ಕುಡಿದರೂ ಕಿಕ್ ಏರ್ತಾ ಇಲ್ಲ: ಗೃಹ ಸಚಿವರಿಗೆ ಪತ್ರದ ಮೂಲಕ ದೂರು ನೀಡಿದ ಕುಡುಕ!

Share the Articleಲೋಕದ ಚಿಂತೆ ಒಂದಾದರೆ, ಕುಡುಕರಿಗೆ ಅವರದೇ ಆದ ಚಿಂತೆ. ಇದ್ಯಾಕೆ ಹೇಳ್ತಿದ್ದೇವೆ ಅಂದರೆ, ಇಲ್ಲೊಬ್ಬ ಕುಡುಕ, ಕುಡಿದರೂ ನಶೆ ಏರ್ತಾ ಇಲ್ಲ ಅಂತ, ರಾಜ್ಯದ ಗೃಹಸಚಿವರಿಗೆ ದೂರು ನೀಡಿದ್ದಾನೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದಲ್ಲಿ. ಉಜ್ಜಯಿನಿಯ ಬಹದ್ದೂರ್ ಗಂಜ್ ಆರ್ಯ ಸಮಾಜ ಮಾರ್ಗದಲ್ಲಿ ನೆಲೆಸಿರುವ ಲೋಕೇಂದ್ರ ಕುಡಿತದ ಚಟ ಹೊಂದಿದ್ದು, ಕಳೆದ 20 ವರ್ಷಗಳಿಂದ ಮದ್ಯಪಾನದ ಚಟ ಬೆಳೆಸಿಕೊಂಡಿದ್ದಾನೆ. ಏಪ್ರಿಲ್ 12 ರಂದು ಕ್ಷೀರಸಾಗರ ಪ್ರದೇಶದಲ್ಲಿ ಇರುವ ಮದ್ಯದಂಗಡಿಯಿಂದ ನಾಲ್ಕು ಕ್ವಾರ್ಟರ್ ದೇಶೀಯ ಮದ್ಯವನ್ನು … Continue reading ಕುಡಿದರೂ ಕಿಕ್ ಏರ್ತಾ ಇಲ್ಲ: ಗೃಹ ಸಚಿವರಿಗೆ ಪತ್ರದ ಮೂಲಕ ದೂರು ನೀಡಿದ ಕುಡುಕ!