ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತದಿಂದ ಸಕಲ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ
ಮಂಗಳೂರು : ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತದಿಂದ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರೈತರಿಗೆ ಭರವಸೆ ನೀಡಿದರು. ಅವರು ಮೇ.10ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರೈತರ ಅಹವಾಲುಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಹತ್ತಿರವಿದೆ. ರೈತ ಸಂಪರ್ಕ ಕೇಂದ್ರದಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಸಲಾಗುವುದು, ಅಲ್ಲಿ ಕೊರತೆ ಆಗದಂತೆ ಎಚ್ಚರ ವಹಿಸಲಾಗಿದೆ, ಆದಾಗ್ಯೂ ಡಿಐಪಿ, ಯೂರಿಯಾ, …
ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತದಿಂದ ಸಕಲ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ Read More »