Daily Archives

May 10, 2022

ಉಡುಪಿ: ತಾಯಿ ಮಗುವಿನ ಮೃತದೇಹ ಪತ್ತೆ-ಕೊಲೆಯೆಂಬ ಶಂಕೆ!! ಗಂಡ ಹೆಂಡಿರ ಮಧ್ಯೆ ಕಂದಕ ಸೃಷ್ಟಿಸಿದನಾ ಮುಸ್ಲಿಂ ವ್ಯಕ್ತಿ!!

ಉಡುಪಿ:ಜಿಲ್ಲೆಯ ಹೆಬ್ರಿ ಸಮೀಪದ ಆತ್ರಾಡಿ ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಜೋಡಿ ಕೊಲೆಯ ಪ್ರಕರಣವು ತಿರುವು ಪಡೆದುಕೊಂಡಿದ್ದು, ದಂಪತಿಗಳ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬನ ಎಂಟ್ರಿಯಾಗಿದ್ದೇ ಕೊಲೆಗೆ ಕಾರಣ ಎನ್ನುವ ಸಂಶಯ ವ್ಯಕ್ತವಾಗಿದೆ.ಹೌದು, ಅತ್ರಾಡಿ ಗ್ರಾಂ.ಪಂ ವ್ಯಾಪ್ತಿಯ ಮದಗ

15,000 ಶಿಕ್ಷಕರ ಹುದ್ದೆಗಳಿಗೆ ಮೇ 21, 22 ರಂದು ಸಿಇಟಿ : ಮೇ 14ರಂದು ಪರೀಕ್ಷಾ ಮಾರ್ಗಸೂಚಿ – ಬಿ.ಸಿ ನಾಗೇಶ್

ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ 15,000 ಹುದ್ದೆಗಳಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಾಗೇಶ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಶಿಕ್ಷಣ ಸಚಿವರು, 'ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ

ದೇವಿ ಜಾತ್ರೆಯ ಮೆರವಣಿಗೆಯಲ್ಲಿ ಹಿಂದೂಗಳ ಕೈ ಹಿಡಿದುಕೊಂಡು ಡ್ಯಾನ್ಸ್ ಮಾಡಿದ ಮುಸ್ಲಿಮರು !!

ರಾಜ್ಯದಲ್ಲಿ ಆಜಾನ್ ಮತ್ತು ಸುಪ್ರಭಾತ ನಡುವಿನ ಧರ್ಮ ದಂಗಲ್ ನಡುವೆಯೇ ಭಾವೈಕ್ಯತೆ ಸಾರುವ ದೃಶ್ಯಕ್ಕೆ ಸಿಲಿಕಾನ್ ಸಿಟಿ ಇಂದು ಸಾಕ್ಷಿಯಾಗಿದೆ. ಅಣ್ಣಮ್ಮದೇವಿ ಜಾತ್ರಾಮಹೋತ್ಸವದ ಮೆರವಣಿಗೆಯಲ್ಲಿ ಹಿಂದೂ ಮುಖಂಡರ ಜೊತೆ ಮುಸ್ಲಿಂ ಸಮುದಾಯದವರು ಡ್ಯಾನ್ಸ್ ಮಾಡಿ ಭಾವೈಕ್ಯತೆ ಸಾರಿದ್ದಾರೆ.

ಉಡುಪಿ:ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಹುದ್ದೆಗಳಿಗೆ ನಾಳೆ ನೇರ ಸಂದರ್ಶನ

ಉಡುಪಿ:ದಿಯಾ ಸಿಸ್ಟಮ್ ಮತ್ತು ಶಾಲಿಮರ್ ಪ್ರಿಂಟರ್ ಕಂಪನಿಗಳು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ.ಸಂದರ್ಶನವು ಮೇ 11 ರಂದು ಬೆಳಗ್ಗೆ 09:45 ರಿಂದ ಆರಂಭವಾಗಲಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಸಿ.ಎ, ಎಮ್.ಸಿ.ಎ,

ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ತೀವ್ರ ಪ್ರಯತ್ನ – ಶಾಹಿದ್ ಆಫ್ರಿದಿ ವಿರುದ್ಧ ಕನೇರಿಯಾ ಆರೋಪ

ಡ್ಯಾನಿಶ್ ಕನೇರಿಯಾ ಪಾಕಿಸ್ತಾನದ ಮಾಜಿ ಸ್ಪಿನ್ನರ್ ಆಟಗಾರನನ್ನು ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪದಡಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯಿಂದ ಸಸ್ಪೆಂಡ್‌ ಮಾಡಲಾಗಿತ್ತು. ಈ ಬಗ್ಗೆ ಅವರು ಇತ್ತೀಚೆಗಷ್ಟೇ IANS ಸುದ್ದಿಸಂಸ್ಥೆಯ ಜತೆಗೆ ಮಾತನಾಡುತ್ತಾ, "ಶಾಹಿದ್ ಆಫ್ರಿದಿ ಓರ್ವ ದೊಡ್ಡ ಸುಳ್ಳುಗಾರ.

ಮಂಗಳೂರು ರಕ್ತಸಿಕ್ತ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದ ಬೋಳಾರದ ತ್ರಿವಳಿ ಕೊಲೆ!! ಮಟಮಟ ಮಧ್ಯಾಹ್ನ ಮಗುವಿನ ಕಣ್ಣ ಮುಂದೆಯೇ…

ಅಂದು ಸುಡುಬಿಸಿಲ ಮಧ್ಯಾಹ್ನ. ಪ್ರಶಾಂತವಾಗಿದ್ದ ಮಂಗಳೂರು ನಗರದ ಬೋಳಾರ ಪರಿಸರದಲ್ಲಿ ನೋಡನೋಡುತ್ತಿದ್ದಂತೆ ದಭಾ ಧಬಾ ಓಡಿದ ಸದ್ದು. ಹಿಂದೆ ಯಾರೋ ಅಟ್ಟಿಸಿಕೊಂಡು ಓಡಿದ ಸಪ್ಪಳ. ಅಲ್ಲಿ ಹಾಗೆ ಮೂವರನ್ನು ಅಟ್ಟಾಡಿಸಿ ಕೊಚ್ಚಿ ಬರ್ಬರವಾಗಿ ಕೊಲೆಗೈದ ಸುದ್ದಿ ಅರೆಕ್ಷಣದಲ್ಲೇ ಇಡೀ ಜಿಲ್ಲೆಯನ್ನು

ಮಹಿಂದ್ರಾ ಪರಿಚಯಿಸಿದೆ ಹೊಸ ಎಲೆಕ್ಟ್ರಿಕ್ ಕಾರು !! | ಕೇವಲ 3 ಲಕ್ಷ ಬೆಲೆಯ ಈ ಕಾರು ಒಮ್ಮೆ ಚಾರ್ಜ್ ಮಾಡಿದರೆ 120…

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇತ್ತೀಚೆಗೆ ದೊಡ್ಡ ವಾಹನ ತಯಾರಕರೊಂದಿಗೆ, ಸ್ಟಾರ್ಟ್‌ಅಪ್‌ಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಮಾರುಕಟ್ಟೆಗೆ ತರುತ್ತಿವೆ. ಅಂತೆಯೇ ಇದೀಗ ಜನಪ್ರಿಯ ವಾಹನ ತಯಾರಕ ಕಂಪೆನಿಯಾದ ಮಹಿಂದ್ರಾ ಹೊಸ ಎಲೆಕ್ಟ್ರಿಕ್

ರಾಜ್ಯದ 7 ಎಂ.ಎಲ್.ಸಿ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3 ರಂದು ಮತದಾನ, ಅಂದೇ ಫಲಿತಾಂಶ

ಬೆಂಗಳೂರು: ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ದಿನಾಂಕ 14-06-2022ರಂದು ಕೊನೆಗೊಳ್ಳಲಿದೆ.ಈ

ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಹೃದಯಾಘಾತದಿಂದ ನಿಧನ

ನವದೆಹಲಿ: ಖ್ಯಾತ ಭಾರತೀಯ ಸಂಗೀತ ಸಂಯೋಜಕ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಅವರು 84 ವರ್ಷದ ಸುದೀರ್ಘ ಪಯಣದ ಬಳಿಕ ಇಂದು ಮುಂಬೈನಲ್ಲಿ ಕೊನೆ ಉಸಿರೆಳೆದಿದ್ದಾರೆ.ಶರ್ಮಾ ಕಳೆದ ಆರು ತಿಂಗಳಿನಿಂದ ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು

ಚಡ್ಡಿ, ಬ್ರಾ ಹಾಕಿಕೊಂಡು, ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಅಮೀರ್ ಖಾನ್ ಮಗಳು | ಸಾಮಾಜಿಕ ಜಾಲತಾಣದಲ್ಲಿ ಛೀ, ಥೂ…

ಬಾಲಿವುಡ್ ಅಂದರೆ ಶಾರುಖ್ ಖಾನ್, ಅಮೀರ್ ಖಾನ್, ಸಲ್ಮಾನ್ ಖಾನ್…ಇಷ್ಟೇ. ಇವರೇ ಮೈನ್ ಪಿಲ್ಲರ್ ಎಂದೇ ಹೇಳಬಹುದು. ಸಲ್ಮಾನ್ ಖಾನ್ ಗೆ ಮದುವೆಯಾಗಿಲ್ಲ. ಮದುವೆ ಉಸಾಬರಿ ಬೇಡ ಎಂದು ಹಾಯಾಗಿ ಇದ್ದಾರೆ. ಶಾರುಖ್ ಖಾನ್ ಮದುವೆಯಾಗಿ ಆ ಕಡೆ ಸಿನಿಮಾ, ಈ ಕಡೆ ಸಂಸಾರ ಎರಡನ್ನೂ ಚೆನ್ನಾಗಿ