Daily Archives

May 9, 2022

ಫ್ರೀ ಸೀರೆಗಾಗಿ ಸೇರಿದ ಜನಜಂಗುಳಿ: ತಾಯಿ, ಮಗು ಪರದಾಟ, ಕಾಪಾಡಿ ಎಂದು ಅತ್ತ ತಾಯಿ!

ನಿನ್ನೆ ವಿಶ್ವತಾಯಂದಿರ ದಿನಾಚರಣೆಯ ಅಂಗವಾಗಿ,ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಶ್ರೀಧರ್‌ಗೌಡ ಭಾನುವಾರ ವಿಶ್ವ ತಾಯಂದಿರ ದಿನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ

ಪಾಲಕ್ಕಾಡ್: ಪಿ.ಎಫ್.ಐ ಮುಖಂಡ ಸುಬೈರ್ ಹತ್ಯೆ ಪ್ರಕರಣ!! ಆರ್ ಎಸ್ ಎಸ್ ಕಾರ್ಯಕರ್ತರೆನ್ನಲಾದ ಮೂವರ ಬಂಧನ

ಕೇರಳ: ಇಲ್ಲಿನ ಪಾಲಕ್ಕಾಡ್ ಎಳಪುಳ್ಳಿ ಎಂಬಲ್ಲಿ ನಡೆದಿದ್ದ ಪಿ.ಎಫ್.ಐ ನಾಯಕ ಸುಬೈರ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಬಂಧಿತರನ್ನು ಆರ್.ಎಸ್.ಎಸ್ ಕಾರ್ಯಕರ್ತರೆನ್ನಲಾದ ಸುಚಿತ್ರನ್,ಗಿರೀಶ್ ಹಾಗೂ ಜಿನಿಶ್ ಎಂದು

ಮುಕ್ಕೂರು ಹಾಲು ಸೊಸೈಟಿ : 13 ನಾಮಪತ್ರ ಕ್ರಮಬದ್ಧ | ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನ

ಸುಳ್ಯ : ಪೆರುವಾಜೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಲ್ಲಿಕೆಯಾದ 13 ನಾಮಪತ್ರದ ಪರಿಶೀಲನೆ ರವಿವಾರ ನಡೆಯಿತು. ಎಲ್ಲ ನಾಮಪತ್ರ ಕ್ರಮ ಬದ್ಧವಾಗಿದ್ದು ಸ್ವೀಕೃತಗೊಂಡಿದೆ.ಇಂದು ನಾಮಪತ್ರಹಿಂಪಡೆಯಲು ಕೊನೆಯ ದಿನನಾಮಪತ್ರ ಹಿಂಪಡೆಯಲು ಮೇ 9 ಕೊನೆಯ

ಕೋವಿಡ್ ಕರಿಛಾಯೆ : ದೇಶದಲ್ಲಿ ಸೋಂಕಿತರ ಸಾವಿನಲ್ಲಿ ಏರಿಕೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಆತಂಕ ಆರಂಭವಾಗಿದೆ. ಈ ನಡುವೆ ಶನಿವಾರಕ್ಕಿಂತ ಸೋಂಕಿತರ ಸಂಖ್ಯೆ ಭಾನುವಾರ ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 3,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಯುವಕನ ಅಸ್ಥಿಪಂಜರ ಪತ್ತೆ

ಉಡುಪಿ : ಯುವಕನೋರ್ವನ ಮೃತದೇಹ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.ಒಂಭತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪೆರ್ಡೂರು ಪಕ್ಕಾಲು ನಿವಾಸಿ ಮಂಜುನಾಥ ಆಚಾರಿ ಪುತ್ರ ನಾಗರಾಜ್ (30) ಅವರ ಮೃತದೇಹ ಇದಾಗಿದೆ ಎಂದು ಕುಟುಂಬಸ್ಥರು ದೃಢಪಡಿಸಿದ್ದಾರೆ.

ಮಸೀದಿಗಳಿಗೆ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಅಂತ್ಯ | ಇಂದಿನಿಂದ ದೇಗುಲಗಳಲ್ಲಿ ಹನುಮಾನ್ ಚಾಲೀಸ್, ಭಜನೆ

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಅಂತ್ಯವಾಗಿದ್ದು, ಸೋಮವಾರದಿಂದ ಮಸೀದಿಗಳ ಸಮೀಪದ ದೇಗುಲಗಳಲ್ಲಿ ಹನುಮಾನ್ ಚಾಲೀಸ್ ಮತ್ತು ಭಜನೆಗಳನ್ನು ಲೌಡ್ ಸ್ಪೀಕರ್ ಗಳಲ್ಲಿ ಮೊಳಗಿಸುವುದಾಗಿ ಶ್ರೀರಾಮಸೇನೆ ಹೇಳಿದೆ.ಈ ಕುರಿತು ಮಾಹಿತಿ ನೀಡಿರುವ ಶ್ರೀರಾಮಸೇನೆ ರಾಜ್ಯ ಘಟಕದ

ಧರ್ಮಸ್ಥಳ : ಸೋಮನಾಥ್ ನಾಯಕ್‌ಗೆ ಜೈಲುಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಗೆ ನ್ಯಾಯಾಲಯ ವಿಧಿಸಿದ

ಹುಬ್ಬಳ್ಳಿಯಲ್ಲಿ ದೊಡ್ಡ ದನಿಯಲ್ಲಿ ಮೊಳಗಿದ ಆಜಾನ್ ಗೆ ಪ್ರತಿಯಾಗಿ ಸುಪ್ರಭಾತದ ಮೊದಲ ಆವಾಜ್ !!

ಸರ್ಕಾರದ ವಿರೋಧದ ನಡುವೆಯೂ ಹಿಂದು ದೇವಾಲಯಗಳಲ್ಲಿ ಹನುಮಾನ್ ಚಾಲಿಸ್ ಹಾಗೂ ಭಕ್ತಿ ಗೀತೆಗಳ ಪಠಣವನ್ನ ಪ್ರಾರಂಭಿಸಲು ಹಿಂದುಪರ ಸಂಘಟನೆಗಳು ತಯಾರಿ ನಡೆಸಿದ್ದು, ಇದರ ನಡುವೆ ಮಸೀದಿಗಳಲ್ಲಿ ಆಜಾನ್ ಮೈಕ್ ಗಳನ್ನ ತೆಗೆಸುವಂತೆ ಗಡುವು ನೀಡಿದ್ದ ಸಮಯ ಮುಗಿದಿದ್ದು,ಇಂದಿನಿಂದ ಶ್ರೀರಾಮಸೇನೆ ಮುಖಂಡ

ಪೆರುವಾಜೆ ಶ್ರೀನಿಧಿ ಜಲಾನಯನ ಸ್ವ-ಸಹಾಯ ಸಂಘದ ಸಾಧನೆ | ಮುಖ್ಯಮಂತ್ರಿಯವರಿಂದ ಪ್ರಶಸ್ತಿ

ಸುಳ್ಯ: ಜಲಾನಯನ ಇಲಾಖೆಯ ಮೂಲಕ ರಚಿಸಲಾದ ಪೆರುವಾಜೆ ಶ್ರೀನಿಧಿ ಜಲಾನಯನ ಸ್ವ ಸಹಾಯ ಸಂಘವು ಸುತ್ತುನಿಧಿಯನ್ನು ಸ್ವ ಉದ್ಯೋಗಕ್ಕಾಗಿ ಯಶಸ್ವಿಯಾಗಿ ವಿನಿಯೋಗಿಸಿದ್ದಕ್ಕೆ ಮುಖ್ಯ ಮಂತ್ರಿಯವರಿಂದ ಅಭಿನಂದನಾ ಪ್ರಶಸ್ತಿ ಲಭಿಸಿದೆ.ಸಂಘದ ಸದಸ್ಯರಾದ ನಿರ್ಮಲ ಕಾನಾವುಜಾಲು, ಉಮಾವತಿ ಕಾನಾವುಜಾಲು