Daily Archives

May 9, 2022

Army ಯಲ್ಲಿ ಉದ್ಯೋಗ : ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್ ಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂ.9 ಕೊನೆಯ ದಿನಾಂಕ

ಭಾರತೀಯ ಮಿಲಿಟರಿಯು ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್‌ಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. 136ನೇ ಬ್ಯಾಚ್ ನ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್‌ಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅವಿವಾಹಿತ ಇಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಲು

ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು!

ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.ಮೃತರನ್ನು ಬೆಂಗಳೂರಿನ ಮೋಹನ್ (70)ಎಂದು ಗುರುತಿಸಲಾಗಿದೆ.ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಮೋಹನ್ ಎಂಬುವವರು ದಿಢೀರ್

ಅಪ್ರಾಪ್ತ ಹಿಂದೂ ಬಾಲಕಿಯನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಅಸಭ್ಯ ವರ್ತನೆ!! ಅನ್ಯಕೋಮಿನ ಯುವಕ ಪೊಲೀಸರ ವಶಕ್ಕೆ

ಪುತ್ತೂರು:ಇಲ್ಲಿನ ಬಸ್ಸು ನಿಲ್ದಾಣದ ಶೌಚಾಲಯಯಕ್ಕೆ ಅನ್ಯಕೋಮಿನ ವ್ಯಕ್ತಿಯೊಬ್ಬ ಗದಗ ಮೂಲದ ಅಪ್ರಾಪ್ತ ಹಿಂದೂ ಬಾಲಕಿಯನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಸ್ಸು ನಿಲ್ದಾಣದಲ್ಲಿ ಸ್ವಚ್ಛತಾ

ಸುಸೂತ್ರವಾಗಿ ನಡೆಯುತ್ತಿದ್ದ ಮದುವೆಗೆ ಬಂದ ಪ್ರೇಮಿ| ಬಂದವನೇ ವರನ ಕೈಯಲ್ಲಿದ್ದ ಹಾರ ಕಿತ್ತು ವಧುವಿನ ಕೊರಳಿಗೆ ಹಾಕಿದ!

ಇತ್ತೀಚಿನ ವಿವಾಹ ಸಮಾರಂಭಗಳು ಯಾವುದೇ ಸಿನಿಮಾ ಕಥೆಗಿಂತ ಕಮ್ಮಿ ಇಲ್ಲ. ಹಲವು ಟ್ವಿಸ್ಟ್, ರೋಚಕ ಘಟನೆಗಳು ಈಗಿನ ಮದುವೆಗಳಲ್ಲಿ ನಡೆಯುತ್ತಲೇ ಇರುತ್ತದೆ. ಮದುವೆಯಲ್ಲಿ ನಡೆಯುವ ವಿಲಕ್ಷಣ ಘಟನೆಗಳನ್ನು ತೆಗೆದುಕೊಂಡೇ ಸಿನಿಮಾ ಮಾಡಬಹುದು, ಅಂತಹ ಘಟನೆಗಳು ನಡೆಯುತ್ತದೆ.ಬಿಹಾರದ ರಾಜಧಾನಿ

ಮಲ್ಪೆ ಬೀಚ್ ನಲ್ಲಿ ನೂತನವಾಗಿ ನಿರ್ಮಾಣವಾಗಿದ್ದ ಫ್ಲೋಟಿಂಗ್ ಬ್ರಿಡ್ಜ್ ಹಾನಿ|ಪ್ರವಾಸಿಗರು ಯಾವುದೇ ವದಂತಿಗಳಿಗೆ ಕಿವಿ…

ಉಡುಪಿ :ಮಲ್ಪೆ ಬೀಚ್‌ನಲ್ಲಿ ಸ್ಥಾಪಿಸಿದ್ದ ಫ್ಲೋಟಿಂಗ್ ಬ್ರಿಡ್ಜ್ ಶುಕ್ರವಾರ ಲೋಕಾರ್ಪಣೆಗೊಂಡಿದ್ದು,ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಸೇತುವೆ ಹಾನಿಗೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ಇದೀಗ ಮಲ್ಪೆ ಬೀಚ್ ಗುತ್ತಿಗೆದಾರ ಸುದೇಶ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.ಈ ತೇಲುವ

ಮದುವೆಗೆ ‘ಧೋತಿ ಕುರ್ತಾ’ ಬದಲು ‘ಶೇರ್ವಾನಿ’ ಧರಿಸಿ ಬಂದ ವರ !! | ಇಷ್ಟಕ್ಕೇ ಕಲ್ಲು ತೂರಾಟ…

ಇತ್ತೀಚಿನ ದಿನಗಳಲ್ಲಿ ಮದುವೆ ಮನೆಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ವಧು-ವರರ ಮನೆಯವರು ಯರ್ರಾಬಿರ್ರಿ ಜಗಳ ಮಾಡುವುದು ಹೆಚ್ಚಾಗಿದೆ. ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿವೆ. ಅಂತೆಯೇ ಇಲ್ಲೊಂದು ಮದುವೆಯಲ್ಲಿ ವರನೊಬ್ಬ ‘ಧೋತಿ

“ಚಪ್ಪಲಿ ಕಳೆದು ಹೋಗಿದೆ ಸ್ವಾಮಿ, ಹುಡುಕಿಕೊಡಿ” ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟ ರೈತ

ಮಧ್ಯಪ್ರದೇಶ: ಹಣ ಕಳೆದು ಹೋಗಿದೆ, ಚಿನ್ನಾಭರಣ ಕಳುವಾಗಿದೆ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಕಳುವಾಗಿದೆ ಅಂತ ಜನಸಾಮಾನ್ಯರು ದಿನನಿತ್ಯ ಪೊಲೀಸರಿಗೆ ದೂರು ಕೊಡುವುದನ್ನು ಕೇಳಿದ್ದೇವೆ. ಮೊನ್ನೆ ಒಬ್ಬಾತ ಅತಿರೇಕಕ್ಕೆ ಹೋಗಿ 2 ಕ್ವಾರ್ಟರ್ ಗಂಟಲಿಗೆ ಹುಯ್ದುಕೊಂಡರೂ ಕಿಕ್ಕೇ ಏರ್ತಿಲ್ಲ ಅಂತ

ಅಪ್ರಾಪ್ತ ಬಾಲಕಿಯೋರ್ವಳ ಸ್ನಾನದ ವೀಡಿಯೋ ಮಾಡಿ ದೈಹಿಕ ಸಂಪರ್ಕಕ್ಕೆ ಬೇಡಿಕೆ ಇಟ್ಟ ಬಾಲಕರು| ಹೆದರಿದ ಬಾಲಕಿಯಿಂದ…

ನಿಜಕ್ಕೂ ಇದೊಂದು ಆಘಾತಕಾರಿ ಘಟನೆ. ಅಪ್ರಾಪ್ತ ವಯಸ್ಸಿನವರು ಈ ರೀತಿಯ ಅಪರಾಧಗಳನ್ನು ಮಾಡುತ್ತಾರೆ ಎಂದರೆ ನಂಬಲು ಸ್ವಲ್ಪ ಕಷ್ಟ ಅಂತಾನೇ ಹೇಳಬಹುದು. ಆದರೂ ನಂಬಲಸಾಧ್ಯ ಘಟನೆಗಳು ಯಾವಾಗಲೂ ನಮ್ಮ ಮುಂದೆ ನಡೆಯುತ್ತಲೇ ಇರುತ್ತದೆ. ಅಂಥದ್ದೇ ಒಂದು ಘಟನೆ ವೆಲ್ಲೂರಿನಲ್ಲಿ ನಡೆದಿದೆ.15 ವರ್ಷದ

ಕಾರ್ಕಳ : ಶಾಲಾ ಪ್ರವಾಸದ ವಾಹನ ಪಲ್ಟಿ- ಓರ್ವ ಬಾಲಕ ಸಾವು

ಕಾರ್ಕಳ : ಕುದುರೆಮುಖ-ಮಾಳ ಹೆದ್ದಾರಿ ನಡುವೆ ಘಾಟಿ ರಸ್ತೆಯ ಎಸ್ ಕೆ ಬಾರ್ಡರ್ ಹಾಗೂ ಚೆಕ್ ಪೋಸ್ಟ್ ಬಳಿ ಟೆಂಪೋ ಟ್ರಾವೆಲರ್ ಉರುಳಿ ಬಿದ್ದು ಶಾಲಾ ಬಾಲಕನೋರ್ವ ಮೃತ ಪಟ್ಟ ಘಟನೆ ಮೇ.8 ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕ ಧಾರಾವಾಡ ಮೂಲದ ಹೇಮಂತ್ (24) ಎಂದು

ಮಂಗಳೂರು : ಆಜಾನ್ ಗೆ ವಿರುದ್ಧವಾಗಿ ಮೊಳಗಿದ ಕೊರಗಜ್ಜನ ಭಕ್ತಿ ಗೀತೆ

ಮಂಗಳೂರು: ರಾಜ್ಯದಲ್ಲಿ ಆಜಾನ್ ವಿಚಾರದಲ್ಲಿಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆಗಳು ಸುಪ್ರಭಾತ ಮೊಳಗಿಸುವ ಪಣ ತೊಟ್ಟಿದ್ದವು. ಹಾಗಾಗಿ ಇಂದು ಸೋಮವಾರ ಮೂಡುಶೆಡ್ಡೆ ಗ್ರಾಮದಲ್ಲಿರುವ ಶಿವಾಜಿ ಪ್ರತಿಮೆ ಬಳಿ ಇರುವ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ ಮುಂಭಾಗದಲ್ಲಿ ಮೈಕ್ ಅಳವಡಿಸಿ,