ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ! ನಾಳೆಯಿಂದ ಈ‌ ಜಿಲ್ಲೆಗಳಿಗೆ ಕಾದಿದೆ ಗಂಡಾಂತರ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ಅಸಾನಿ ಚಂಡಮಾರುತವಾಗಿ ಸೃಷ್ಟಿಯಾಗಿದ್ದು, ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಹೆಚ್ಚು ಮಳೆ ಬೀಳಲಿದೆ. ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದಲ್ಲಿಯೂ ಉತ್ತಮ ವರ್ಷಧಾರೆ ಬರಲಿದೆ. ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ಮೀನುಗಾರರು ತಕ್ಷಣ ವಾಪಸ್ ಬರುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, … Continue reading ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ! ನಾಳೆಯಿಂದ ಈ‌ ಜಿಲ್ಲೆಗಳಿಗೆ ಕಾದಿದೆ ಗಂಡಾಂತರ!