Daily Archives

May 8, 2022

ಇನ್ನು ಮುಂದೆ ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ !! | ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಆದೇಶ

ಇತ್ತೀಚೆಗೆ ದೇಶದಲ್ಲಿ ಧಾರ್ಮಿಕ ವಿಷಯದಲ್ಲಿ ಗಲಭೆಗಳು ಸಾಕಷ್ಟು ನಡೆದುಹೋಗಿದೆ. ಆದರೆ ಉತ್ತರಪ್ರದೇಶದಲ್ಲಿ ಈ ರೀತಿಯ ಗಲಾಟೆಗಳಿಗೆ ಇನ್ನು ಮುಂದೆ ಕಡಿವಾಣ ಬೀಳಲಿದೆ. ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ

ಬಂದರು:ಅವಧಿಗಿಂತಲೂ ಮೊದಲೇ ದಡ ಸೇರುತ್ತಿವೆ ಮೀನುಗಾರಿಕಾ ಬೋಟ್!! ಮೀನುಗಾರರಲ್ಲಿ ಕಾಡುತ್ತಿರುವ ಆತಂಕವೇನು!??

ಬಂದರು: ಮೀನುಗಾರಿಕೆ ಋತು ಪೂರ್ಣಗೊಳ್ಳಲು ಇನ್ನೂ ಅರ್ಧ ತಿಂಗಳು ಬಾಕಿ ಇದ್ದು,ಅದಾಗಲೇ ಹಲವು ಮೀನುಗಾರಿಕಾ ಬೋಟ್ ಗಳು ದಡ ಸೇರಿದ್ದು ಕಂಡುಬಂದಿದೆ. ಕಳೆದ ಜನವರಿ ತಿಂಗಳವರೆಗೆ ಉತ್ತಮವಾಗಿದ್ದ ಮೀನುಗಾರಿಕೆ, ಆ ಬಳಿಕ ಕುಸಿತ ಕಂಡಿದ್ದು ಮೀನುಗಾರರಲ್ಲಿ ಆತಂಕ ಮೂಡಿಸುವುದರೊಂದಿಗೆ ಬೋಟ್ ಗಳು

ಶಾಲೆಯ ಮೇಲೆ ವಾಯುದಾಳಿ !!| 60ಕ್ಕೂ ಹೆಚ್ಚು ಜನರು ಸಾವು

ವಾಯುದಾಳಿಯಿಂದ ಪೂರ್ವ ಉಕ್ರೇನ್‌ನ ಹಳ್ಳಿಯ ಶಾಲೆಯೊಂದರಲ್ಲಿ ಆಶ್ರಯ ಪಡೆದಿದ್ದ ಸುಮಾರು 60 ಜನರು ಮೃತಪಟ್ಟಿದ್ದಾರೆ ಎಂದು ಲುಗಾನ್ಸ್ಕ್ ಪ್ರಾದೇಶಿಕ ಗವರ್ನರ್ ತಿಳಿಸಿದ್ದಾರೆ.ಬಿಲೋಗೊರಿವ್ಕಾ ಗ್ರಾಮದ ಮೇಲೆ ವೈಮಾನಿಕ ದಾಳಿಯಲ್ಲಿ ನಡೆದಿದೆ ಎಂದು ಗವರ್ನರ್ ಸೆರ್ಗಿ ಗೈಡೈ ಹೇಳಿದ್ದಾರೆ.

ನಡುರಸ್ತೆಯಲ್ಲಿ ದುಷ್ಕರ್ಮಿಗಳ ಪುಂಡಾಟ !!| 15 ಸುತ್ತು ಗುಂಡಿನ ದಾಳಿ, ಇಬ್ಬರಿಗೆ ಗಂಭೀರ ಗಾಯ

ನಡುರಸ್ತೆಯಲ್ಲಿ ದುಷ್ಕರ್ಮಿಗಳು 15 ಸುತ್ತು ನಡೆಸಿದ ಗುಂಡಿನ ದಾಳಿಯಿಂದಾಗಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ದೆಹಲಿಯ ಸುಭಾಷ್ ನಗರದಲ್ಲಿ ನಡೆದಿದೆ.ಕೇಶೋಪುರ್ ಸಬ್ಜಿ ಮಂಡಿ ಯೂನಿಯನ್‍ನ ಮಾಜಿ ಅಧ್ಯಕ್ಷ ಅಜಯ್ ಚೌಧರಿ ಮತ್ತು ಅವರ ಸಹೋದರ ಜಸ್ವಂತ್ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ

ಆನೆ ದಂತದಲ್ಲಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳು ವಶಕ್ಕೆ!

ಆನೆ ದಂತದಲ್ಲಿ ಸುಂದರವಾಗಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.ಬಂಧಿತ ಆರೋಪಿಗಳನ್ನು ರಫೀಕ್ ಅಹಮದ್ ಖಾನ್ ಮತ್ತು ಫಾಜಿಲ್ ಖಾನ್ ಎಂದು ಗುರುತಿಸಲಾಗಿದೆ.ಪೊಲೀಸ್ ಅರಣ್ಯ

ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ !! | ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೊಸ ಬಾಂಬ್

ಮಂಗಳೂರಿನಲ್ಲಿ ಹಲವು ದೇಶ ವಿರೋಧಿ ಸಂಘಟನೆಗಳಿದ್ದು, ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಅಲ್ಲಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ಸಂಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂಗಳೂರು, ಕೇರಳ, ದೆಹಲಿ

ಯತ್ನಾಳ್ ಗೆ 200 ಕೋಟಿ ಮಾನ ನಷ್ಟ ಮೊಕದ್ದಮೆ ಹೂಡಿಕೆ ಹಿನ್ನೆಲೆ | ಮಾನ ಇಲ್ಲದವರಿಗೆ ನಷ್ಟ ಏನಾಗತ್ತೆ ? ರೌಡಿ ಕೊತ್ವಾಲ್…

ಬೆಂಗಳೂರು:ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ 200 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಮಾನ ಇಲ್ಲದವರಿಗೆ ಮಾನನಷ್ಟವೇನಾಗುತ್ತೆ ಎಂದು ಪ್ರಶ್ನಿಸಿದ್ದಾರೆ.ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ

ಆಪರೇಶನ್ ಕಮಲ ಅನಿವಾರ್ಯ ಎಂದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿ ಯುವ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲು, ಆಪರೇಷನ್ ಕಮಲ ಅನಿವಾರ್ಯ ಎಂದು ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ಆಮೂಲಕ ಮತ್ತಷ್ಟು ಆಪರೇಶನ್ ಕಮಲ ನಡೆಯುವ ಮುನ್ಸೂಚನೆ ನೀಡಿದ್ದಾರೆ.ನಿನ್ನೆ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಹಲವು

ಮೇ 20ರ ಒಳಗೆ ಹೊರಬೀಳಲಿದೆ ಎಸ್.ಎಸ್.ಎಲ್.ಸಿ ರಿಸಲ್ಟ್!! ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ-ಶಿಕ್ಷಣ ಸಚಿವ ಬಿ.ಸಿ…

ಈಗಾಗಲೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶದ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮೇ 20ರೊಳಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಎಲ್ಲಾ ತಯಾರಿ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಈ ಮೊದಲು ಮೇ 15ರ ಒಳಗೆ

ಕಳೆದ 21 ವರ್ಷದಿಂದ ಹೆಂಡತಿಯ ಮೃತದೇಹದೊಂದಿಗೆ ಬದುಕುತ್ತಿರುವ ವ್ಯಕ್ತಿ!

ಕುಟುಂಬದ ವ್ಯಕ್ತಿಯೊಬ್ಬರು ಸತ್ತರೆ, ಕೆಲವೇ ಗಂಟೆಗಳಲ್ಲಿ ಅಂತ್ಯ ಸಂಸ್ಕಾರ ಮಾಡಿ ಅವ್ರ ದೇಹದ ಜತೆ ನೆನಪುಗಳನ್ನು ಕೂಡಾ ಸುಟ್ಟು ಬಿಡುವ ಜನರಿರುವಾಗ, ಥೈಲ್ಯಾಂಡ್ ನಿಂದ ಬೇರೆಯದೇ ಸುದ್ದಿ ಬಂದಿದೆ. ಬ್ಯಾಂಕಾಕ್‌ನ 72 ವರ್ಷದ ವ್ಯಕ್ತಿಯೊಬ್ಬರು ಪತ್ನಿಯ ಮೇಲಿನ ಪ್ರೀತಿಗೆ, ಆಕೆಯನ್ನು