Daily Archives

May 15, 2022

ಜ್ಞಾನವ್ಯಾಪಿ ಮಸೀದಿಯ ಬಳಿಕ ಜಾಮಿಯಾ ಮಸೀದಿಯ ಸಮೀಕ್ಷೆ ನಡೆಸುವಂತೆ ರಾಜ್ಯದೆಲ್ಲೆಡೆ ಹೆಚ್ಚಿದ ಆಗ್ರಹ !!

ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯನ್ನು ಸಂಪೂರ್ಣವಾಗಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಇದೀಗ ಮಂಡ್ಯದ ಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿಯನ್ನು ಸಮೀಕ್ಷೆ ನಡೆಸಿ ಹಿಂದೂಗಳಿಗೆ ಬಿಟ್ಟುಕೊಂಡುವಂತೆ ಎಲ್ಲೆಡೆಯಿಂದ ಆಗ್ರಹ ಕೇಳಿ ಬರುತ್ತಿದೆ.ಮಂಡ್ಯ

ಚಂದನವನದ ಸೂಪರ್ ಹಿಟ್ ಚಿತ್ರ ‘ ಕರಿಯ’ ಸಿನಿಮಾ ನಿರ್ಮಾಪಕ ಭೀಕರ ಅಪಘಾತದಲ್ಲಿ ನಿಧನ |

ಬೆಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ನಿರ್ಮಾಪಕ ಆನೇಕಲ್ ಬಾಲರಾಜ್ ಅವರು ನಿಧನರಾಗಿದ್ದಾರೆ. ಭಾನುವಾರ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದಾಗ ಸಂಭವಿಸಿದ ಅಪಘಾತದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.'ಕರಿಯ' ಸಿನಿಮಾ ನಿರ್ಮಾಣ ಮಾಡಿ ಬಾಲರಾಜ್ ಅವರು ಯಶಸ್ಸು ಕಂಡಿದ್ದರು. ಅವರ ನಿಧನದ

ಮೂರು ವರ್ಷಗಳ ಹಿಂದೆ ನಾಪತ್ತೆಯಾದ ನಾಟಿವೈದ್ಯ : ದುಷ್ಕರ್ಮಿಗಳಿಂದ ಹತ್ಯೆ | ತಡವಾಗಿ ಬೆಳಕಿಗೆ ಬಂದ ಪ್ರಕರಣ

ಮೈಸೂರು : ಮೂರು ವರ್ಷಗಳ ಹಿಂದೆ ಮೈಸೂರಿನಿಂದ ನಿಗೂಢವಾಗಿ ಕಣ್ಮರೆಯಾದ ನಾಟಿ ವೈದ್ಯನೋರ್ವ ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಪಾರಂಪರಿಕ ವೈದ್ಯ ಪದ್ಧತಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದ ಮೈಸೂರಿನ ಬೋಗಾದಿ ನಿವಾಸಿ ಶಾಬಾದ್‌ ಶರೀಫ್

ಬುದ್ಧ ಪೂರ್ಣಿಮೆ ಪ್ರಯುಕ್ತ ನಾಳೆ ಮಾಂಸ ಮಾರಾಟ ನಿಷೇಧ

ಬುದ್ಧ ಪೂರ್ಣಿಮೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮೇ 16ರಂದು (ಸೋಮವಾರ) ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.

ಅಕ್ಷಯ್ ಕುಮಾರ್ ಗೆ ಮತ್ತೆ ಕೊರೊನಾ ಕಂಟಕ

ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಭೀತಿ ಶುರುವಾಗಿದೆ. ಮುಂಬೈನಲ್ಲೂ ಸೋಂಕಿನ ಪ್ರಮಾಣ ಹೆಚ್ಚಿದ್ದು, ಸದ್ಯ ನಟ ಅಕ್ಷಯ್ ಕುಮಾರ್‌ಗೆ ಎರಡನೇ ಬಾರಿ ಕೋವಿಡ್ ದೃಢಪಟ್ಟಿದೆ.ಈ ಬಗ್ಗೆ ಸ್ವತಃ ಅಕ್ವಯ ಕುಮಾರ್ ಶನಿವಾರ (ಮೇ 14) ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೇನ್ಸ್

ಚಿನ್ನದ ದರ ಕುಸಿತ, ಗ್ರಾಹಕರ ಮುಖದಲ್ಲಿ ಸಂತಸ

ಇಂದು ಮೇ 15 ಭಾನುವಾರ. ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರೆಟ್) ಬಂಗಾರದ ಬೆಲೆ 5,045 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿಯೂ 1 ಗ್ರಾಂ (24 ಕ್ಯಾರೆಟ್)ಬಂಗಾರಕ್ಕೆ 5,045 ರೂಪಾಯಿ ನಿಗದಿಯಾಗಿದೆ.ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ

ಇನ್ನು ಮುಂದೆ ಮತದಾನಕ್ಕೆ “ಆಧಾರ” | ಶೀಘ್ರದಲ್ಲೇ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಜೋಡಣೆ ನಿಯಮ ಜಾರಿ

ನವದೆಹಲಿ: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ಮಾಡುವ ನಿಯಮಗಳನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊರಡಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ."ಮತದಾರರು ತಮ್ಮ ಆಧಾರ್ ವಿವರಗಳನ್ನು ಹಂಚಿಕೊಳ್ಳುವುದು ಕಡ್ಡಾಯವಲ್ಲ. ಇದು ಸ್ವಯಂಪ್ರೇರಿತವಾಗಿರುತ್ತದೆ. ಆದರೆ

‘PUC’ ಪ್ರವೇಶ ಪಡೆಯುವ ವಿದ್ಯಾರ್ಥಿಗಳೇ ಗಮನಿಸಿ |  ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ…

ಬೆಂಗಳೂರು : 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳಬೇಕು.ಪದವಿ ಪೂರ್ವ ಶಿಕ್ಷಣ

ಬಾಬರಿ ಮಸೀದಿಯ ಹಾಗೆ ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ತಯಾರಿಲ್ಲ !! – ಅಸಾದುದ್ದೀನ್ ಓವೈಸಿ

ವಾರಾಣಸಿಯ ಜ್ಞಾನವಾಪಿ ಮಸೀದಿಯ ಕುರಿತು ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಆಲ್ ಇಂಡಿಯಾ ಮಜ್ಲಿಸ್- ಇ- ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಬಾಬರಿ ಮಸೀದಿಯ ಹಾಗೆ ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ತಯಾರಾಗಿಲ್ಲ

ಮತ್ತೊಮ್ಮೆ ಜೀವ ಭಯದ ಕರಿನೆರಳಿನಲ್ಲಿ ಕಾಶ್ಮೀರಿ ಪಂಡಿತರು !! | ಕಾಶ್ಮೀರದಲ್ಲಿ ನಾವು ಸುರಕ್ಷಿತವಾಗಿಲ್ಲ ಎಂದು 350…

ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯದ ಕಥೆ ತೆರೆಗೆ ಬಂದ ಬಳಿಕ ಆ ಸಮುದಾಯದ ಜನರ ಮೇಲೆ ಇಡೀ ದೇಶದ ಅನುಕಂಪವೇ ಪ್ರಾಪ್ತವಾಗಿತ್ತು. ಆದರೆ ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ಮತ್ತೆ ಕಾಶ್ಮೀರಿ ಪಂಡಿತರು ಜೀವ ಭಯದಿಂದ ಬದುಕುವಂತಾಗಿದೆ. ಇದರ ಮುಂದುವರಿದ ಭಾಗವೆಂಬಂತೆ ಪ್ರಧಾನ ಮಂತ್ರಿಗಳ ಉದ್ಯೋಗ