Day: May 14, 2022

ಮುಂದಿನ ಪ್ರಧಾನಿ ಪಟ್ಟಕ್ಕಾಗಿ ಬಿಜೆಪಿ ಅಭ್ಯರ್ಥಿ ಅಂತಿಮ !! ವಿರೋಧ ಪಕ್ಷಗಳ ಗರ್ಭದಲ್ಲಿ ಹುಟ್ಟಿದ ಚಳಿ ಜ್ವರ !

ನವದೆಹಲಿ: ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ 2 ನೆಯ ಬಾರಿಗೆ ಫುಲ್ ಬಹುಮತದಿಂದ ಆಯ್ಕೆಯಾಗಿ ಇನ್ನೇನು ತಮ್ಮ ಒಟ್ಟು ಎರಡು ಟರ್ಮನ 10 ವರ್ಷಗಳ ಅಧಿಕಾರದ ಅವಧಿಯನ್ನು ಮುಗಿಸುತ್ತಾ ಬಂದಿರುವ ನರೇಂದ್ರ ಮೋದಿಯವರ ನಂತರ ಮುಂದೆ ಯಾರು ಈ ಮಹಾನ್ ಜನಸಂಖ್ಯೆಯ, ಮಹಾ ವೈರುಧ್ಯ ಮತ್ತು ಸಂಕೀರ್ಣ ಸಂಪ್ರದಾಯಗಳ ರಾಷ್ಟ್ರವನ್ನು  ಮುನ್ನಡೆಸುತ್ತಾರೆ ಎಂಬ ಪ್ರಶ್ನೆ ಎದ್ದಿತ್ತು. ಯಾರಲ್ಲೂ ಇದೀಗ ಉದ್ಭವವಾಗಿ ಹಲವು ಜನರನ್ನು ಕಾಡುತ್ತಿತ್ತು. ಬಹುಶಃ ನಿನ್ನೆಯ ತನಕ ಅದು ಉತ್ತರವಿಲ್ಲದೆ ಅಸ್ಥಿರತೆಯಿಂದ ಅಲ್ಲಾಡುತ್ತಿತ್ತು. ಇಂದು …

ಮುಂದಿನ ಪ್ರಧಾನಿ ಪಟ್ಟಕ್ಕಾಗಿ ಬಿಜೆಪಿ ಅಭ್ಯರ್ಥಿ ಅಂತಿಮ !! ವಿರೋಧ ಪಕ್ಷಗಳ ಗರ್ಭದಲ್ಲಿ ಹುಟ್ಟಿದ ಚಳಿ ಜ್ವರ ! Read More »

ಕೂದಲು ಕತ್ತರಿಸಿ, ಲುಂಗಿ ಧರಿಸಿ ಕಳೆದ 30 ವರ್ಷಗಳಿಂದ ‘ಅನ್ನಾಚಿ’ ಯಾಗಿ ಯಾರಿಗೂ ಅನುಮಾನ ಬಾರದಂತೆ ಬದುಕಿದ ಮಹಿಳೆ | ಗಂಡಸಿನಂತೆ ಮಾರುವೇಷ ಹೋಗಲು ಒಂದು ಕಾರಣ ಇತ್ತು !!!

ತಾಯಿಯಾದವಳು ತನ್ನ ಮಗುವಿನ ಭವಿಷ್ಯ ಚೆನ್ನಾಗಿರಲು ತುಂಬಾನೇ ಕಷ್ಟ ಪಡುತ್ತಾಳೆ. ಅದರಲ್ಲೂ ಏಕಾಂಗಿ ಪೋಷಕಿಯಾಗಿ ಮಕ್ಕಳನ್ನು ಬೆಳೆಸುವುದೆಂದರೆ ಸುಲಭದ ಮಾತಲ್ಲ. ಅಂತೆಯೇ ಇಲ್ಲಿ ಮಹಿಳೆಯೊಬ್ಬರು ತನ್ನ ಮಗಳನ್ನು ಏಕಾಂಗಿಯಾಗಿ ಬೆಳೆಸಲು 30 ವರ್ಷಗಳ ಕಾಲ ಪುರುಷನ ವೇಷ ಧರಿಸಿ ಜೀವನ ನಡೆಸಿರುವ ಘಟನೆ ನಡೆದಿದೆ. 30 ವರ್ಷದ ಹಿಂದೆ ಪೆಚಿಯಮ್ಮಾಳ್ ಎಂಬವರು ಮದುವೆಯಾಗಿ ಸ್ವಲ್ಪ ದಿನದಲ್ಲೇ ಹೃದಯಾಘಾತದಿಂದ ತನ್ನ ಪತಿಯನ್ನು ಕಳೆದುಕೊಂಡಿದ್ದಾರೆ. ಆದರೆ ಅದಾಗಲೇ ಆಕೆ ತುಂಬು ಗರ್ಭಿಣಿಯಾಗಿದ್ದರು. ಹೆಣ್ಣು ಮಗುವಿಗೆ ಜನ್ಮ ನೀಡಿದ ಪೆಚಿಯಮ್ಮಾಳ್ ಮಗುವನ್ನು …

ಕೂದಲು ಕತ್ತರಿಸಿ, ಲುಂಗಿ ಧರಿಸಿ ಕಳೆದ 30 ವರ್ಷಗಳಿಂದ ‘ಅನ್ನಾಚಿ’ ಯಾಗಿ ಯಾರಿಗೂ ಅನುಮಾನ ಬಾರದಂತೆ ಬದುಕಿದ ಮಹಿಳೆ | ಗಂಡಸಿನಂತೆ ಮಾರುವೇಷ ಹೋಗಲು ಒಂದು ಕಾರಣ ಇತ್ತು !!! Read More »

ಮಾರುಕಟ್ಟೆಗೆ ಹೊಸ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಪರಿಚಯಿಸಿದ ಟಾಟಾ ಮೋಟರ್ಸ್ !! | ಈ‌ ಹೊಸ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

ಟಾಟಾ ಮೋಟಾರ್ಸ್ ಭಾರತದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿದೆ. ಇತ್ತೀಚಿಗೆ ಜನರು ಹೆಚ್ಚಾಗಿ ಒಲವು ತೋರುತ್ತಿರುವ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಅತಿ ಹೆಚ್ಚು ಜನಪ್ರಿಯವಾಗಿದೆ. ಅಂತೆಯೇ ಇದೀಗ ಜನಪ್ರಿಯ ನೆಕ್ಸಾನ್ ಎಲೆಕ್ಟ್ರಿಕ್ ಇವಿಯ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಹೌದು. ಭಾರತದಲ್ಲಿ ಸಂಚಾರದ ಕ್ಷಿಪ್ರ ವಿದ್ಯುದ್ದೀಕರಣಕ್ಕೆ ಬದ್ಧವಾಗಿರುವ ಟಾಟಾ ಮೋಟರ್ಸ್ ಮೇ 11ರಂದು ವೈಯಕ್ತಿಕ ಸಂಚಾರ ವರ್ಗದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಅತ್ಯುತ್ತಮವಾಗಿ ಮಾರಾಟವಾಗುವ ಇವಿಯ ವಿಸ್ತರಣೆಯಾಗಿ ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಅನ್ನು ಬಿಡುಗಡೆ ಮಾಡಿದೆ. ಇದರ ಆರಂಭಿಕ …

ಮಾರುಕಟ್ಟೆಗೆ ಹೊಸ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಪರಿಚಯಿಸಿದ ಟಾಟಾ ಮೋಟರ್ಸ್ !! | ಈ‌ ಹೊಸ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಬಗ್ಗೆ ತಿಳಿದುಕೊಳ್ಳೋಣ ಬನ್ನಿ Read More »

ಕೆಜಿಎಫ್ 3 ಶೂಟಿಂಗ್ ಪ್ರಾರಂಭ ಹಾಗು ಬಿಡುಗಡೆಯ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ

ಸಾವಿರ ಕೋಟಿ ರೂಪಾಯಿ ದಾಟಿದ ಕನ್ನಡದ ಮೊದಲ ಹಾಗೂ ಭಾರತದ ನಾಲ್ಕನೇ ಸಿನಿಮಾ ಎಂಬ ಹೆಗ್ಗಳಿಕೆ ಪಾತ್ರವಾಗಿದೆ ಕೆಜಿಎಫ್2 . ಹಿಂದಿಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಚಿತ್ರದ ಕಲೆಕ್ಷನ್ ಬಗ್ಗೆ ಬಾಲಿವುಡ್ ಮಂದಿ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಕೆಜಿಎಫ್​-2ನಲ್ಲಿ ಮೂರನೇ ಭಾಗದ ಸುಳಿವು ನೀಡಿದ್ದು, ಇದೀಗ ಅಭಿಮಾನಿಗಳು ಕೆಜಿಎಫ್3 ಗಾಗಿ ಕಾಯುತ್ತಿದ್ದಾರೆ. ಕೆಜಿಎಫ್​-3 ಚಿತ್ರದ ಶೂಟಿಂಗ್​ 2023ರ ಅಂತ್ಯದಲ್ಲಿ ಪ್ರಾರಂಭವಾಗಲಿದೆ. ನಟ ಯಶ್​ 2024ಕ್ಕೆ ಶೂಟಿಂಗ್​ನಲ್ಲಿ ಭಾಗವಹಿಸುವ ಸಾಧ್ಯತೆ …

ಕೆಜಿಎಫ್ 3 ಶೂಟಿಂಗ್ ಪ್ರಾರಂಭ ಹಾಗು ಬಿಡುಗಡೆಯ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ Read More »

ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬ ಬಲಿ

ನಗರದಲ್ಲಿ ಬಿಬಿಎಂಪಿ ಕಸದ ಲಾರಿ ಮತ್ತೊಂದು ಬಲಿ ಪಡೆದಿದೆ. ರೈಲ್ವೇ ಮೇಲ್ಸೇತುವೆ ಬಳಿ‌ ಘಟನೆ ನಡೆದಿದೆ. ನಾಗವಾರದಿಂದ ಹೆಗ್ಗಡೆ ನಗರದ ಕಡೆಗೆ ಬೈಕ್​​ ಮೇಲೆ ಹೋಗುತ್ತಿದ್ದ ದೇವಣ್ಣನ ಮೇಲೆ ಬಿಬಿಎಂಪಿ‌ ಕಸದ ಲಾರಿ ಹರಿದಿದೆ. ಇದರ ಪರಿಣಾಮ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವುನ್ನಪ್ಪಿರೋ ಘಟನೆ ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಬಳಿ ಈ ಘಟನೆ ಸಂಭವಿಸಿದೆ. ದೇವಣ್ಣ (25) ಮೃತ ದುರ್ದೈವಿ. ಈತ ಯಾದಗಿರಿಯ ಸುರಪುರ ಮೂಲದವ. ದೇವಣ್ಣ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಚಿಕ್ಕಜಾಲ ಸಂಚಾರಿ …

ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬ ಬಲಿ Read More »

ಕಲರ್ಸ್ ಕನ್ನಡ ವಾಹಿನಿ ಕಾಮಿಡಿ “ಗಿಚ್ಚಿ ಗಿಲಿಗಿಲಿ” ನಿರೂಪಕರಾದ ಬಿಗ್ ಬಾಸ್ ಮಂಜು ಮತ್ತು ರೀನಾ ಶೋನಿಂದ ಔಟ್ !!!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಗಿಚ್ಚಿ ಗಿಲಿಗಿಲಿ” ರಿಯಾಲಿಟಿ ಶೋ ಕಿರುತೆರೆ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ದಾಪುಗಾಲು ಇಡುತ್ತಿದೆ. ಈ ಕಾರ್ಯಕ್ರಮದ ನಿರೂಪಣೆ ಹೊತ್ತವರು ಬಿಗ್ ಬಾಸ್ ವಿನ್ನರ್ ಮಂಜು ಮತ್ತು ಸ್ಪೋರ್ಟ್ಸ್ ಆ್ಯಂಕರ್ ರೀನಾ ಡಿಸೋಜಾ. ಸಾಕಷ್ಟು ಮನರಂಜನೆ ನೀಡುತ್ತಿರುವ ಈ ಶೋನಿಂದ ಈಗ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಈ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ರೀನಾ ಡಿಸೋಜಾ ಮತ್ತು ಮಂಜು ಶೋನಿಂದ ಹೊರನಡಿದ್ದಾರೆ. ಈ ರಿಯಾಲಿಟಿ ಶೋ ಪ್ರಾರಂಭ ಆದಾಗಿಂದ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟುಹಾಕಿತ್ತು. ಅಲ್ಲದೇ …

ಕಲರ್ಸ್ ಕನ್ನಡ ವಾಹಿನಿ ಕಾಮಿಡಿ “ಗಿಚ್ಚಿ ಗಿಲಿಗಿಲಿ” ನಿರೂಪಕರಾದ ಬಿಗ್ ಬಾಸ್ ಮಂಜು ಮತ್ತು ರೀನಾ ಶೋನಿಂದ ಔಟ್ !!! Read More »

ತ್ರಿಪುರಾ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಘೋಷಣೆ

ರಾಜಕೀಯ ಬದಲಾವಣೆಯಿಂದಾಗಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಮೂಲಕ ತ್ರಿಪುರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಶಾಸಕಾಂಗ ಪಕ್ಷವು ಸಂಜೆ 5 ಗಂಟೆಗೆ ಸಭೆ ಸೇರಲಿತ್ತು. ಈ ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ವೀಕ್ಷಕರನ್ನಾಗಿ ನೇಮಿಸಿದ್ದಂತ ಈ ಸಭೆಯಲ್ಲಿ, ತ್ರಿಪುರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೊಸ ಮುಖ್ಯಮಂತ್ರಿಯನ್ನು …

ತ್ರಿಪುರಾ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಘೋಷಣೆ Read More »

ಪುನೀತ್ ರಾಜ್‌ಕುಮಾರ್ ನಿಧನದ ನೋವು ಮಾಸುವ ಮುನ್ನವೇ ‘ದೊಡ್ಮನೆ ಕುಟುಂಬ’ಕ್ಕೆ ಎದುರಾಯಿತು ಆಘಾತ!

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ‘ದೊಡ್ಮನೆ ಕುಟುಂಬ’ ಎಂದೇ ಖ್ಯಾತಿ ಪಡೆದಿರುವ ಡಾ.ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಪುನೀತ್ ರಾಜ್‌ಕುಮಾರ್ ಅವರ ನಿಧನದ ನೋವು ಮಾಸುವ ಮುನ್ನವೇ ಕುಟುಂಬದಲ್ಲಿ ಮತ್ತೊಮ್ಮೆ ದುಃಖ ಆವರಿಸಿದೆ. ಪಾರ್ವತಮ್ಮ ರಾಜ್‌ಕುಮಾರ್ ಹಾಗೂ ಎಸ್‌.ಎ.ಚಿನ್ನೇಗೌಡ ಅವರ ಸಹೋದರಿಯಾದ ಎಸ್‌.ಎ.ನಾಗಮ್ಮ ಇಂದು ವಿಧಿವಶರಾಗಿದ್ದಾರೆ. 81 ವರ್ಷ ವಯಸ್ಸಿನ ನಾಗಮ್ಮ, ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.‌ ಇಂದು ಬೆಳಗ್ಗೆ ಬಸವೇಶ್ವರ ನಗರದಲ್ಲಿರುವ ಮಗನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. …

ಪುನೀತ್ ರಾಜ್‌ಕುಮಾರ್ ನಿಧನದ ನೋವು ಮಾಸುವ ಮುನ್ನವೇ ‘ದೊಡ್ಮನೆ ಕುಟುಂಬ’ಕ್ಕೆ ಎದುರಾಯಿತು ಆಘಾತ! Read More »

ಇಲ್ಲಿದೆ ಸಮುದ್ರದಲ್ಲಿ ತೇಲಿ ಬಂದ ಬಂಗಾರ ರಥದ ರಹಸ್ಯ

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಾಪಲ್ಲಿಯ ಕಡಲ ದಡದಲ್ಲಿ ಹೀಗೆ ತೇಲಿ ಬಂದಿತ್ತು ಬಂಗಾರದ ರಥ. ರಥದ ಬಗ್ಗೆ ಈಗ ನಾನಾ ಕಥೆಗಳು ಹುಟ್ಟಿಕೊಂಡಿವೆ. ಈ ರಥ ಬಂದಿದ್ದೆಲ್ಲಿಂದ? ಇಲ್ಲಿಗೇಕೆ ಬಂತು ? ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ರಥವನ್ನ ಖಾಲಿ ಡ್ರಮ್ಮ್‌ಗಳನ್ನ ಸೇರಿಸಿ ತೆಪ್ಪದ ರೀತಿ ಮಾಡಿ, ಅದರ ಮೇಲೆ ರಥವನ್ನ ತೇಲುವಂತೆ ಮಾಡಲಾಗಿದೆ. ಇನ್ನೂ ಈ ರಥದ ಕಂಬಿಗಳ ಮೇಲೆ 16-01-2022 ಅಂತ ಬರೆದಿರುವುದನ್ನ ಸಹ ಕಾಣಬಹುದಾಗಿದೆ. ಇದೆಲ್ಲವನ್ನ ಗಮನಿಸಿದ್ರೆ, ಯಾರೋ ಇದನ್ನ ಉದ್ದೇಶ ಪೂರಕವಾಗಿಯೇ ಮಾಡಿದ್ದಿರಬಹುದೇನೋ …

ಇಲ್ಲಿದೆ ಸಮುದ್ರದಲ್ಲಿ ತೇಲಿ ಬಂದ ಬಂಗಾರ ರಥದ ರಹಸ್ಯ Read More »

ವೈವಾಹಿಕ ಜೀವನವನ್ನು ಯಶಸ್ವಿಗೊಳಿಸುವ ಸುಲಭ ಸೂತ್ರಗಳು!!!

ಮದುವೆ ಎನ್ನುವುದು ಏಳು ಜನ್ಮಗಳ ಅನುಬಂಧ. ಮದುವೆ ಆಗುವುದು ಸುಲಭ. ಆದರೆ ಅದನ್ನು ನಿಭಾಯಿಸುವುದು‌ ಕಷ್ಟ. ಮದುವೆಯ ನಂತರ ಜೀವನವು ಇದ್ದಕ್ಕಿದ್ದಂತೆ ಬದಲಾಗುತ್ತದೆ. ಜವಾಬ್ದಾರಿ ಹೆಚ್ಚುತ್ತದೆ. ಈ ಜವಾಬ್ದಾರಿ ಹೊರುವ ಸಮಯದಲ್ಲಿ ಕೆಲವೊಮ್ಮೆ ಈ ಜೋಡಿಗಳ ಜೀವನದಲ್ಲಿ ಸಾಮರಸ್ಯದ ಕೊರತೆಗೆ ಉದ್ಭವವಾಗಬಹುದು. ಹಾಗಾದರೆ ವೈವಾಹಿಕ ಜೀವನವನ್ನು ಉತ್ತಮಗೊಳಿಸಲು ಏನು ಮಾಡಿದರೆ ಉತ್ತಮ ? ಬನ್ನಿ ತಿಳಿಯೋಣ. ಮದುವೆಯ ಈ ಬಂಧ ಯಶಸ್ವಿಗೊಳಿಸಲು ಎರಡೂ ಕಡೆಯಿಂದ ಪ್ರಯತ್ನ ನಡೆಯಬೇಕು. ಸಂಗಾತಿಯೊಂದಿಗಿನ ಸಂಬಂಧವನ್ನು ಬಲಪಡಿಸಲು ಸಾಕಷ್ಟು ಪ್ರಯತ್ನ ಬೇಕಾಗುತ್ತದೆ. ಹಾಗಾದರೆ …

ವೈವಾಹಿಕ ಜೀವನವನ್ನು ಯಶಸ್ವಿಗೊಳಿಸುವ ಸುಲಭ ಸೂತ್ರಗಳು!!! Read More »

error: Content is protected !!
Scroll to Top