SSLC ಫಲಿತಾಂಶ ಮೇ.19ರಂದು ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ |

Share the Articleಮೇ 19ರಂದು ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ. ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು.ಆದರೆ ನಿರ್ದಿಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಇದೀಗ ಸಚಿವ ಬಿ.ಸಿ ನಾಗೇಶ್ … Continue reading SSLC ಫಲಿತಾಂಶ ಮೇ.19ರಂದು ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ |