Daily Archives

May 13, 2022

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತಿಯಾನಂದ್ ಎನ್‌ಡಿಎ ಪರೀಕ್ಷೆಯ ಎರಡು ಹಂತಗಳಲ್ಲಿ ಉತ್ತೀರ್ಣ

ಪುತ್ತೂರು: 2022ನೇ ಸಾಲಿನಲ್ಲಿ ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. (ನ್ಯಾಷನಲ್ ಡಿಫೆನ್ಸ್ ಅಕಾಡಮಿ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ಪಿಜ್ಞಾನ ವಿಭಾಗದ ವಿದ್ಯಾರ್ಥಿ ತಿಯಾನಂದ್ ಎಂ ಉತ್ತೀರ್ಣರಾಗಿ, ಮುಂದಿನ ಹಂತವಾದ ದೈಹಿಕ

ಮುದ್ದಾಡಿ ಬೆಳೆಸಿದ ಮಕ್ಕಳು ಇಳಿ ವಯಸ್ಸಿನಲ್ಲಿ ದೂರವಾದರು!! ಸಕಲೇಶಪುರದಲ್ಲಿ ಭಿಕ್ಷೆ ಬೇಡುತ್ತಿದ್ದಾರೆ ಮಂಗಳೂರಿನ…

ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಪುತ್ತೂರು ಆಸುಪಾಸಿನವರೆನ್ನಲಾದ ಸುಮಾರು 70 ವರ್ಷದ ವೃದ್ಧರೋರ್ವರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಳೆದ ಕೆಲ ಸಮಯಗಳಿಂದ ಏಕಾಂಗಿಯಾಗಿ ಭಿಕ್ಷೆ ಬೇಡುತ್ತಾ, ಸ್ಥಳೀಯರು ನೀಡಿದ ಅನ್ನವನ್ನು ತಿನ್ನುತ್ತಾ ಶೋಚನೀಯ ಜೀವನ ಸಾಗಿಸುತ್ತಿರುವ ಬಗ್ಗೆ

SSLC ನಂತರ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನಗಳಾವವು? ಇಲ್ಲಿದೆ ಕಂಪ್ಲೀಟ್ ವಿವರ !

ರಾಜ್ಯ ಸರ್ಕಾರದಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿವೇತನವನ್ನು ಪ್ರತಿ ವರ್ಷ ನೀಡುತ್ತದೆ. ಈ ವಿದ್ಯಾರ್ಥಿವೇತನ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಹಾಯ

ನೀರೆಂದರೆ ಈಕೆಗೆ ಅಲರ್ಜಿ! ಮೈಗೆ ನೀರು ಸೋಕಿಸಲ್ಲ ಈ ಪೋರಿ

15 ವರ್ಷ ವಯಸ್ಸಿನ ಹುಡುಗಿಯೊಬ್ಬಳಿಗೆ ನೀರಿನಿಂದ ತುಂಬಾ ಅಲರ್ಜಿ ಇದೆ. ನೀರು ಕುಡಿದರೆ ವಾಂತಿಯಾಗುತ್ತದೆ. ಸ್ನಾನ ಮಾಡಿದರೆ ದೇಹದಲ್ಲಿ ತುರಿಕೆ ಉಂಟಾಗುತ್ತದೆ. ಮಳೆ ಬಂದಾಗ ಅಥವಾ ಸ್ನಾನ ಮಾಡುವಾಗ ನೀರು ಮೈ ಮೇಲೆ ಬಿದ್ದರೆ ಚರ್ಮದ ಮೇಲೆ ಆಸಿಡ್ ಬಿದ್ದಂತೆ ಭಾಸವಾಗುತ್ತದೆ ಅಬಿಗೈಲ್ ಬೆಕ್‌

ಹಣೆಗೆ ಸಿಂಧೂರ ಇಟ್ಟರೆ ಲೈಂಗಿಕಾಸಕ್ತಿ ಹೆಚ್ಚು ಎಂದ ಮಹಿಳೆ – ನೆಟ್ಟಿಗರಿಂದ ಸಖತ್ ಆಸಕ್ತಿಯಿಂದ ಕಮೆಂಟ್ !

ಲೈಂಗಿಕ ಆಸಕ್ತಿ ಬಗ್ಗೆ ಹೆಣ್ಣುಮಕ್ಕಳು ಈಗ ಮುಕ್ತವಾಗಿ ಮಾತನಾಡಿಕೊಳ್ಳುತ್ತಾರೆ. ಈ ಕುರಿತು ಮಾತನಾಡಿ ನಾವು ಯಾವುದೇ ಗಂಡಸರಿಗಿಂತಲೂ ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ.ಸಿಂಧೂರ, ಕಾಲುಂಗುರದಂತಹ ಮುತ್ತೈದೆ ವಸ್ತುಗಳು ಲೈಂಗಿಕಾಸಕ್ತಿ ಹೆಚ್ಚಿಸುತ್ತೆ ಎನ್ನುವ ಮಾತು ಹಿಂದಿನಿಂದಲೇ

ಮಂಗಳೂರು : ಚಾಲಕನ ಅಜಾಗರೂಕತೆಯ ಚಾಲನೆ | ಈರುಳ್ಳಿ ವಾಹನ ಪಲ್ಟಿ

ಮಂಗಳೂರು : ಅಜಾಗರೂಕತೆಯ ಚಾಲನೆಯಿಂದ ಈರುಳ್ಳಿ ಸಾಗಿಸುತ್ತಿದ್ದ ಹೊಸ ಈಚರ್‌ ವಾಹನವು ಪಲ್ಟಿ ಹೊಡೆದ ಘಟನೆಯೊಂದು ರಾ.ಹೆ. 66 ರ ತೊಕ್ಕೊಟ್ಟು ಕಾಪಿಕಾಡಿನ ರಾಜ್ ಕೇಟರರ್ಸ್ ಬಳಿ ನಡೆದಿದೆ.ಕಾಪಿಕಾಡು ಹೆದ್ದಾರಿಯಿಂದ ಈರುಳ್ಳಿ ಹೊತ್ತು ಕೇರಳಕ್ಕೆ ಅತೀ ವೇಗದಿಂದ ಸಾಗುತ್ತಿದ್ದ ಮಹಾರಾಷ್ಟ್ರ

ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ಕೊನೆಗೂ ಬಂಧನ | ಸ್ವಾಮೀಜಿಯ ವೇಷ ಧರಿಸಿದ್ದ ಕಿರಾತಕ

ಬೆಂಗಳೂರು: ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸ್ವಾಮೀಜಿ ವೇಷಧಾರಿಯಾಗಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ.ಪ್ರೀತಿಸಲು ಒಲ್ಲೆ ಎಂದ

2 ವರ್ಷಗಳ ಬಳಿಕ ಬಾಗಿಲು ತೆರೆದ ಕೇದಾರನಾಥಕ್ಕೆ ಹರಿದುಬರುತ್ತಿದೆ ಭಕ್ತ ಸಾಗರ !! | ಜನ ಪ್ರವಾಹಕ್ಕೆ ಒಂದೇ ವಾರದಲ್ಲಿ 28…

ಹಿಮಾಲಯದ ಮಡಿಲಲ್ಲಿರುವ ಶಿವನ ಭಕ್ತಿಯ ಧಾಮವಾದ ಕೇದಾರನಾಥ, ಸುಂದರವಾದ ನೈಸರ್ಗಿಕ ದೃಶ್ಯಗಳು ಮತ್ತು ಪೌರಾಣಿಕ ಕಥೆಗಳನ್ನು ಹೊಂದಿದೆ. ಶಿವನ 12 ಜ್ಯೋತಿರ್ಲಿಂಗ ದೇವಾಲಯಗಳಲ್ಲಿ ಕೇದಾರನಾಥ ಧಾಮವು 11 ನೇ ಸ್ಥಾನವನ್ನು ಪಡೆದುಕೊಂಡಿದೆ. ಕೋವಿಡ್ ನಿರ್ಬಂಧಗಳ ಹಿನ್ನಲೆಯಲ್ಲಿ ಬರೊಬ್ಬರಿ 2 ವರ್ಷಗಳ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ…

ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶವಿದ್ದು, ಅಧಿಕೃತ ಅಧಿಸೂಚನೆ ಮೂಲಕ ಓಂಬುಡ್ಸ್‌ಮನ್ ಮೇಲ್ಮನವಿ ಪ್ರಾಧಿಕಾರದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ.

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ನಿಧನ

ಯುಎಇ: ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ಖಲೀಫಾ ಬಿನ್ ಝಾಯೆದ್ ಅವರ ನಿಧನವನ್ನು ಯುಎಇ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ.