ಇಂದು ಪುತ್ತೂರಿನಲ್ಲಿ ಬಿಜೆಪಿ ಬೂತ್ ಪ್ರಮುಖರ ಸಭೆ | ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉಪಸ್ಥಿತಿಯಲ್ಲಿ ಹಲವರು ಬಿಜೆಪಿಗೆ ಸೇರ್ಪಡೆ

ಪುತ್ತೂರು : ಮೇ.11ರ ಬುಧವಾರ ಸಂಜೆ 4ಗಂಟೆಗೆ ಬಿಜೆಪಿ ಕಛೇರಿಯಲ್ಲಿ “ಬೂತ್ ಪ್ರಮುಖರ ಸಭೆ” ನಡೆಯಲಿದ್ದು ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ಸಂಜೀವ ಮಠಂದೂರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಹಲವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.


Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: