಿನಲ್ಲಿ ಏಕಾಂತದಲ್ಲಿದ್ದ ವೇಳೆ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ಯುವಕ ಮೃತಪಟ್ಟು,ಯುವತಿ ಪಾರಾದ ಘಟನೆ ನಡೆದಿದೆ.ಮಹಾರಾಷ್ಟ್ರದ ನಾಗುರದ ವಾತ್ಸಾ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಾಗ ಆ ಯುವತಿಯು ಓಡಿಹೋಗಿ ಜೀವ

ಮುಟ್ಟಿನ ರಕ್ತ ನೋಡಿ ಇಷ್ಟೆಲ್ಲಾ ಹೇಳಬಹುದು.! ಮಹಿಳೆಯರೇ ಎಚ್ಚರ

ಪಿರಿಯಡ್ಸ್‌ ಟೈಮಲ್ಲಿ ನಮ್ಮ ದೇಹದಿಂದ ತ್ಯಾಜ್ಯದ ಮೂಲಕ ಹೊರ ಹೋಗುವ ರಕ್ತದಿಂದಲೇ ನಮ್ಮ ಆರೋಗ್ಯ ಹೇಗಿದೆ ಎಂಬುದನ್ನು ಪತ್ತೆ ಹಚ್ಚಬಹುದು. ರಕ್ತವು ಚಕ್ರದಿಂದ ಚಕ್ರಕ್ಕೆ ಬದಲಾಗಬಹುದು ಆದರೆ ಅದೇ ಚಕ್ರದಲ್ಲಿ ದಿನದಿಂದ ದಿನಕ್ಕೆ ಬದಲಾಗಬಹುದು. ರಕ್ತಸ್ರಾವದಿಂದ ಮಾತ್ರವಲ್ಲದೇ ಹರಿವಿನ ಬಣ್ಣ

ಚಿತ್ರನಟ ಮೋಹನ್ ಜುನೆಜ ವಿಧಿವಶ

ಬೆಂಗಳೂರು : ಚಿತ್ರನಟ ಮೋಹನ್ ಜುನೇಜಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ.ಬಾಯಿ ತುಂಬಾ ಏನಾದರೂ ಜಗಿಯುತ್ತಾ, ಪೊಲೀಸ್ ಪಾತ್ರದಲ್ಲೂ ನಗುವಿನ ಚಿಲುಮೆ ಮೂಡಿಸಿದ, ಕಾಮಿಡಿ ಪಾತ್ರಗಳಲ್ಲಿ ಕೂಡಾ ತನ್ನ ಒರಟುತನ ತೋರಿಸದೇ ನಗೆಗಡಲಲ್ಲಿ ತೇಲಿಸಿದ ನಟ ಇಂದು ನಮ್ಮೊಂದಿಗಿಲ್ಲ.

ಶಿವಮೊಗ್ಗ : ಬಿಜೆಪಿ ಹಿರಿಯ ಮುಖಂಡನ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ರಾಡ್ ನಿಂದ ದಾಳಿ| ಸ್ಥಳಕ್ಕೆ ಪೊಲೀಸರ ದೌಡು

ಶಿವಮೊಗ್ಗ: ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಅವರ ಮಗ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ರಾಡ್‌ನಿಂದ ದಾಳಿ ಮಾಡಿರುವ ಘಟನೆಯೊಂದು ಶಿವಮೊಗ್ಗದ ಸೂಳೆಬೈಲ್ ಸಮೀಪದ ಇಂದಿರಾನಗರದಲ್ಲಿ ನಡೆದಿದೆ.ಶಿವಮೊಗ್ಗದಿಂದ ಮತ್ತೂರಿಗೆ

ಬಾಲಿವುಡ್ ಟಾಪ್ ನಟಿ ‘ಬ್ರಾಲೆಸ್’ ಹಾಟ್ ಫೋಟೋ | ಪಡ್ಡೆ ಹೈಕಳಾ ಎದೆಯಲ್ಲಿ ಢವ ಢವ…!

ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಬಾಲಿವುಡ್ ಬೆಡಗಿ ಇಶಾ ಗುಪ್ತ ತನ್ನ ವೈಯಕ್ತಿಕ ಮತ್ತು ವೃತ್ತಿಪರ ಚಟುವಟಿಕೆಗಳ ಬಗ್ಗೆ ಆಗಾಗ್ಗೆ ಪೋಸ್ಟ್ ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಈ ನಟಿ ಈಗ ಇನ್ಸ್ಟಾಗ್ರಾಂನಲ್ಲಿ ತನ್ನ ಫೋಟೋ ಹಂಚಿಕೊಂಡಿದ್ದು, ಅಭಿಮಾನಿಗಳನ್ನು ದಿಗ್ಭ್ರ ಮೆಗೊಳಿಸಿದ್ದಾರೆ.

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ : ಅಧ್ಯಕ್ಷ ಗೋತಬಯ ರಾಜಪಕ್ಸೆ

ಶ್ರೀಲಂಕಾದಲ್ಲಿ ಸೃಷ್ಟಿಯಾದ ಆರ್ಥಿಕ ಬಿಕ್ಕಟ್ಟು, ಸರ್ಕಾರದ ವಿರುದ್ಧ ಸಾರ್ವಜನಿಕರು ನಡೆಸುತ್ತಿರುವ ನಿರಂತರ ಪ್ರತಿಭಟನೆಯ ಮಧ್ಯೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.ಹೆಚ್ಚಿನ ಬಾಹ್ಯ ಸಾಲದಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋತಬಯ ರಾಜಪಕ್ಸೆ ನಿನ್ನೆ