ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.31

ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶವಿದ್ದು, ಅಧಿಕೃತ ಅಧಿಸೂಚನೆ ಮೂಲಕ ಓಂಬುಡ್ಸ್‌ಮನ್ ಮೇಲ್ಮನವಿ ಪ್ರಾಧಿಕಾರದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ.

ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR)
ಹುದ್ದೆಗಳ ಸಂಖ್ಯೆ : 2
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು : ಒಂಬುಡ್ಸ್‌ಮನ್ ಮೇಲ್ಮನವಿ ಪ್ರಾಧಿಕಾರದ ಸದಸ್ಯ
ವೇತನ : ರೂ.25000/- ಪ್ರತಿ ತಿಂಗಳು
ಅನುಭವ : 30 ವರ್ಷ


Ad Widget

Ad Widget

Ad Widget

ಶೈಕ್ಷಣಿಕ ಅರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಅನುಭವದ ವಿವರಗಳು:
ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ಸಿವಿಲ್ ಸೊಸೈಟಿ ಆರ್ಗ್ಯಾನಿಸೇಷನ್ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸು 31-05-2022ರಂತೆ 66 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು
ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ: 6-05-2022
ಅರ್ಜಿ ಸಲ್ಲಿಸಲು ಕೊನೆಯ ದಿನ: 31-05-2022

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಕಳುಹಿಸುವ ವಿಳಾಸ :
ಆಯುಕ್ತರು, ಗ್ರಾಮೀಣಾಭಿವೃದ್ಧಿ ಆಯೋಗ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಫ್ಲಾಟ್ ಸಂಖ್ಯೆ. 1234, K.S.I.I.D.C ಕಟ್ಟಡ, ಐಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ, ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು – 560044

Leave a Reply

error: Content is protected !!
Scroll to Top
%d bloggers like this: