Karnataka Bank ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ| ಮೇ. 21 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಕರ್ನಾಟಕ ಬ್ಯಾಂಕ್ ಕರ್ಕ್ ಪೋಸ್ಟ್ ಹುದ್ದೆಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ.

 

ಹುದ್ದೆ : ಕ್ಲರ್ಕ್

ಹುದ್ದೆ ಸಂಖ್ಯೆ : ಪ್ರಕಟಿಸಬೇಕಾಗಿದೆ

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 10-05-2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-05-2022

ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪದವಿಯನ್ನು ( ಶೇ.60)ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. 600/- , ಉಳಿದ ಅಭ್ಯರ್ಥಿಗಳಿಗೆ ರೂ.700/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 25 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ನೀಡಲಾಗಿದೆ

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave A Reply

Your email address will not be published.