ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್​ನಲ್ಲಿ ವಿದ್ಯಾರ್ಥಿ ಇಂಟರ್ನ್‌ಶಿಪ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು ಅಧಿಕೃತ ಅಧಿಸೂಚನೆ ಮೂಲಕ ಸುರತ್ಕಲ್​ನಲ್ಲಿ ವಿದ್ಯಾರ್ಥಿ ಇಂಟರ್ನ್‌ಶಿಪ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

 

ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)
ಹುದ್ದೆಗಳ ಸಂಖ್ಯೆ : 1
ಉದ್ಯೋಗ ಸ್ಥಳ : ಸುರತ್ಕಲ್ – ಕರ್ನಾಟಕ
ಹುದ್ದೆಯ ಹೆಸರು : ವಿದ್ಯಾರ್ಥಿ ಇಂಟರ್ನ್‌ಶಿಪ್
ಸ್ಟೈಪೆಂಡ್ ರೂ. : 5000/- ಪ್ರತಿ ತಿಂಗಳು

ಅರ್ಜಿ ಕಳುಹಿಸುವ ಮೇಲ್​ pbbeneesh@nitk.edu.in
ಇ-ಮೇಲ್ ಕಳುಹಿಸಲು ಇಂದೇ ಕೊನೆಯ ದಿನಾಂಕ 14-05-2022

ಶೈಕ್ಷಣಿಕ ಅರ್ಹತೆ:
NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪದವಿಯನ್ನು ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 05-05-2022 ರಂತೆ 25 ವರ್ಷಗಳು.

ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ವೆಬ್​ಸೈಟ್​: nitk.ac.in

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 05-05-2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 14-05-2022

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, pbbeneesh@nitk.edu.in ಗೆ 14-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

Leave A Reply

Your email address will not be published.