Daily Archives

May 15, 2022

ಬ್ಯಾಂಕ್ ಗ್ರಾಹಕರ ಗಮನಕ್ಕೆ; ಹಣ ಡ್ರಾ ಮತ್ತು ಜಮೆ ಮಾಡುವ ನಿಯಮಗಳಲ್ಲಿ ಬದಲಾವಣೆ

ಈಗ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮತ್ತು ಜಮೆ ಮಾಡುವ ನಿಯಮಗಳು ಬದಲಾಗಲಿವೆ. ಹೊಸ ನಿಯಮಗಳ ಜಾರಿ ನಂತರ, ನೀವು ಬ್ಯಾಂಕ್‌ನಲ್ಲಿ ಹಣವನ್ನು ಠೇವಣಿ ಮಾಡಲು ಅಥವಾ ಹಿಂಪಡೆಯಲು ಹೋದರೆ ನೀವು ಸ್ವಲ್ಪ ತೊಂದರೆ ಎದುರಿಸಬೇಕಾಗಬಹುದು. ಕಪ್ಪುಹಣವನ್ನು ತಡೆಯಲು ಸರ್ಕಾರ ಹೊಸ ನಿಯಮಗಳನ್ನು ರೂಪಿಸಿದೆ. ಹೊಸ

ಕರಾವಳಿಯ ಯುವ ಕಲಾವಿದನ ಚಿತ್ರ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಪ್ರಸಾರ !!

ಪುತ್ತೂರು: ನಿಯಾಸ್ ಅಲಿ ಬಿ ಎಮ್ ಎಂಬ ವಿದ್ಯಾರ್ಥಿಯೊರ್ವ ರಚಿಸಿದ ದಿಲ್ಲಿ ತಂಡದ ರಿಶಬ್ ಪಂತ್ ಅವರ ಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಸ್ಟಾರ್‌ ಸ್ಪೋರ್ಟ್ ಹಿಂದಿ ಹಾಗೂ ಕನ್ನಡದ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗಿದೆ.ನಿಯಾಸ್ ಪುತ್ತೂರು ತಾಲೂಕಿನ ಈಶ್ವರ

ಹಿಂದೂ ಯುವಕ- ಮುಸ್ಲಿಂ ಯುವತಿ ಲವ್ ಸ್ಟೋರಿ | ಮದುವೆಯಾಗಿ ಪೊಲೀಸ್ ಠಾಣೆ ಮೊರೆ ಹೋದ ಜೋಡಿ| ಠಾಣೆ ಮುಂದೆ ಎರಡು ದಿನ…

ಹಿಂದೂ ಹುಡುಗ ಮತ್ತು ಮುಸ್ಲಿಂ ಯುವತಿ ಇಬ್ಬರೂ ಪರಸ್ಪರ ಒಂದು ವರ್ಷದಿಂದ ಗಾಢ ಪ್ರೀತಿಯಲ್ಲಿದ್ದು, 5 ದಿನದ ಹಿಂದೆ ಮನೆ ಬಿಟ್ಟು ಹೋಗಿ ಮದುವೆ ಆಗಿದ್ದಾರೆ. ನಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ತಮಗೆ ರಕ್ಷಣೆ ನೀಡಬೇಕೆಂದು ಹೇಳಿದ್ದಾರೆ. ಇತ್ತ ಕಡೆ ಯುವಕ ಯುವತಿಯ ಮನೆಯವರು ಪೊಲೀಸ್ ಠಾಣೆಗೆ

ಮಂಗಳೂರು : ಹೆಂಡತಿಗೆ ದೊಣ್ಣೆಯಿಂದ ಹೊಡೆದು ಕೊಲೆ | ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಗಂಡನ ಕೊಲೆ ಕೃತ್ಯ !

ಉಳ್ಳಾಲ : ದೊಣ್ಣೆಯಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ ಪತಿರಾಯನೋರ್ವ, ಇದೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದು, ಶವ ಮಹಜರು ಪರೀಕ್ಷೆಯ ವರದಿಯಲ್ಲಿ ಕೊಲೆ ಕೃತ್ಯ ಎಂಬುದಾಗಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪತಿ ಜೈಲು ಪಾಲಾದ ಘಟನೆ ಕುಂಪಲದ ಚೇತನ ನಗರದಲ್ಲಿ ನಡೆದಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯಕ್ರಮದ ಭಾಗವಾಗಲಿದೆ ವೇದ, ಪುರಾಣ

ನವದೆಹಲಿ: ಭಾರತೀಯ ಜ್ಞಾನ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ, ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯ ಕ್ರಮದಲ್ಲಿ ವೇದ, ಪುರಾಣಗಳನ್ನು ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಂಡಿದೆ.ಇಂಡಿಯನ್ ನಾಲೆಡ್ಜ್ ಸಿಸ್ಟಮ್ (ಐಕೆಎಸ್) ಮೇಲಿನ ನಾನ್ ಕ್ರೆಡಿಟ್ ಕೋರ್ಸ್ ನ್ನು

ಕೊಂಬಾರು: ಚಲಿಸುತ್ತಿದ್ದ ಝೈಲೋ ಕಾರು ಬೆಂಕಿಗಾಹುತಿ !

ಕಡಬ: ಚಲಿಸುತ್ತಿರುವಾಗಲೇ ಝೈಲೋ ಕಾರು ಬೆಂಕಿಗಾಹುತಿಯಾದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ಮೇ.14 ರ ರಾತ್ರಿ ನಡೆದಿದೆ.ಪಟ್ರಮೆ ನಿವಾಸಿ ಆನಂದ ಗೌಡ ಎಂಬವರು ತಮ್ಮ ಇವರೊಂದಿಗೆ ಕಾರಿನಲ್ಲಿ ಸಂಬಂಧಿಕರಾದ ಕೊಂಬಾರು ಕಟ್ಟೆ ಸೊಮಪ್ಪ ಗೌಡರ ಗೌಡರ ಮನೆಗೆ ಬರುತ್ತಿದ್ದು ಈ

ಕೃಷಿ ಭೂಮಿ ಪಕ್ಕದಲ್ಲಿ ಮರಳುಗಾರಿಕೆ ನಿಲ್ಲಿಸಿ : ನಿರಂತರ ಮನವಿಗೆ ಬೇಕಿದೆ ಜಿಲ್ಲಾಧಿಕಾರಿಗಳ ಸ್ಪಂದನೆ.

ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಮಣಿಯೇರು ಎಂಬಲ್ಲಿ ನೇತ್ರಾವತಿ ನದಿ ಪಕ್ಕದಲ್ಲಿ ಮರಳುಗಾರಿಕೆ ನಡೆಸಿ ಕೃಷಿಕರ ಕೃಷಿ ಭೂಮಿ ನಾಶವಾಗುತ್ತಿದೆ ಎಂದು ಜಿಲ್ಲಾಧಿಕಾರಿಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಈ ಹಿನ್ನೆಲೆ ಜಿಲ್ಲಾಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆಗೆ ಆದೇಶಿಸಿ, ವರದಿಯನ್ನು

ವಿಟ್ಲ : ಅಪಘಾತದ ವಿಚಾರದಲ್ಲಿ ತಗಾದೆ | ಹಿಂದೂ ಯುವಕನ ಕೊಲೆ ಯತ್ನ,ಪರಿಸ್ಥಿತಿ ಚಿಂತಾಜನಕ

ವಿಟ್ಲ: ಕುದ್ದುಪದವಿನಲ್ಲಿ ಲಾರಿ ಗುದ್ದಿಕೊಂಡು ಹೋದ ವಿಚಾರವಾಗಿ ಹಲ್ಲೆಗೊಳಗಾದ ರಕ್ಷಿತ್ ಪರಿಸ್ಥಿತಿ ಚಿಂತಾಜನಕವಾಗಿದ್ದು, ತಲೆಗೆ ಗಂಭೀರ ಗಾಯಗೊಂಡಿರುವ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.ರಕ್ಷಿತ್ ಎಂಬವರು ಅಡ್ಯನಡ್ಕದಿಂದ ಮೈರದಲ್ಲಿರುವ

ಅಪ್ರಾಪ್ತ ಬಾಲಕರಿಗೆ ತುಟಿ ಚುಂಬಿಸುವುದು, ಮುದ್ದಾಡುವುದು ಅಪರಾಧವಲ್ಲ | ಹೈಕೋರ್ಟ್ ನಿಂದ ಮಹತ್ವದ ತೀರ್ಪು

ತುಟಿಗಳಿಗೆ ಮುತ್ತು ಕೊಡುವುದು ಮತ್ತು ಮುದ್ದಾಡುವುದು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 377ರ ಅಡಿ ಅಸ್ವಾಭಾವಿಕ ಅಪರಾಧವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಾಗಾಗಿ ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ವ್ಯಕ್ತಿಗೆ ಕೋರ್ಟ್

ಇಂದು ವಿಶ್ವ ಕುಟುಂಬ ದಿನ; ಇತಿಹಾಸ- ಮಹತ್ವ

ಇಡೀ ವಿಶ್ವದಲ್ಲಿ ಮೇ 15 ರಂದು ವಿಶ್ವ ಕುಟುಂಬ ದಿನವನ್ನಾಗಿ ಆಚರಿಸುತ್ತಾರೆ. ವಿಶ್ವ ಸಂಸ್ಥೆ 1993 ರ ಮೇ 15ರಂದು ಜನರಲ್ ಅಸೆಂಬ್ಲಿಯಲ್ಲಿ ಅಂತರರಾಷ್ಟ್ರೀಯ ಕುಟುಂಬ ದಿನಾಚರಣೆಯನ್ನು ಆಚರಿಸುವ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿತು. ಅಂದಿನಿಂದ ವಿಶ್ವವಿಡೀ ಪ್ರತಿ ವರ್ಷ ಮೇ