ಬಂಗಾರ ಪ್ರಿಯರಿಗೆ ಶಾಕ್ ! ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ !

ಹೆಂಗಳೆಯರ ನಿದ್ದೆ ಕದಿಯುವ, ಮನಸೋ ಇಚ್ಛೆ ಇಷ್ಟ ಪಡುವ ಚಿನ್ನದ ಬೆಲೆಯ ಇಂದಿನ ರೇಟ್ ಏರಿಕೆಯಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಇಳಿಮುಖವಾಗಿದ್ದ ಚಿನ್ನದ ಬೆಲೆ ಇಂದು ಮತ್ತೊಮ್ಮೆ ಏರಿಕೆಯಾಗಿದೆ.

ಚಿನ್ನದ ಬೆಲೆಯಲ್ಲಿ ಇಂದು 330 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಕೂಡಾ ಇಂದು 200 ರೂ. ಏರಿಕೆ ಕಂಡಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆಯ ಮಾಹಿತಿ ಇಲ್ಲಿದೆ.


Ad Widget

Ad Widget

Ad Widget

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದು, ಇಂದು 47,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಇದ್ದು 51,710 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,770 ರೂ. ಮುಂಬೈ- 47,400 ರೂ, ದೆಹಲಿ- 47,400 ರೂ, ಕೊಲ್ಕತ್ತಾ 47,400 ರೂ, ಬೆಂಗಳೂರು- 47,400 ರೂ, ಹೈದರಾಬಾದ್ 47,400 ರೂ ಕೇರಳ- 47,400 ರೂ, ಪುಣೆ- 47,550 ರೂ, ಮಂಗಳೂರು- 47,400 ರೂ, ಮೈಸೂರು- 47,400 ರೂ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 53,200 ರೂ, ಮುಂಬೈ- 51,710 ರೂ, ದೆಹಲಿ 51,710 ರೂ, ಕೊಲ್ಕತ್ತಾ- 51,710 ರೂ, ಬೆಂಗಳೂರು 51,710 ರೂ, ಹೈದರಾಬಾದ್- 51,710 ರೂ, ಕೇರಳ 51,710 , ಪುಣೆ – 51,860 ರೂ. ಮಂಗಳೂರು-51,710 ರೂ, ಮೈಸೂರು- 51,710 ರೂ. ಆಗಿದೆ.

ಇಂದು 1 ಕೆಜಿ ಬೆಳ್ಳಿ ಬೆಲೆ 200 ರೂ. ಏರಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 62,300 ರೂ. ಇದ್ದುದು ಇಂದು 62,500 ರೂ.ಗೆ ಏರಿಕೆಯಾಗಿದೆ.

ಭಾರತದ ಪ್ರಮುಖ ನಗರಗಳ ಬೆಳ್ಳಿ ದರ ಇಂತಿದೆ. ಬೆಂಗಳೂರು- 66,800 ರೂ, ಮೈಸೂರು- 66,800 ರೂ., ಮಂಗಳೂರು- 66,800 ರೂ., ಮುಂಬೈ- 62,500 ರೂ, ಚೆನ್ನೈ- 66,800 ರೂ, ದೆಹಲಿ- 62,500 ರೂ, ಹೈದರಾಬಾದ್- 66,800 ರೂ, ಕೊಲ್ಕತ್ತಾ- 62,500 ರೂ. ಆಗಿದೆ.

Leave a Reply

error: Content is protected !!
Scroll to Top
%d bloggers like this: