Daily Archives

May 13, 2022

ಬೆಕ್ಕಿನ ಮರಿ ಎಂದು ಚಿರತೆ ಮರಿನ ಹೊತ್ತು ತಂದ ಪುಟ್ಟ ಬಾಲಕ| ದಿಗಿಲುಗೊಂಡ ಮನೆ ಮಂದಿ !

ಪುಟ್ಟ ಮಕ್ಕಳು ದೇವರಿಗೆ ಸಮಾನ ಅಂತ ದೊಡ್ಡವರು ಹೇಳುತ್ತಾರೆ. ಅವರಿಗೆ ಈ ನಾಟಕ, ಕಪಟ, ವಂಚನೆ ಯಾವುದೂ ಗೊತ್ತಿರುವುದಿಲ್ಲ. ಅವರ ಲೋಕದಲ್ಲಿ ಅವರು ಇರುತ್ತಾರೆ. ಅವರಷ್ಟು ಮುಗ್ಧ ಮನಸ್ಸಿನವರು ಈ ಜಗತ್ತಿನಲ್ಲಿ ಎಲ್ಲೂ ಇಲ್ಲ. ಅಂತಹ ಮುಗ್ಧತೆಯ ನಿದರ್ಶನವೇ ಈ ಒಂದು ಪುಟ್ಟ ಬಾಲಕ ಮಾಡಿದ ಕೆಲಸ.ಈ

SSLC ವಿದ್ಯಾರ್ಥಿಗಳೇ ಗಮನಿಸಿ | ಮೂರೇ ದಿನದಲ್ಲಿ ಕೂತಲ್ಲೇ ಸಿಗುತ್ತೆ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ -ನಕಲು ಪ್ರತಿ…

ಇನ್ನು ಮುಂದೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಿ ಉತ್ತರ ಪತ್ರಿಕೆಗಾಗಿ ಹಲವು ದಿನ ಕಾಯಬೇಕಿಲ್ಲ. ಬರೀ 3 ದಿನದಲ್ಲೇ ಅದೂ ಇಲಾಖೆ ವೆಬ್‌ಸೈಟ್‌ನಲ್ಲೇ ಲಭಿಸುವ ವ್ಯವಸ್ಥೆಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಜಾರಿಗೊಳಿಸಲು

100 ರೂ. ಲಿಪ್‍ಸ್ಟಿಕ್ ಗೆ ಆಕೆ ಕಳೆದುಕೊಂಡದ್ದು ಬರೋಬ್ಬರಿ 3 ಲಕ್ಷ ರೂ.| ಆನ್‍ಲೈನ್ ವ್ಯವಹಾರಕ್ಕೂ ಮುನ್ನ ಇರಲಿ ಎಚ್ಚರ…

ಜನಸಾಮಾನ್ಯರಿಗೆ ಆನ್‍ಲೈನ್ ಶಾಪಿಂಗ್ ಮಾಡುವುದು ಇದೀಗ ಮಾಮೂಲಿಯಾಗಿ ಹೋಗಿದೆ. ಈ ಆನ್‍ಲೈನ್ ಶಾಪಿಂಗ್ ನಿಂದ ಎಷ್ಟು ಅನುಕೂಲ ಇದೆಯೋ ಅಷ್ಟೇ ಅನಾನುಕೂಲ ಕೂಡ ಇದೆ ಎಂದರೆ ತಪ್ಪಾಗಲಾರದು. ಅದಲ್ಲದೆ ಆನ್‍ಲೈನ್ ಶಾಪಿಂಗ್ ಹೆಸರಲ್ಲಿ ಜನ ಹೇಗೆಲ್ಲಾ ಮೋಸ ಮಾಡ್ತಾರೆ ಅನ್ನೋದಕ್ಕೆ ಇದೊಂದು ಒಳ್ಳೆಯ

ಚಿನ್ನ ಕೊಳ್ಳುವವರೇ ಗಮನಿಸಿ | ಇಂದು ತುಸು ಏರಿಕೆ ಕಂಡ ಚಿನ್ನದ ಬೆಲೆ! ಬೆಳ್ಳಿ ದರ ಎಷ್ಟು ?

ಚಿನ್ನ ಕೊಳ್ಳುವವರೇ ಇಂದು ನಿಮಗೆ ಚಿನ್ನ, ಬೆಳ್ಳಿ ಬೆಲೆ ಕೇಳಿದರೆ ಸ್ವಲ್ಪ ಬೇಸರ ಮೂಡಬಹುದು. ಇಂದು ಚಿನ್ನ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಹಾವು ಏಣಿ ಆಡುತ್ತಿದ್ದ ಚಿನ್ನ ಬೆಳ್ಳಿ ದರದಲ್ಲಿ ಮತ್ತೆ ಏರಿಕೆಯಾಗಿದೆ.ಇಂದು ಮೇ 13ರ ಗುರುವಾರ ಬೆಳಗಿನ ವೇಳೆಗೆ

ರಾಜ್ಯದ ಮದರಸಗಳಲ್ಲಿ ಇನ್ನು ತರಗತಿ ಪ್ರಾರಂಭಕ್ಕೂ ಮುನ್ನ ಮೊಳಗಲಿದೆ ರಾಷ್ಟ್ರಗೀತೆ!! | ಅಲ್ಪಸಂಖ್ಯಾತ ಕಲ್ಯಾಣ ಸಚಿವರಿಂದ…

ರಾಜ್ಯದ ಎಲ್ಲಾ ಮದರಸಗಳಲ್ಲೂ ಇನ್ನು ತರಗತಿ ಪ್ರಾರಂಭಕ್ಕೂ ಮುನ್ನ ರಾಷ್ಟ್ರಗೀತೆ ಮೊಳಗಬೇಕು ಎಂದು ಉತ್ತರಪ್ರದೇಶ ಸರ್ಕಾರ ಆದೇಶ ಹೊರಡಿಸಿದ್ದು, ಮೇ 12 ರಿಂದಲೇ ಆದೇಶ ಜಾರಿಗೆ ಬಂದಿದೆ.ಮಾರ್ಚ್ 24ರಂದು ನಡೆದ ಮದರಸ ಶಿಕ್ಷಣ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು,ಅದಲ್ಲದೇ

ಹೆಂಡತಿಗೆ ಹಲ್ಲೆ ಮಾಡೋ ವಿಚಾರದಲ್ಲಿ ಕರ್ನಾಟಕ ನಂಬರ್ 1

ಇದೊಂದು ಗಂಭೀರವಾದ ವಿಷಯ. ಎಲ್ಲರೂ ತುಂಬಾ ಆಳವಾಗಿ ಯೋಚಿಸಲೇಬೇಕಾದ ಮುಖ್ಯವಾದ ವಿಷಯ. ಕರ್ನಾಟಕದ ಪಾಲಿಗಂತೂ ಇದು ನಿಜಕ್ಕೂ ಆತಂಕಕಾರಿ ವಿಷಯ.ವಿಷಯ ಏನಪ್ಪಾ ಅಂದ್ರೆ ಹೆಂಡತಿ ಮೇಲೆ ಹಲ್ಲೆ ನಡೆಸೋ ವಿಚಾರದಲ್ಲಿ ಕರ್ನಾಟಕ ನಂಬರ್ 1 ಸ್ಥಾನ ಪಡೆದಿದೆ. NFHS ಅಂದರೆ ರಾಷ್ಟ್ರೀಯ ಕುಟುಂಬ ಆರೋಗ್ಯ

ವರ್ಷದೊಳಗೆ ಮೊಮ್ಮಗು ನೀಡಿ, ಇಲ್ಲ 5 ಕೋಟಿ ಪರಿಹಾರ ಕೊಡಿ-ಮಗ,ಸೊಸೆ ವಿರುದ್ದ ಮೊಕದ್ದಮೆ ಹೂಡಿದ ಮಹಿಳೆ

ಮಗ ಮತ್ತು ಸೊಸೆ ಮೊಮ್ಮಗುವನ್ನು ನೀಡಲು ನಿರಾಕರಿಸಿದ್ದರಿಂದ ತಾನು ಮಾನಸಿಕ ಸಂಕಟವನ್ನು ಅನುಭವಿಸುತ್ತಿದ್ದು, ಇದಕ್ಕೆ ಪರಿಹಾರ ನೀಡುವಂತೆ ಮಹಿಳೆಯೊಬ್ಬಳು ಇದೇ ಮೊದಲ ಬಾರಿಗೆ ಹರಿದ್ವಾರದ ಸಿವಿಲ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸದ್ಯ ಈ ವಿಚಾರವಾಗಿ ಮಗ ಮತ್ತು ಸೊಸೆ ವಿರುದ್ಧ 5 ಕೋಟಿ ರೂ.ಗಳ

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಹೆಗ್ಗಡೆಯವರ ಬಗ್ಗೆ ಅಪಪ್ರಚಾರ | ಸೋಮನಾಥ್ ನಾಯಕ್‌‌ಗೆ ಶಿಕ್ಷೆ ರದ್ದು ಪಡಿಸಲು…

ಬೆಳ್ತಂಗಡಿ: ನ್ಯಾಯಾಲಯದ ನಿರ್ಬಂಧ ಇದ್ದರೂ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡಿದ ಆರೋಪದಲ್ಲಿ ಸೋಮನಾಥ್‌ ನಾಯಕ್‌ ಎಂಬುವರಿಗೆ ಬೆಳ್ತಂಗಡಿ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಕೊಚ್ಚೆ ಅಂಟಿಕೊಂಡ ಹರಿದ ಶೂ ಅಲ್ಲ ಇದು ! ಲಕ್ಷ ಬೆಲೆ ಬಾಳುವ ಬ್ರಾಂಡೆಡ್ ಶೂ

ಸಾಮಾನ್ಯವಾಗಿ ಹರಿದ ಬಟ್ಟೆ, ಶೂಗಳಿದ್ದರೆ ಅದನ್ನು ಎಸೆದು ಬಿಡುತ್ತೇವೆ. ಆದರೀಗ ಹರಿದ ಶೂ, ಬಟ್ಟೆಯೆಂದರೆ ಫ್ಯಾಷನ್ ಆಗಿದೆ. ಬಹುತೇಕರು ಇಂತಹ ಫ್ಯಾಷನ್ ಅನ್ನು ಇಷ್ಟಪಟ್ಟಿದ್ದಾರೆ. ಇನ್ನು ಕೆಲವರು ಇಂತಹ ಸೈಲಿಗೆ ಒಗ್ಗಿಕೊಳ್ಳುತ್ತಿದ್ದಾರೆ. ಅದರಂತೆಯೇ ಐಷಾರಾಮಿ ಫ್ಯಾಷನ್ ಬ್ರಾಂಡ್ ಆಗಿರುವ

ಸುಳ್ಯ : ಬಿಜೆಪಿ ರಾಜ್ಯ ಓಬಿಸಿ ಮೋರ್ಚಾದ ಪದಾಧಿಕಾರಿಗಳ ಮಂಡಲ ಪ್ರವಾಸ

ಸುಳ್ಯ : ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವಿಶೇಷ ಸಭೆಯು ಶ್ರೀನಿವಾಸ ಪದ್ಮಾವತಿ ಸಭಾಭವನ ಶ್ರೀವೆಂಕಟರಮಣದೇವರ ಮಂದಿರ ಅಂಬಟೆಡ್ಕದಲ್ಲಿ ನಡೆಯಿತು.ಓಬಿಸಿ ಮೋರ್ಚಾದ ದ. ಕ ಜಿಲ್ಲಾಧ್ಯಕ್ಷರಾದ ಆರ್.ಸಿ.ನಾರಾಯಣರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ರಾಜ್ಯ