ಜ್ಞಾನವ್ಯಾಪಿ ಮಸೀದಿಯ ಬಳಿಕ ಜಾಮಿಯಾ ಮಸೀದಿಯ ಸಮೀಕ್ಷೆ ನಡೆಸುವಂತೆ ರಾಜ್ಯದೆಲ್ಲೆಡೆ ಹೆಚ್ಚಿದ ಆಗ್ರಹ !!

ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯನ್ನು ಸಂಪೂರ್ಣವಾಗಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಇದೀಗ ಮಂಡ್ಯದ ಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿಯನ್ನು ಸಮೀಕ್ಷೆ ನಡೆಸಿ ಹಿಂದೂಗಳಿಗೆ ಬಿಟ್ಟುಕೊಂಡುವಂತೆ ಎಲ್ಲೆಡೆಯಿಂದ ಆಗ್ರಹ ಕೇಳಿ ಬರುತ್ತಿದೆ.   ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟದಲ್ಲಿರುವ ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. ಆ ದೇವಸ್ಥಾನ ಕೆಡವಿ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಹೀಗಾಗಿ ಮಸೀದಿಯನ್ನು ತೆರವುಗೊಳಿಸಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಪ್ರತಿಷ್ಠಾಪನೆ ಮಾಡಬೇಕೆಂಬ ಆಗ್ರಹ ಹಲವು … Continue reading ಜ್ಞಾನವ್ಯಾಪಿ ಮಸೀದಿಯ ಬಳಿಕ ಜಾಮಿಯಾ ಮಸೀದಿಯ ಸಮೀಕ್ಷೆ ನಡೆಸುವಂತೆ ರಾಜ್ಯದೆಲ್ಲೆಡೆ ಹೆಚ್ಚಿದ ಆಗ್ರಹ !!