Day: May 8, 2022

ಬೆಳಿಗ್ಗೆಯಿಂದಲೇ ಮೊಳಗಲಿದೆ ಹನುಮಾನ್ ಚಾಲಿಸ್, ಇಂದಿನ ಅಭಿಯಾನ ತಡೆಯಲು ಬಂದ್ರೆ ಸಂಘರ್ಷ ಗ್ಯಾರೆಂಟಿ ಎಂದು ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್

ಮಸೀದಿಗಳಲ್ಲಿ ಅಜಾನ್ ಕೂಗಲು ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ಹಿಂದೂಪರ ಸಂಘಟನೆಗಳು ಇಂದಿನಿಂದ ರಾಜ್ಯದ ದೇಗುಲಗಳಲ್ಲಿ ಹನುಮಾನ್ ಚಾಲೀಸಾ ಮೊಳಗಿಸಲಿದ್ದಾರೆ. ಹಿಂದೂಸಂಘಟನೆಗಳ ಮುಖಂಡರು ಆಜಾನ್​ ಸ್ಪೀಕರ್ ತೆರವಿಗೆ ಆಗ್ರಹಿಸಿದ್ದು, ಸರ್ಕಾರಕ್ಕೆ ಮೇ 3ರವರೆಗೆ ಗಡುವು ನೀಡಿದ್ದರು. ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆ ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುಪ್ರಭಾತ ಅಭಿಯಾನದ ಮೂಲಕ ಹನುಮಾನ್ ಚಾಲಿಸಾ ಪಠಣೆ ಮಾಡಲು ಹಿಂದೂಪರ ಸಂಘಟನೆಗಳು ತೀರ್ಮಾನ ಮಾಡಿದ್ದಾರೆ. ಸರ್ಕಾರ ಧ್ವನಿವರ್ಧಕಗಳನ್ನು ತೆರವು ಮಾಡಿದರೆ ನಾವು ನಮ್ಮ …

ಬೆಳಿಗ್ಗೆಯಿಂದಲೇ ಮೊಳಗಲಿದೆ ಹನುಮಾನ್ ಚಾಲಿಸ್, ಇಂದಿನ ಅಭಿಯಾನ ತಡೆಯಲು ಬಂದ್ರೆ ಸಂಘರ್ಷ ಗ್ಯಾರೆಂಟಿ ಎಂದು ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್ Read More »

ಮದುವೆ ಗಾಸಿಪ್ ಗೆ ಕಾಲು ತೋರಿಸಿ ಫೋಟೋ ಹಾಕಿ ಸ್ಟ್ರಾಂಗ್ ಮೆಸೇಜ್ ನೀಡಿದ ನಟಿ ಸಾಯಿ ಪಲ್ಲವಿ!

ನಟಿ ಸಾಯಿ ಪಲ್ಲವಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ? ಆಕೆಯ ನಟನೆಗೆ ಫಿದಾ ಆದವರು ಮಾತ್ರ ಅಲ್ಲ ಆಕೆಯ ಸಹಜ ಸೌಂದರ್ಯಕ್ಕೂ ಮಾರು ಹೋದವರು ತುಂಬಾ ಮಂದಿ ಇದ್ದಾರೆ. ದಕ್ಷಿಣ ಭಾರತದಲ್ಲಿ ನಟಿ ಸಾಯಿ‌ಪಲ್ಲವಿಗೆ ಸಖತ್ ಡಿಮ್ಯಾಂಡ್ ಇದೆ. ಗ್ಲ್ಯಾಮರ್ ಗೆ ಜಾಸ್ತಿ ಒತ್ತು ಕೊಡದೇ, ತಮ್ಮ ಸಹಜ ನಟನೆಯ ಮೂಲಕವೇ ಜನಮನ ಗೆದ್ದಿರುವ ನಟಿ ಎಂದರೆ ತಪ್ಪಾಗಲಾರದು. ಇಂತಿಪ್ಪ ಸಾಯಿಪಲ್ಲವಿ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಮದುವೆ ಬಗ್ಗೆ ಮಾತು ಬಂದಿದೆ. ಸಾಯಿ …

ಮದುವೆ ಗಾಸಿಪ್ ಗೆ ಕಾಲು ತೋರಿಸಿ ಫೋಟೋ ಹಾಕಿ ಸ್ಟ್ರಾಂಗ್ ಮೆಸೇಜ್ ನೀಡಿದ ನಟಿ ಸಾಯಿ ಪಲ್ಲವಿ! Read More »

ತನ್ನ ಶೂಟಿಂಗ್ ಸ್ಕಿಲ್ ಪ್ರದರ್ಶಿಸಲು ತನ್ನ ಮಗನ ಬಾಯಲ್ಲಿಟ್ಟಿದ್ದ ಸಿಗರೇಟಿಗೆ ಎಕೆ-47ನಲ್ಲಿ ಶೂಟ್ ಮಾಡಿದ ತಂದೆ!

ಜಗತ್ತಿನಲ್ಲಿ ಎಂತೆಂತಹ ವ್ಯಕ್ತಿಗಳು ಇರುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎಂಬಂತಿದೆ. ಹೌದು.ಇಲ್ಲೊಬ್ಬ ತಂದೆ ತನ್ನಶೂಟಿಂಗ್ ಸ್ಕಿಲ್ ಪ್ರದರ್ಶಿಸಲು ತನ್ನ ಮಗನ ಬಾಯಲ್ಲಿಟ್ಟಿದ್ದ ಸಿಗರೇಟ್ ಅನ್ನೇ ಗುರಿಯಾಗಿಸಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಈತ ಇರಾಕಿನ ವ್ಯಕ್ತಿಯಾಗಿದ್ದು,ತನ್ನ ಮಾರ್ಕ್ಸ್‌ಮನ್‌ಶಿಪ್ ಪ್ರದರ್ಶಿಸಲು ತನ್ನ ಮಗನ ಬಾಯಲ್ಲಿಟ್ಟಿದ್ದ ಸಿಗರೇಟ್‌ನ್ನು ಗುರಿಯಾಗಿಟ್ಟುಕೊಂಡು ಎಕೆ-47ನೊಂದಿಗೆ ಗುಂಡು ಹಾರಿಸಿರುವ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವೈರಲ್ ಆದ ವೀಡಿಯೋದಲ್ಲಿ ಬಾಲಕನೊಬ್ಬ ಬಾಯಲ್ಲಿ ಸಿಗರೇಟ್‌ ಇಟ್ಟುಕೊಂಡಿದ್ದಾನೆ. ಇವನಿದ್ದ ಸ್ವಲ್ಪ ದೂರದಿಂದ ಆತನ ತಂದೆ ಎಕೆ-47ನಿಂದ ಅದನ್ನು …

ತನ್ನ ಶೂಟಿಂಗ್ ಸ್ಕಿಲ್ ಪ್ರದರ್ಶಿಸಲು ತನ್ನ ಮಗನ ಬಾಯಲ್ಲಿಟ್ಟಿದ್ದ ಸಿಗರೇಟಿಗೆ ಎಕೆ-47ನಲ್ಲಿ ಶೂಟ್ ಮಾಡಿದ ತಂದೆ! Read More »

ಓದುಗರೇ …ಈ ಫೋಟೋದಲ್ಲಿರೋ ಪಕ್ಷಿ ಜೊತೆಗೆ 8 ಭಿನ್ನ ಭಿನ್ನ ಬಗೆಯ ವಸ್ತುಗಳನ್ನು ಹುಡುಕಬಲ್ಲಿರಾ?

ಚಿತ್ರವಿಚಿತ್ರ ಸವಾಲ್ ಗಳು ನಮ್ಮ ಮುಂದೆ ಹಲವಾರು ಸಿಗುತ್ತದೆ. ಕೆಲವು ಮೆದುಳಿಗೆ ಸವಾಲು ಆಗಿದ್ದರೆ ಇನ್ನು ಕೆಲವು ಕಣ್ಣಿಗೆ ಸವಾಲೊಡ್ಡುವಂತಹುದು. ಅಂತಹದ್ದೇ ಒಂದು ಚಾಲೆಂಜ್ ಹಾಕುವಂತಹ ಪೇಂಟಿಂಗ್ ಒಂದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಇಂತಹ ಭ್ರಮೆ ಹುಟ್ಟಿಸೋವಂತಹ ಚಿತ್ರಗಳ ಚಾಲೆಂಜ್ ಗೆ ಆಪ್ಟಿಕಲ್ ಚಾಲೆಂಜ್ ಎಂದು ಕರೆಯುತ್ತಾರೆ. ಇದು ಈಗ ವೈರಲ್ ಆಗ್ತಿದೆ. ಇದರಲ್ಲಿ ಪಕ್ಷಿಯ ಹೊರತುಪಡಿಸಿ ಇನ್ನೂ 8 ಭಿನ್ನ-ಭಿನ್ನ ಬಗೆಯ ವಸ್ತುಗಳು ಇವೆ. ನೀವು ಕೂಡಾ ಈ ಚಾಲೆಂಜ್ ಸ್ವೀಕರಿಸಿ, 60 …

ಓದುಗರೇ …ಈ ಫೋಟೋದಲ್ಲಿರೋ ಪಕ್ಷಿ ಜೊತೆಗೆ 8 ಭಿನ್ನ ಭಿನ್ನ ಬಗೆಯ ವಸ್ತುಗಳನ್ನು ಹುಡುಕಬಲ್ಲಿರಾ? Read More »

ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ! ನಾಳೆಯಿಂದ ಈ‌ ಜಿಲ್ಲೆಗಳಿಗೆ ಕಾದಿದೆ ಗಂಡಾಂತರ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ಅಸಾನಿ ಚಂಡಮಾರುತವಾಗಿ ಸೃಷ್ಟಿಯಾಗಿದ್ದು, ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಹೆಚ್ಚು ಮಳೆ ಬೀಳಲಿದೆ. ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದಲ್ಲಿಯೂ ಉತ್ತಮ ವರ್ಷಧಾರೆ ಬರಲಿದೆ. ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ಮೀನುಗಾರರು ತಕ್ಷಣ ವಾಪಸ್ ಬರುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, …

ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ! ನಾಳೆಯಿಂದ ಈ‌ ಜಿಲ್ಲೆಗಳಿಗೆ ಕಾದಿದೆ ಗಂಡಾಂತರ! Read More »

ಮಂಗಳೂರು : 78 ವರ್ಷದ ವೃದ್ಧನಿಂದ ಹಸುವಿನ ಜೊತೆ ಲೈಂಗಿಕ ಕ್ರಿಯೆ, ದೂರು ನೀಡಿದ ನೆರೆಮನೆಯಾತ! ಸತ್ಯಾಸತ್ಯತೆ ಏನು ?

ಮೂಡುಬಿದ್ರೆ : ಪಕ್ಕದ್ಮನೆಯ ಮುದುಕನೊಬ್ಬಹಸುವಿನ ಜೊತೆಗೆ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಆತನ ನೆರೆಮನೆಯ ನಿವಾಸಿಯೋರ್ವ ಆರೋಪಿಸಿ ಠಾಣೆಗೆ ದೂರು ನೀಡಿದ್ದಾರೆ. ಬೆಳುವಾಯಿ ಗ್ರಾಮದ ಮುರ್ಕತ್ ಪಲ್ಕೆ ನಿವಾಸಿರೊನಾಲ್ಡ್ ಲೋಬೊ ದೂರು ನೀಡಿದ ವ್ಯಕ್ತಿ ಹಾಗೂ ಆರೋಪಿ ವಲೇರಿಯನ್ ಡಿಸೋಜಾ ಮೇಲೆ ಈ ಪ್ರಕರಣ ದಾಖಲಾಗಿದೆ. ವಲೇರಿಯನ್ ಡಿಸೋಜ(78) ಮತ್ತು ರೊನಾಲ್ಡ್ ಲೋಬೋ(54) ಅಕ್ಕಪಕ್ಕದ ನಿವಾಸಿಗಳು. ಇವರಿಬ್ಬರ ಮಧ್ಯೆ ಹಲವು ವರ್ಷಗಳಿಂದ ಜಾಗದ ತಕರಾರು ಇದ್ದು, ಇದು ಕೋರ್ಟಿನಲ್ಲಿದೆ. ಇತ್ತೀಚೆಗೆ ಸಿಪ್ರಿಯನ್ ಡಿಸೋಜ ಎಂಬವರಿಗೆ ಸೇರಿದ ಜಮೀನಿನಲ್ಲಿ ಮೇಯುತ್ತಿದ್ದ …

ಮಂಗಳೂರು : 78 ವರ್ಷದ ವೃದ್ಧನಿಂದ ಹಸುವಿನ ಜೊತೆ ಲೈಂಗಿಕ ಕ್ರಿಯೆ, ದೂರು ನೀಡಿದ ನೆರೆಮನೆಯಾತ! ಸತ್ಯಾಸತ್ಯತೆ ಏನು ? Read More »

ಭಾರತ ಸನಾತನ ಧರ್ಮದ ತತ್ವಗಳನ್ನು ಪಾಲಿಸುವ ಅಗತ್ಯವಿದೆ- ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಕರ್ನಾಟಕದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದಾಗ, ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಅಂಗವಲ್ಲ. ಹಿಜಾಬ್ ಧರಿಸಬೇಕು ಎಂದು ಕುರಾನ್ ನಲ್ಲಿ ಎಲ್ಲಿಯೂ ಹೇಳಿಲ್ಲ ಎಂದು ಹೇಳಿದ್ದ ಕೇರಳ ರಾಜ್ಯಪಾಲರು ಇದೀಗ ಮತ್ತೆ ಸನಾತನ ಧರ್ಮದ ಬಗ್ಗೆ ತಮ್ಮ ಒಳ್ಳೆಯ ಅಭಿಪ್ರಾಯ ನೀಡಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು.ಆರಿಫ್ ಮೊಹಮ್ಮದ್ ಖಾನ್ ಅವರು ಮುಸ್ಲಿಂ ಸಮುದಾಯದವರಾಗಿದ್ದರೂ, ಹಿಂದೂ ಪರ ನೀತಿಗಳ ಅಳವಡಿಕೆಗೆ ಹಿಂದಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದಾರೆ. ಇದೀಗ ನಮ್ಮ ದೇಶ ಸನಾತನ ಧರ್ಮವನ್ನು ಪಾಲಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ಶಹಜಹಾನ್ …

ಭಾರತ ಸನಾತನ ಧರ್ಮದ ತತ್ವಗಳನ್ನು ಪಾಲಿಸುವ ಅಗತ್ಯವಿದೆ- ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ Read More »

ಜುಲೈನಿಂದ ಶುರುವಾಗಲಿದೆ ಪವಿತ್ರ ಹಜ್ ಯಾತ್ರೆ !! | 1800 ಮಹಿಳಾ ‘ ಮೆಹ್ರಮ್ ‘ ಸೇರಿದಂತೆ ಒಟ್ಟು 79 ಸಾವಿರ ಭಾರತೀಯರ ಪ್ರಯಾಣಕ್ಕೆ ಸಕಲ ಸಿದ್ಧತೆ ಆರಂಭ

ಕೋವಿಡ್ -19 ಸಾಂಕ್ರಾಮಿಕ ನಿರ್ಬಂಧಗಳು ಕರಗಿದ ನಂತರ ಇದೀಗ ಎರಡು ವರ್ಷಗಳ ಅಂತರದ ಬಳಿಕ, ಜುಲೈನಿಂದ ಪ್ರಾರಂಭವಾಗುವ ಹಜ್ -2022 ಒಟ್ಟು 79,237 ಭಾರತೀಯ ಮುಸ್ಲಿಮರು ಸೌದಿ ಅರೇಬಿಯಾಕ್ಕೆ ಹಾರಲಿದ್ದಾರೆ ಎಂದು ಅಧಿಕಾರಿಗಳು ನಿನ್ನೆ ಶನಿವಾರ ತಿಳಿಸಿದ್ದಾರೆ. 72,170 ಆನ್‌ಲೈನ್ ಸೇರಿದಂತೆ 83,140 ಅರ್ಜಿಗಳ ಪೈಕಿ 83,140 ಅರ್ಜಿಗಳಲ್ಲಿ 22,636 ಹಜ್ ಗ್ರೂಪ್ ಆರ್ಗನೈಸರ್‌ಗಳ ಮೂಲಕ ಮತ್ತು ಉಳಿದ 56,601 ಹಜ್ ಕಮಿಟಿಗಳ ಮೂಲಕ ಹೋಗುತ್ತಿದ್ದಾರೆ. ವಿಶೇಷವೆಂದರೆ, 1,800 ಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರು 2022 ರ …

ಜುಲೈನಿಂದ ಶುರುವಾಗಲಿದೆ ಪವಿತ್ರ ಹಜ್ ಯಾತ್ರೆ !! | 1800 ಮಹಿಳಾ ‘ ಮೆಹ್ರಮ್ ‘ ಸೇರಿದಂತೆ ಒಟ್ಟು 79 ಸಾವಿರ ಭಾರತೀಯರ ಪ್ರಯಾಣಕ್ಕೆ ಸಕಲ ಸಿದ್ಧತೆ ಆರಂಭ Read More »

ಕತ್ತಲೆಯಿಂದ ಬೆಳಕಿಗೆ ಬರಬೇಕೆಂದಿದ್ದೇನೆ, ನನ್ನ ಪತಿ ಮೃಗದ ಮನಸ್ಸಿನವನು- ಖ್ಯಾತ ಟಿವಿ ನಿರೂಪಕನ ವಿರುದ್ಧ ಪತ್ನಿಯ ದೂರು!

ತನಗಿಂತ ವಯಸ್ಸಿನಲ್ಲಿ ತುಂಬಾ ಕಿರಿಯವಳಾದ ಯುವತಿಯನ್ನು ಮದುವೆಯಾಗಿ, ತನ್ನ ಹೆಂಡತಿಯ ಸೌಂದರ್ಯದ ಬಗ್ಗೆ, ಆಕೆಯ ಗುಣ ನಡತೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗುಣಗಾನಮಾಡಿ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡಿರುವ ಜೊತೆಗೆ ಟಿವಿ ನಿರೂಪಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿ ವಿರುದ್ಧ ಆತನ ಪತ್ನಿ ಈಗ ಗಂಭೀರ ಆರೋಪವೊಂದನ್ನು ಮಾಡಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ. 49 ವರ್ಷದ ಪಾಕ್ ಟಿವಿ ನಿರೂಪಕ ಅಮೀರ್ ಲಿಯಾಕತ್ 18 ವರ್ಷದ ಯುವತಿ ಡಾನಿಯಾ ಶಾಳನ್ನು ಪ್ರೀತಿಸಿ ನಾಲ್ಕು ತಿಂಗಳ ಹಿಂದೆಯಷ್ಟೇ ಅಂದರೆ ಕಳೆದ ಫೆಬ್ರವರಿಯಲ್ಲಷ್ಟೇ …

ಕತ್ತಲೆಯಿಂದ ಬೆಳಕಿಗೆ ಬರಬೇಕೆಂದಿದ್ದೇನೆ, ನನ್ನ ಪತಿ ಮೃಗದ ಮನಸ್ಸಿನವನು- ಖ್ಯಾತ ಟಿವಿ ನಿರೂಪಕನ ವಿರುದ್ಧ ಪತ್ನಿಯ ದೂರು! Read More »

10 ತಿಂಗಳ ನಂತರ ವಿದೇಶದಿಂದ ಊರಿಗೆ ಬಂದ ದಿನವೇ ದಂಪತಿಗಳ ಮರ್ಡರ್| ಮನೆಯ ಕಾರು ಚಾಲಕನೇ ಮಾಡಿದ್ದ ಡಬಲ್ ಮರ್ಡರ್ ಪ್ಲ್ಯಾನಿಂಗ್!

ಈಗಿನ ಕಾಲದಲ್ಲಿ ಯಾರನ್ನೂ ನಂಬುವ ಹಾಗೇ ಇಲ್ಲ. ಅನ್ನ ಹಾಕಿದ ಮಾಲೀಕನನ್ನೇ ಕೊಲ್ಲುವ ಕಾಲ ಬಂದಿದೆ. ತಮ್ಮ ಮಗಳನ್ನು ನೋಡಲೆಂದು 10 ತಿಂಗಳ ಹಿಂದೆ ಹೊರದೇಶಕ್ಕೆ ಹೋದ ದಂಪತಿ ವಾಪಾಸು ಊರಿಗೆ ಬಂದ ಒಂದೇ ದಿನದಲ್ಲಿ ಕೊಲೆಯಾಗಿದ್ದಾರೆ. ಇಂತಹ ದುರದೃಷ್ಟಕರ ಘಟನೆ ನಡೆದಿರುವುದು ಹೈದರಾಬಾದ್ ನಲ್ಲಿ. ಮೃತರನ್ನು ಮೈಲಾಪುರದ ದ್ವಾರಕಾ ಕಾಲೋನಿ ನಿವಾಸಿಗಳಾದ 58 ವರ್ಷದ ಶ್ರೀಕಾಂತ್ ಮತ್ತು 53 ವರ್ಷದ ಅನುರಾಧ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀಕಾಂತ್ ಅವರು ಗುಜರಾತ್‌ನಲ್ಲಿ ಸಾಫ್ಟ್‌ವೇರ್ ಸಂಸ್ಥೆ …

10 ತಿಂಗಳ ನಂತರ ವಿದೇಶದಿಂದ ಊರಿಗೆ ಬಂದ ದಿನವೇ ದಂಪತಿಗಳ ಮರ್ಡರ್| ಮನೆಯ ಕಾರು ಚಾಲಕನೇ ಮಾಡಿದ್ದ ಡಬಲ್ ಮರ್ಡರ್ ಪ್ಲ್ಯಾನಿಂಗ್! Read More »

error: Content is protected !!
Scroll to Top