Daily Archives

May 10, 2022

ಕ್ರೇಜಿಸ್ಟಾರ್ ರವಿಚಂದ್ರನ್ ಜ್ಯೂ. ವಿಧಿವಶ !

ಕ್ರೇಜಿ ಸ್ಟಾರ್ ರವಿಚಂದ್ರನ್ ಜ್ಯೂನಿಯ ರ್ ವಿಧಿವಶರಾಗಿದ್ದಾರೆ. ಥೇಟು ರವಿಚಂದ್ರನ್ ಅವರಂತೆ ಹೋಲುತ್ತಿದ್ದ ವ್ಯಕ್ತಿ, ಅದೇ ತರಹ ನಟನೆ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಜ್ಯೂನಿಯರ್ ಕಲಾವಿದ ಈಗ ವಿದ್ಯುತ್ ಸ್ಪರ್ಶಗೊಂಡು ಸಾವಿಗೀಡಾಗಿದ್ದಾರೆ.ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ಮಾಡುವ

ಕೊತ ಕೊತ ಕುದಿಯುತ್ತಿದೆ ಶ್ರೀಲಂಕಾ !! | ಸರ್ಕಾರದ ಬೆಂಬಲಿಗನನ್ನು ಬಸ್ ನಿಂದ ಕೆಳಗಿಳಿಸಿ ಕಸದಂತೆ ಡಸ್ಟ್ ಬಿನ್ ಗೆ ಎಸೆದ…

ಶ್ರೀಲಂಕಾದ ಪರಿಸ್ಥಿತಿ ತುಂಬಾನೇ ಹದಗೆಟ್ಟಿದೆ. ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಡಳಿತದ ವಿರುದ್ಧ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಜನರು ರೋಷಾವೇಷಕ್ಕೆ ಬೆಚ್ಚಿದ

ಸುಪ್ರಭಾತ ಅಭಿಯಾನ ಏಕಾಏಕಿ ಹಿಂತೆಗೆತ – ಸ್ಪಷ್ಟನೆ ಕೊಟ್ಟ ಮುತಾಲಿಕ್

ಮಸೀದಿಗಳಲ್ಲಿ ಆಜಾನ್ ವಿರುದ್ಧವಾಗಿ, ಸುಪ್ರಭಾತ ಮೊಳಗಿಸುವ ಸವಾಲೆಸೆದ ಶ್ರೀರಾಮ ಸೇನೆ ಈಗ ಏಕಾಏಕಿ ಈ ಅಭಿಯಾನವನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಸುಪ್ರಭಾತ ಅಭಿಯಾನದಿಂದ ಹಿಂದೆ ಸರಿದಿದೆ.ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಗ್ಗೆ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ. ಹಾಗೂ

ಉಡುಪಿ ಶ್ರೀಕೃಷ್ಣ ಮಠದ ದೇವರ ದರ್ಶನ ಪಡೆಯಲು ಬಂದ ವ್ಯಕ್ತಿ ಕೃಷ್ಣೈಕ್ಯ

ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲೆಂದು ಬಂದಿದ್ದ ಭಕ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.ಬೆಂಗಳೂರು ಮೂಲದ ಮೋಹನ್ (70) ಮೃತ ಭಕ್ತರು ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಸಾಲಿನಲ್ಲಿ ಸಾಗುವಾಗ ಅಸ್ವಸ್ಥಗೊಂಡು

ದೇವಸ್ಥಾನದ ಉತ್ಸವದಲ್ಲಿ ಕೆಂಡಹಾಯ್ದ ಸಚಿವ ಶಿವರಾಮ ಹೆಬ್ಬಾರ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಭಕ್ತರ ಜೊತೆಗೆ ತಾವೂ ಕೂಡ ಕೆಂಡ ಹಾಯ್ದಿದ್ದಾರೆ.ಐತಿಹಾಸಿಕ ಪ್ರಸಿದ್ಧ ಬನವಾಸಿ ಹೋಬಳಿಯ

ಇಡೀ ದೇಶಾದ್ಯಂತ ಕಾರ್ಪೊರೇಷನ್ ಎಲೆಕ್ಷನ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು !

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆಸಂಬಂಧಿಸಿದಂತೆ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.ಬಿಬಿಎಂಪಿ ಚುನಾವಣೆ ನಡೆಸಲು

ಈ ಫೋಟೋದಲ್ಲಿ ಅಡಗಿ ಕೂತಿದೆ ಒಂದು ಸಾಕು ಪ್ರಾಣಿ ಚಿತ್ರ. ಅದ್ಯಾವುದೆಂದು ಗುರುತಿಸಬಲ್ಲರಾ?

ಆಪ್ಟಿಕಲ್ ಭ್ರಮೆಗಳು ಇತ್ತೀಚೆಗೆ ಅಂತರ್ಜಾಲದಲ್ಲಿ ಬಹಳ ಜನಪ್ರಿಯವಾಗಿವೆ. ಅವು ಮನರಂಜಿಸುವ ಜೊತೆಗೆ ಮನಸ್ಸಿಗೆ ಮುದ ನೀಡುತ್ತವೆ. ಅವುಗಳನ್ನು ಅರ್ಥಮಾಡಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಇದೊಂಥರಾ ತಲೆಗೆ ಹುಳ ಬಿಡುವ ರೀತಿ. ಹಾಗಂತ ಈ ಸಮಸ್ಯೆಗಳಿಗೆ ಇಂಟರ್ನೆಟ್ ಯಾವಾಗಲೂ

ರಾಜ್ಯ ಸರ್ಕಾರದಿಂದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಪ್ರಕಟ !!

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಈ ಸಂಬಂಧ ರಾಜ್ಯ ಸರ್ಕಾರದ ಮೂಖ್ಯ ಕಾರ್ಯದರ್ಶಿಗಳು

ಈ ಕಂಪನಿಯಲ್ಲಿ ಒಮ್ಮೆ ಕೆಲ್ಸಕ್ಕೆ ಸೇರಿದ್ರೆ ಮುಗೀತು, ಎಲ್ಲಾ ಬೆನೆಫಿಟ್ಸ್ ಕೊಟ್ಟು, ವರ್ಷಕ್ಕೆ 2 ಸಲ ಸಂಬಳ ಜಾಸ್ತಿ…

ಕಾರ್ಪೋರೇಟ್ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಪಿಎಫ್,ಇಎಸ್ ಐ, ಮೆಡಿಕಲ್ ಇನ್ಸ್ಯೂರೆನ್, ಚೈಲ್ಡ್ ಎಜ್ಯುಕೇಶನ್ ಸಪೋರ್ಟ್, ವರ್ಕ್ ಫ್ರಂ ಹೋಂ ಆಪ್ಶನ್, ವರ್ಷಕ್ಕೊಂದು ಬಾರಿ ಒಳ್ಳೆಯ ಇನ್ಕ್ರಿಮೆಂಟ್, ಮಧ್ಯಾಹ್ನ ಒಳ್ಳೆಯ ಊಟ, ಹೊತ್ತೊತ್ತಿಗೆ ಚಾ-ಕಾಫಿ, ವರ್ಷಕ್ಕೆ ಫ್ಯಾಮಿಲಿ ಟೂರ್ ಹೋಗಲು ಎಲ್ ಟಿಎ

ಮೊಗೇರ ಸಮುದಾಯಕ್ಕೆ ಅನ್ಯಾಯವಾದರೂ ಚಡ್ಡಿಗಳ ಚಡ್ಡಿ ತೊಳೆಯುತ್ತಿದ್ರ ಸಚಿವರೇ!! ಮೈಕ್ ಸಿಕ್ಕ ಖುಷಿಯಲ್ಲಿ ಸಚಿವ…

ರಾಜಕೀಯದಲ್ಲಿ ಕೆಸರೆರಚಾಟ ಮಾಮೂಲಿ. ಆದರೆ ಇಂದು ಸಚಿವ ಅಂಗಾರರನ್ನು ಟೀಕಿಸುವ ಭರದಲ್ಲಿ ಮಿತ್ತಬೈಲ್ ಕೀಳು ಮಟ್ಟದ ಪದ ಪ್ರಯೋಗಿಸಿ ಭಾಷಣ ಮಾಡಿ ಸಂಘಟಕರಿಗೆ ಮುಜುಗರ ಉಂಟು ಮಾಡಿದ್ದರಲ್ಲದೆ, ರಾಜಕೀಯ ಏಕಪಕ್ಷೀಯ ಭಾಷಣದಿಂದ ಬೇಸತ್ತ ಸಮಾನ ಮನಸ್ಕರು ಸಭೆಯಿಂದ ಹೊರನಡೆದ ಪ್ರಸಂಗ ಕಡಬದಲ್ಲಿ ನಡೆದಿದೆ.