Daily Archives

May 12, 2022

ಥ್ರೆಷರ್ ಗಾಳಿಯೊಂದಿಗೆ ಮದುವೆಯ ದಿಬ್ಬಣದ ವೆಲ್ ಕಮ್ !! | ಬಂದ ಅತಿಥಿಗಳಿಗೆಲ್ಲಾ ಕೂಲ್ ಕೂಲ್ ಸ್ವಾಗತ- ವೀಡಿಯೋ ವೈರಲ್

ಇಂದಿನ ಬೇಸಿಗೆಯ ಉರಿ ಬಿಸಿಲಿಗೆ ಜನರು ಸೋತು ಹೋಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಏನಾದರೊಂದು ಉಪಾಯ ಕಂಡುಕೊಳ್ಳುತ್ತಲೇ ಇದ್ದಾರೆ. ದಣಿವನ್ನು ನೀಗಿಸಲು ತಂಪು ಪಾನೀಯಗಳನ್ನು ನೀಡುವುದು, ಎಸಿ ಕೆಳಗೆ ಕೂರುವುದು ಇಂತಹುದೆಲ್ಲಾ ಮಾಮೂಲಿ. ಆದರೆ ಇಲ್ಲೊಂದು ಕಡೆ ಮದುವೆಯ ದಿಬ್ಬಣದೊಂದಿಗೆ ಬಂದ

ಮೈಸೂರಿನ ಮೃಗಾಲಯಕ್ಕೆ ಬಂದ್ರು ನೋಡಿ ಹೊಸ ನೆಂಟರು!!

ಯುದ್ಧಪೀಡಿತ ಉಕ್ರೇನ್‌ನಲ್ಲಿರುವ ಪ್ರಾಣಿಗಳಿಗೆ ಆಶ್ರಯ ನೀಡಲು ಮೃಗಾಲಯ ಸಜ್ಜುಗೊಂಡಿದೆ. ಉಕ್ರೇನ್​ನಲ್ಲಿ ನೆಲೆಸಿರುವ ಆಂಧ್ರ ಮೂಲದ ಪಾಟೀಲ ಎಂಬುವರು ತಮ್ಮ ತವರಿಗೆ ಮರಳಲು ಸಜ್ಜಾಗಿದ್ದಾರೆ. ಹೀಗಾಗಿ, ಉಕ್ರೇನ್​ನಲ್ಲಿ ಅವರು ಸಾಕಿರುವ ಒಂದು ಬ್ಲಾಕ್ ಫ್ಯಾಂಥರ್ ಹಾಗೂ ಜಗ್ವಾರ್ ಅನ್ನು ಭಾರತ

ಪುತ್ತೂರು : ಸಾಯಿ ಡಿಜಿಟಲ್ ಸ್ಟುಡಿಯೋ ಮಾಲಕ ಶಿವಪ್ರಸಾದ್ ಆಳ್ವ ನಿಧನ

ಪುತ್ತೂರು : ತಾಲೂಕಿನ ಒಳಮೊಗ್ರು ಗ್ರಾಮದ ಕಲ್ಲಡ್ಕ‌ ನಿವಾಸಿ ಸಾಯಿ ಡಿಜಿಟಲ್ ಸ್ಟುಡಿಯೋ ಮಾಲಕ ಶಿವಪ್ರಸಾದ್ ಆಳ್ವ @ ಶಿವಣ್ಣ ಅವರು ಅನಾರೋಗ್ಯದಿಂದ ನಿಧನ ಹೊಂದಿದರು.ಪುತ್ತೂರಿನ ಬಸ್ ನಿಲ್ದಾಣದ ಸಮೀಪ ಸ್ಟುಡಿಯೋ ನಡೆಸುತ್ತಿದ್ದ ಶಿವಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ

ಸುಗ್ರೀವಾಜ್ಞೆ ಮೂಲಕ ‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ತರಲು ಸರಕಾರ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ" ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಲಾಗುವುದು 'ಎಂದು ತಿಳಿಸಿದ್ದಾರೆ.ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ.

ಗಂಡನ ಜೊತೆ ಓರಲ್ ಸೆಕ್ಸ್ ನಡೆಸಲು ಅಪ್ರಾಪ್ತ ಯುವತಿಗೆ ಖ್ಯಾತ ನಟಿಯಿಂದ ಒತ್ತಾಯ| ಕೋರ್ಟ್ ನಿಂದ ಅಚ್ಚರಿ ತೀರ್ಪು|

ಮೌಖಿಕ ಸಂಭೋಗ ಮಾಡಲು ಅಪ್ರಾಪ್ತ ಬಾಲಕಿಯನ್ನು ಬಳಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹಾಲಿವುಡ್ ನ ಪ್ರಖ್ಯಾತ ನಟ, ಮತ್ತು ನಟಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗ ಕೋರ್ಟ್ ಇಬ್ಬರನ್ನು ತಪ್ಪಿತಸ್ಥರೆಂದು ಹೇಳಿದೆ.2016ರಲ್ಲಿ ಜಾಗತಿಕವಾಗಿ ತೆರೆಕಂಡು ಭಾರೀ ಯಶಸ್ಸು

ಉದ್ಯೋಗ ಸಿಗದೆ ಮನನೊಂದು ಉಪ್ಪಿನಂಗಡಿಯ ಯುವತಿ ವಿಷ ಸೇವಿಸಿ ಆತ್ಮಹತ್ಯೆ !!

ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ.ಕೊಯಿಲ ಗ್ರಾಮದ ಸುದೆಂಗಳ ನಿವಾಸಿ ಸುಂದರ ಮಡಿವಾಳ ಅವರ ಪುತ್ರಿ ಸಹನಾ (23) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ.ಕಾಪು

ಕೊಲೆ ಮಾಡಿ ಶವ ಸಾಗಿಸುತ್ತಿದ್ದಾಗ ಜಿಲ್ಲಾಧಿಕಾರಿ ಕಚೇರಿ ಎದುರು ಬೈಕ್ ಸ್ಕಿಡ್ !! | ಮಹಿಳೆಯ ಕೊಲೆ ರಹಸ್ಯ ಬಯಲು ಮಾಡಿದ…

ಮಹಿಳೆಯೊಬ್ಬರ ಶವ ಸಾಗಿಸುತ್ತಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗವೇ ಬೈಕ್ ಅಪಘಾತಕ್ಕೀಡಾಗಿದ್ದು, ಪತಿ-ಪತ್ನಿ ಸೇರಿ ನಡೆಸಿದ ಕೊಲೆಯ ರಹಸ್ಯ ಬಯಲಾಗಿದೆ.ಈ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಶ್ವೇತಾ ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.ಪುರುಷರಿಬ್ಬರು ಬೈಕ್ ನಲ್ಲಿ

ಚಿನ್ನ ಖರೀದಿದಾರರಿಗೆ ಸಿಹಿಸುದ್ದಿ | ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ!

ಬೆಂಗಳೂರು : ಚಿನ್ನದ ವ್ಯಾಮೋಹ ಎಲ್ಲರಿಗೂ ಇದೆ. ಹಾಗಾಗಿ ಪ್ರತಿದಿನ ಚಿನ್ನ ಖರೀದಿಸಲು ಹೋಗುವ ಮೊದಲು ಇಂದಿನ ಚಿನ್ನದ ದರ ಪರಿಶೀಲಿಸುವುದು ಸಾಮಾನ್ಯ. ಹಾಗಾಗಿ ಇಂದಿನ ಚಿನ್ನ ಬೆಳ್ಳಿಯ ದರ ಪ್ರಮುಖ ನಗರಗಳಲ್ಲಿ ಎಷ್ಟಿದೆ ಅನ್ನೋದನ್ನು ಆಭರಣ ಪ್ರಿಯರಿಗಾಗಿ ಇಲ್ಲಿ ಕೊಡಲಾಗಿದೆ.ಇಂದು ಮೇ 12

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕಾಲೇಜ್ ಹಾಸ್ಟೆಲ್‌ನಲ್ಲಿಯೇ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ, ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಡ್ರಾ ಪಿ.ಪಿ

ಉರಿ ಬಿಸಿಲಿನಿಂದ ಮಕ್ಕಳಿಗೆ ದುಷ್ಪರಿಣಾಮ ಬೀರದಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ಕೇಂದ್ರ ಶಿಕ್ಷಣ ಸಚಿವಾಲಯ

ನವದೆಹಲಿ:ಬೇಸಿಗೆಯ ಬಿಸಿಲಿನ ಶಾಖದ ಬಿಸಿ ಹೆಚ್ಚಾಗುತ್ತಿರುವುದರಿಂದ, ಮಕ್ಕಳಿಗೆ ದುಷ್ಪರಿಣಾಮ ಬೀರದಂತೆಯಾಗಲು ಶಾಲೆಗಳು ಅನುಸರಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯವು ಹಲವಾರು ಮಾರ್ಗಸೂಚಿಗಳನ್ನು ಹೊರಡಿಸಿದೆ.ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ಶಾಲೆಗಳು ತಮ್ಮ