ದತ್ತಪೀಠದಲ್ಲಿ ಉಲ್ಲಂಘನೆಯಾಯಿತೇ ಕೋರ್ಟ್ ಆದೇಶ!?? | ಹೋಮ ನಡೆಯುವ ಸ್ಥಳದಲ್ಲಿ ಮಾಂಸ-ಮುದ್ದೆ ತಿಂದ ಕಿಡಿಗೇಡಿಗಳು ಯಾರು!??

Share the Article ಚಿಕ್ಕಮಗಳೂರಿನ ವಿವಾದಿತ ಜಾಗ ದತ್ತಪೀಠದಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗಿದ್ದು, ಹೋಮ-ಹವನ ನಡೆಯುವ ಸ್ಥಳದಲ್ಲಿ ಮಾಂಸಹಾರ ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಅಗುತ್ತಿದೆ. ದತ್ತಪೀಠದಲ್ಲಿ ಇದೀಗ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೋಮ ಹವನ ನಡೆಯುವ ಸ್ಥಳದಲ್ಲಿ ಮಾಂಸಹಾರ ಸೇವನೆ ನಡೆದಿದೆ. ಗೋರಿ ಪೂಜೆ ಮಾಡಿರುವ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾಂಸಾಹಾರ ಮಾಡಿದ ವಿಚಾರ ಸಂಬಂಧ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ … Continue reading ದತ್ತಪೀಠದಲ್ಲಿ ಉಲ್ಲಂಘನೆಯಾಯಿತೇ ಕೋರ್ಟ್ ಆದೇಶ!?? | ಹೋಮ ನಡೆಯುವ ಸ್ಥಳದಲ್ಲಿ ಮಾಂಸ-ಮುದ್ದೆ ತಿಂದ ಕಿಡಿಗೇಡಿಗಳು ಯಾರು!??