Daily Archives

May 16, 2022

ಅಡುಗೆ ಮಾಡುವಾಗ ಮೆಣಸಿನಕಾಯಿ ಖಾರದಿಂದ ಬಚಾವಾಗಲು ಪ್ರಯತ್ನಿಸುತ್ತಿದ್ದೀರಾ !?? | ಕೈ ಉರಿಯನ್ನು ಆದಷ್ಟು ಬೇಗ ಓಡಿಸಲು ಈ…

ಅಡುಗೆಯ ರುಚಿ ಹೆಚ್ಚಲು ಕೈ ಗುಣ ಬೇಕು ಎನ್ನುತ್ತಾರೆ. ಯಾಕಂದ್ರೆ ಅಡುಗೆ ಒಂದು ವಿದ್ಯೆ ತರ. ಇದರಲ್ಲಿ ಎಲ್ಲರೂ ಉತ್ತೀರ್ಣರಾಗಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಂದು ಬಾರಿ ಒಳ್ಳೆಯ ರುಚಿ ತರಿಸಲು ಸಾಧ್ಯವೇ ಆಗುವುದಿಲ್ಲ. ಹೀಗೆ ಅಡುಗೆ ಅಂದ್ರೆ ರುಚಿ ಅನ್ನೋದೊಂದೇ ಎಲ್ಲರ ಮನಸ್ಸಿಗೆ

CBSE : ಪಾಲಕರೇ ನಿಮಗೆ ಒಂದೇ ಹೆಣ್ಣುಮಗುವಿದ್ದರೆ ರೂ.12,000 ಸ್ಕಾಲರ್‌ಶಿಪ್ ಲಭ್ಯ! ಅರ್ಜಿ ಸಲ್ಲಿಕೆ ಹೇಗೆ?

ಆರ್ಥಿಕವಾಗಿ ಸ್ಥಿರವಾಗಿಲ್ಲದ ಮತ್ತು ಸರಿಯಾದ ಶಿಕ್ಷಣ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ನೆರವು ನೀಡುವ ಸಲುವಾಗಿ ಈ ಯೋಜನೆ ಆರಂಭಿಸಲಾಗಿದೆ. ಆರ್ಥಿಕವಾಗಿ ಸಬಲರಲ್ಲದ ಕುಟುಂಬಗಳ ಹೆಣ್ಣುಮಕ್ಕಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಇದನ್ನು ಮನಗಂಡ ಸರ್ಕಾರ CBSE ಮೂಲಕ ಹೆಣ್ಣುಮಕ್ಕಳ

ಶಿಕ್ಷಣ ಕೊಡಿಸುವ ನೆಪದಲ್ಲಿ 17 ವರ್ಷದ ಅಪ್ರಾಪ್ತೆಯೋರ್ವಳ ‘ಡಿಜಿಟಲ್ ರೇಪ್’ :‌ 81 ವರ್ಷದ ವರ್ಣಚಿತ್ರಕಾರ…

81 ವರ್ಷದ ಮುದುಕನೋರ್ವನನ್ನು ನೊಯ್ಡಾ ಪೊಲೀಸರು 17 ವರ್ಷದ ಬಾಲಕಿಯ ' ಡಿಜಿಟಲ್ ಅತ್ಯಾಚಾರ' ಆರೋಪದ ಮೇಲೆ ಬಂಧಿಸಿದ್ದಾರೆ. ಈತನ ಹೆಸರು ಮೌರಿಸ್ ಎಂದು. ಸಂತ್ರಸ್ತ ಯುವತಿಯೊಂದಿಗೆ ಈತ ಅಶ್ಲೀಲವಾಗಿ ವರ್ತಿಸಿದ್ದಾನೆ ಎಂಬ ಆರೋಪದಲ್ಲಿ, ಈತನನ್ನು ಬಂಧಿಸಲಾಗಿದೆ.ಸಂತ್ರಸ್ತೆ 17 ವರ್ಷದ

ಕಷ್ಟಪಟ್ಟು ಸಾಕಿ ಸಲುಹಿದ ತಮ್ಮ ಮಗ ನಮ್ಮನ್ನು ಮನೆಯಿಂದ ಹೊರಗೆ ಹಾಕಿದ್ದಾನೆ ಎಂದು ಕೋರ್ಟ್ ಮೆಟ್ಟಿಲೇರಿದ ತಂದೆ |…

ಇಂದಿನ ಕಾಲ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಪ್ರತಿಯೊಂದು ಮಗುವಿಗೂ ತನ್ನ ತಂದೆ-ತಾಯಿ ಕೇವಲ ತಾನು ಬೆಳೆದು ನಿಂತು ದೊಡ್ಡವನಾಗುವವರೆಗೆ ಮಾತ್ರ ಎಂಬ ಮಟ್ಟಿಗೆ. ಆದರೆ ಕಷ್ಟಪಟ್ಟು ಸಲುಹಿದ ತಂದೆ-ತಾಯಿಗೆ ತನ್ನ ಮಗು ಎಷ್ಟೇ ದೊಡ್ಡವನಾದರೂ ತನ್ನ ಪಾಲಿಗೆ ಪುಟ್ಟ ಕೂಸಿನಂತೆ ಕಾಣುತ್ತಾರೆ. ಇಂತಹ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ!! ಅರೇಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆಯ ಸಮೀಕ್ಷೆಯಂತೆ ಇಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದ ಬಗ್ಗೆ ವರದಿಯಾಗಿದೆ.ಮುಂಜಾನೆಯಿಂದ ತುಸು ಮೋಡ ಕವಿದ ಬಿಸಿಲಿನ ವಾತಾವರಣ

‘ರಸ್ತೆ ಅಪಘಾತ ಸಂತ್ರಸ್ತರ ರಕ್ಷಣೆ’ ಗೆ ನೆರವಾದರೆ 5000 ಕ್ಯಾಶ್ ಪ್ರೈಸ್ ಜೊತೆಗೆ ಪ್ರಮಾಣಪತ್ರ : ಕೇಂದ್ರ…

ರಸ್ತೆ ಅಪಘಾತಕ್ಕೊಳಗಾದ ಸಂತ್ರಸ್ತರನ್ನರಕ್ಷಿಸಲು ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆಯಿಟ್ಟಿದೆ. ಇದರ ಅನುಸಾರವಾಗಿ ಜೀವ ರಕ್ಷಕರಿಗೆ ನಗದು ಹಣದ ಜೊತೆಗೆ ಪ್ರಮಾಣಪತ್ರ ನೀಡಲು ಮುಂದಾಗಿದೆ.ಇದರ ಮೂಲಕ ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಗಳನ್ನ ಆಸ್ಪತ್ರೆಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ

ಕಾಲಿಗೆ ಮೊಬೈಲ್ ಕಟ್ಟಿಕೊಂಡು ವಿಕೃತ ಮನಸ್ಸಿನ ವ್ಯಕ್ತಿಯಿಂದ ಮಾರುಕಟ್ಟೆ ತುಂಬಾ ಓಡಾಟ! ಯಾಕೆ ಹೀಗೆ ಮಾಡ್ತಿದ್ದ ಗೊತ್ತಾ?

ಹೆಣ್ಮಕ್ಕಳು ಹೊರಗಡೆ ಹೋದಾಗ ಎಷ್ಟೇ ಹುಷಾರಾಗಿದ್ದರೂ ಅಷ್ಟೇ… ಸುರಕ್ಷತೆ ದೃಷ್ಟಿಯಿಂದ ಕಮ್ಮಿ ಎಂದೇ ಹೇಳಬಹುದು. ಉತ್ತಮ ವಾಗ್ಮಿಗಳಿಂದ ಈ ಕುರಿತು ನಿರಂತರ ಚರ್ಚೆ ಮಹಿಳಾ ಸುರಕ್ಷತೆ ಬಗ್ಗೆ ಎತ್ತರದ ಧ್ವನಿಯಲ್ಲಿ ಕೇಳಿ ಬರುತ್ತದೆ. ಆದರೂ ಕೆಲವೊಂದು ಸ್ಥಳಗಳು ಮಹಿಳೆಯರಿಗೆ ಅಷ್ಟು ಸುರಕ್ಷಿತವಲ್ಲ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ !! | ಮೇ 20 ರಂದು ಚುನಾವಣೆ, ನೌಕರರಿಗೆ…

ರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಇಂದು ಘೋಷಣೆ ಮಾಡಿದೆ.ಅಲ್ಲದೆ, ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರುವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ಮತ್ತು ಅವಧಿ

ಮತ್ತೆ ಪ್ರತಿಭಟನೆಗೆ ಇಳಿದ ಆಶಾ ಕಾರ್ಯಕರ್ತೆಯರು | ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು…

ಪ್ರಾಣದ ಹಂಗು ತೊರೆದು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ವೇತನ , ನೀಡಬೇಕಾದ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.ಕಳೆದ ವರ್ಷವಷ್ಟೇ ಹಲವಾರು

ದತ್ತಪೀಠದಲ್ಲಿ ಉಲ್ಲಂಘನೆಯಾಯಿತೇ ಕೋರ್ಟ್ ಆದೇಶ!?? | ಹೋಮ ನಡೆಯುವ ಸ್ಥಳದಲ್ಲಿ ಮಾಂಸ-ಮುದ್ದೆ ತಿಂದ ಕಿಡಿಗೇಡಿಗಳು…

ಚಿಕ್ಕಮಗಳೂರಿನ ವಿವಾದಿತ ಜಾಗ ದತ್ತಪೀಠದಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗಿದ್ದು, ಹೋಮ-ಹವನ ನಡೆಯುವ ಸ್ಥಳದಲ್ಲಿ ಮಾಂಸಹಾರ ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಅಗುತ್ತಿದೆ.ದತ್ತಪೀಠದಲ್ಲಿ ಇದೀಗ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು,