ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯಕ್ರಮದ ಭಾಗವಾಗಲಿದೆ ವೇದ, ಪುರಾಣ

Share the Articleನವದೆಹಲಿ: ಭಾರತೀಯ ಜ್ಞಾನ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ, ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯ ಕ್ರಮದಲ್ಲಿ ವೇದ, ಪುರಾಣಗಳನ್ನು ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಂಡಿದೆ. ಇಂಡಿಯನ್ ನಾಲೆಡ್ಜ್ ಸಿಸ್ಟಮ್ (ಐಕೆಎಸ್) ಮೇಲಿನ ನಾನ್ ಕ್ರೆಡಿಟ್ ಕೋರ್ಸ್ ನ್ನು ಕಡ್ಡಾಯಗೊಳಿಸಲಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪಠ್ಯಪುಸ್ತಕಗಳನ್ನು ಸೋಮವಾರ ಬಿಡುಗಡೆಗೊಳಿಸಲಿದ್ದಾರೆ. ವೇದ, ಪುರಾಣ, ಸಂಸ್ಕೃತ, ಪುರಾತನ ವಿಜ್ಞಾನ, ಇಂಜಿನಿಯರಿಂಗ್, ಖಗೋಳಶಾಸ್ತ್ರ, ನಗರ ಯೋಜನೆ ಹಾಗೂ ಇಂಜಿನಿಯರಿಂಗ್ ಹಾಗೂ ವಿಜ್ಞಾನ ವಿದ್ಯಾರ್ಥಿಗಳ ವಾಸ್ತುಶಿಲ್ಪ ವಿಷಯಗಳು ಇಂಜಿನಿಯರ್ ಪಠ್ಯದ … Continue reading ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯಕ್ರಮದ ಭಾಗವಾಗಲಿದೆ ವೇದ, ಪುರಾಣ