Daily Archives

May 16, 2022

CSL ( ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್) ನಲ್ಲಿ 261 ವಿವಿಧ ಹುದ್ದೆ | ಐಟಿಐ,ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ|…

ಕೊಚ್ಚಿನ್ ಶಿಪ್‌ಯಾರ್ಡ್‌ ಲಿಮಿಟೆಡ್ ನಲ್ಲಿ ( ಸಿಎಸ್ ಎಲ್) ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೀನಿಯರ್ ಶಿಪ್ ಡ್ರಾಫ್ಟ್ಸ್ಮನ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹಾಗೂ ಇತರೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅಧಿಕೃತ

ಜ್ಞಾನವ್ಯಾಪಿ ಮಸೀದಿಯ ಸಮೀಕ್ಷೆ ಮುಕ್ತಾಯ | ದೇವಾಲಯವಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಮಸೀದಿಯ ಕೊಳದಲ್ಲಿ…

ದೇಶದಲ್ಲೆಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ವಾರಣಾಸಿಯ ಜ್ಞಾನವ್ಯಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆಯು ಇಂದು ಮುಕ್ತಾಯವಾಗಿದ್ದು, ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್ ಚತುರ್ವೇದಿ

ನನಗೆ ಮುಸ್ಲಿಂರ ವೋಟ್ ಬೇಡ, ಹಿಂದೂಗಳ ಮತ ಮಾತ್ರ ಸಾಕು- ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಮಂಗಳೂರು : ಚುನಾವಣೆಯಲ್ಲಿ ನನಗೆ ಮುಸ್ಲಿಂ ವೋಟುಗಳು ಬೇಡ. ತಾಕತ್ತಿನಿಂದ ಹೇಳುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ. ಹಿಂದೂಗಳ ವೋಟ್ ಸಾಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.ಈ ಬಗ್ಗೆ ಬೆಳ್ತಂಗಡಿಯ ಧಾರ್ಮಿಕ ಸಭಾ

ಹಿಂದೂವಾಗಿ ಹುಟ್ಟಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಸಂತನ ಪಟ್ಟ!! ಮೊದಲ ಭಾರತೀಯ ಎನ್ನುವ…

ಭಾರತದಲ್ಲಿ ಹಿಂದೂವಾಗಿ ಜನಿಸಿ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯೊಬ್ಬರನ್ನು ಯುರೋಪ್ ರಾಷ್ಟ್ರದಲ್ಲಿ ಸಂತರೆಂದು ಕರೆಯಲಾಗಿದ್ದು, ಹೀಗೆ ವ್ಯಾಟಿಕನ್ ನಲ್ಲಿ ಸಂತರೆಂದು ಕರೆಯಲ್ಪಟ್ಟ ಮೊದಲ ಭಾರತೀಯ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ ಚೆನ್ನೈ ಮೂಲದ ದೇವಸಹಾಯಂ(ನೀಲಕಂದನ್ ಪಿಳ್ಳೆ).

ಕಡಬ:ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಬರಮಾಡಿಕೊಂಡ ಶಾಲಾಡಳಿತ…

ಬೇಸಿಗೆ ರಜೆಯ ಬಳಿಕ ರಾಜ್ಯಾದ್ಯಂತ ಇಂದು ಶಾಲಾ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಬಹು ಉತ್ಸಾಹದಿಂದ ಶಾಲೆಯತ್ತ ಹೆಜ್ಜೆ ಹಾಕುತ್ತಿರುವುದು ಕಂಡು ಬಂತು.ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಶ್ರೀ ಭಾರತಿ ಉನ್ನತ ಪ್ರಾಥಮಿಕ ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳನ್ನು ಆರತಿ

ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪಿಯುಸಿ ವ್ಯಾಸಂಗ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ !! | ಅರ್ಜಿ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿತ್ರದುರ್ಗದ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಲು ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಸಿರಿಗೆರೆ ಸಂಸ್ಥೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.80 ಅಂಕ

ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಬಲಿಯಾಯ್ತು ಏಳು ಎಮ್ಮೆಗಳು | ಕಾರು ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯ ನಡುವೆಯೇ…

ಶಿವಮೊಗ್ಗ: ಅತಿಯಾದ ವೇಗದಿಂದ ಚಲಿಸುತ್ತಿದ್ದ ಮಾರುತಿ ಬ್ರೆಜ್ಞಾ ಕಾರು ಏಳು ಎಮ್ಮೆಗಳಿಗೆ ಡಿಕ್ಕಿ ಹೊಡೆದು, ಅವುಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಸಾಗರ ರಸ್ತೆಯ ಗಾಡಿಕೊಪ್ಪ ಚಾನಲ್ ಬಳಿ ನಡೆದಿದೆ.ಕಾರು, ವಿದ್ಯಾನಗರದಿಂದ ಸಾಗರ ಕಡೆಗೆ ಹೊರಟಿದ್ದು, ಚಾಲಕನ ನಿಯಂತ್ರಣ

ಬೆಳ್ತಂಗಡಿ : ಕೋಕಂ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ| ಮೂವರ ಬಂಧನ

ಬೆಳ್ತಂಗಡಿ : ಕೋಕಂ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗೊಂದನ್ನು ಪೊಲೀಸರು ಹಿಡಿದಿರುವ ಘಟನೆಯೊಂದು ಮೂಡಿಗೆರೆಯಲ್ಲಿ ನಡೆದಿದೆ.ಮೂಡಿಗೆರೆ ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ಕೋಕಂ ಜ್ಯೂಸ್ ತಯಾರಿಸಿ ಮೂಡಿಗೆರೆ ಕಡೆ

ನಿಮ್ಮ ಮಗುವನ್ನು ಶಾಲೆಗೆ ಸೇರಿಸಲು ತರಗತಿ ಮತ್ತು ವಯಸ್ಸಿನ ಲೆಕ್ಕಾಚಾರ ಹೀಗಿದೆ | ಯಾವ ಶಾಲೆಯಲ್ಲಿ ಯಾವ ವಯಸ್ಸಿಗೆ…

ಶಿಕ್ಷಣ ಅತ್ಯಂತ ಮಹತ್ವ ಪೂರ್ಣವಾಗಿರುವಂತದ್ದು. ಶಾಲೆಗಳು ಪ್ರಾರಂಭವಾಗುವ ಮೊದಲು ಪೋಷಕರು ಮಕ್ಕಳನ್ನು ಯಾವ ಶಾಲೆಗೆ ಸೇರಿಸಬೇಕು ಎಂಬ ಗೊಂದಲಕ್ಕೆ ಒಳಗಾಗಿರುತ್ತಾರೆ. ಈ ಗೊಂದಲಗಳ ನಿವಾರಣೆಗೆ ಕೆಲವೊಂದು ಸಲಹೆಯನ್ನು ಈ ಕೆಳಗೆ ನೀಡಲಾಗಿದೆ.ಸರ್ಕಾರಿ ಶಾಲೆ, ಕರ್ನಾಟಕ ಪಬ್ಲಿಕ್ ಶಾಲೆ,

ಧರ್ಮದ ಅಮಲು ಹತ್ತದ ಯಕ್ಷಗಾನಕ್ಕೆ ಧರ್ಮ ಸಂಘರ್ಷದ ಹೊಡೆತ |ಧ್ವನಿವರ್ಧಕ ಬಳಕೆಗೆ ಅವಕಾಶ ಕೊಡಬೇಕೆಂದು ಮನವಿ!!!

ಮಂಗಳೂರು : ರಾಜ್ಯದಲ್ಲಿ ಲೌಡ್ ಸ್ಪೀಕರ್ ಗಲಾಟೆ ಒಂದು ಹಂತ ತಲುಪಿದೆ. ಇತ್ತೀಚೆಗಷ್ಟೇ ಮುಸ್ಲಿಂ ಮುಖಂಡರು ಬೆಳಗ್ಗೆ ಆರು ಗಂಟೆಯವರೆಗಿನ ಆಝಾನ್ ನ್ನು ಮೈಕ್ ಇಲ್ಲದೇ ಮಾಡಲು ಒಪ್ಪಿದ್ದಾರೆ. ಆದರೆ ಕರಾವಳಿಯಲ್ಲಿ ಯಕ್ಷಗಾನ ಕಲಾವಿದರಿಗೆ ಮಾತ್ರ ಸರ್ಕಾರದ ಆದೇಶ ಕುತ್ತು ತಂದಿದೆ.ಕರಾವಳಿ