Daily Archives

May 16, 2022

ಮಂಗಳೂರು : ಕ್ರಿಕೆಟ್ ಪಂದ್ಯಾಟದ ವೇಳೆ ಕ್ಯಾಚ್ ಹಿಡಿಯಲು ಹೋಗಿ ಆಟಗಾರನಿಗೆ ಗಂಭೀರ ಗಾಯ!

ಮಂಗಳೂರು: ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ವೇಳೆಯಲ್ಲಿ, ಕ್ಯಾಚ್ ಹಿಡಿಯಲು ಹೋಗಿ ಆಟಗಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ಉರ್ವ ಮೈದಾನದಲ್ಲಿ ನಿನ್ನೆ ನಡೆದಿದೆ.ಗಾಯಗೊಂಡ ಆಟಗಾರನನ್ನು ಉರ್ವದ ಸಂದೀಪ್ ಎಂದು ಗುರುತಿಸಲಾಗಿದೆ.ನೂತನ್ ಫ್ರೆಂಡ್ಸ್ ವತಿಯಿಂದ ನಿನ್ನೆ

ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಬಡ್ಡಿ ರಹಿತ ಸಾಲ ನೀಡುತ್ತಿದೆಯೇ ಕೇಂದ್ರ ಸರ್ಕಾರ !?? | ನಿಜಾಂಶ ಇಲ್ಲಿದೆ ನೋಡಿ

ಸರ್ಕಾರದ ವತಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮೂಲಕ ರೈತರಿಗೆ ಬಡ್ಡಿಯಿಲ್ಲದೆ ಸಾಲ ನೀಡಲಾಗುತ್ತಿದೆ ಎಂಬ ಸಂದೇಶವು ನಿಮಗೂ ಬಂದಿದ್ದರೆ, ನಿಜಾಂಶದ ಕುರಿತು ತಿಳಿದುಕೊಳ್ಳಿ. ಈ ವಿಷಯದಲ್ಲಿ ನೀವು ಜಾಗರೂಕರಾಗಿರುವುದು ತುಂಬಾ ಮುಖ್ಯ. ಈ ಬಗ್ಗೆ ಸಾಮಾನ್ಯ ಜನರಿಗೆ ಪಿಐಬಿಯಿಂದ ಸರಿಯಾದ

ಒಬ್ಬಳೇ ಮಹಿಳೆಯ ಮೋಹದಲ್ಲಿ ಅನೈತಿಕ ಸಂಬಂಧ ಬೆಳೆಸಿದ ಇಬ್ಬರು ಜೀವದ ಗೆಳೆಯರು: ಮುಂದೆ ಆಗಿದ್ದು ಮಾತ್ರ ಘೋರ ದುರಂತ !

ಅವರಿಬ್ಬರು ಸ್ನೇಹಿತರು. ಒಂದೇ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅವರಿಬ್ಬರ ಮಧ್ಯೆ ಯಾವುದೇ ಮುಚ್ಚು ಮರೆಯಿರಲಿಲ್ಲ. ಹೀಗೆ ಚೆನ್ನಾಗಿ ಸಾಗುತ್ತಿತ್ತು ಅವರ ಜೀವನ. ಅನಂತರ ಅವರ ಜೀವನಕ್ಕೆ ಎಂಟ್ರಿ ಕೊಟ್ಲು ಓರ್ವ ಮಹಿಳೆ. ಆಕೆಯ ಪ್ರೇಮಪಾಶದಲ್ಲಿ, ಅನೈತಿಕ ಸಂಬಂಧ ಬೆಳೆಸಿ ಬಿಟ್ಟರು ಈ

ಗಂಡನೊಂದಿಗೆ ಜಗಳವಾಡಿ, ಕೋಪದಿಂದಲೇ 65 ಕಿ.ಮೀ. ನಡೆದ ತುಂಬು ಗರ್ಭಿಣಿ | ನಂತರ ಹೆಣ್ಣು ಮಗುವಿಗೆ ಜನ್ಮವಿತ್ತಳು ಈ…

ಗಂಡ- ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋ ಮಾತಿದೆ. ಈ ಮಾತಿನಂತೆ ಇವರಿಬ್ಬರ ನಡುವೆ ಸಣ್ಣ-ಪುಟ್ಟ ಜಗಳ ನಡೆದ್ರೇನೆ ಅದೊಂದು ಕುಟುಂಬ ಎಂದು ಕೊಳ್ಳಲು ಸಾಧ್ಯ. ಆದ್ರೆ, ಕೆಲವೊಂದು ಗಂಡ ಹೆಂಡಿರ ಜಗಳ ಅತಿರೇಕಕ್ಕೆ ಹೋಗೋದನ್ನು ನೋಡಿದ್ದೇವೆ. ಇನ್ನೂ ಕೆಲವು ಜಗಳ ಉಂಡು ಮಲಗೋವರೆಗೆ ಮಾತ್ರ

ಶಾಲಾ ಆವರಣದಲ್ಲಿ ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ !! | ಸಾರ್ವಜನಿಕ ವಲಯದಲ್ಲಿ…

ರಾಜ್ಯದಲ್ಲಿ ಇನ್ನೂ ಕೂಡ ಧರ್ಮ ದಂಗಲ್ ನಿಂತಿಲ್ಲ. ಹಿಜಾಬ್, ಆಜಾನ್ ಹಾಗೂ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ದಿನವೂ ಹಿಂದೂ ಮುಸ್ಲಿಮರ ನಡುವೆ ಧರ್ಮಯುದ್ಧ ನಡೆಯುತ್ತಿದೆ. ಆದರೂ ಯಾವುದೇ ರೀತಿಯ ಕೋಮುಗಲಭೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳುತ್ತಿರುವ ಸರ್ಕಾರ ಇದೀಗ ಮತ್ತೊಂದು ವಿವಾದಕ್ಕೆ

ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದ ವ್ಯಕ್ತಿಗೆ ಕರೆಂಟ್ ಶಾಕ್ | ವ್ಯಕ್ತಿ ಸ್ಥಳದಲ್ಲೇ ಸಾವು

ಈ ಸಾವು ಯಾವ ಮೂಲಕ ಹೇಗೆ ವಕ್ಕರಿಸುತ್ತೇ ಅಂತಾ…ಹೇಳೋಕ್ಕಾಗಲ್ಲ. ತನ್ನ ಮನೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಾ ಇದ್ದ ವ್ಯಕ್ತಿ ಕುಳಿತಲ್ಲಿಯೇ ಸಾಯ್ತಾನೆ ಅಂದರೆ ನಂಬುತ್ತೀರಾ ? ಅದು ಕೂಡಾ ಬಸ್ ಸ್ಟಾಪ್ ನಲ್ಲಿ.ಘಟನೆ ವಿವರ : ಬಸ್ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಕರೆಂಟ್

ಪುಟ್ಟ ಮಕ್ಕಳಿಬ್ಬರನ್ನು ನೇಣು ಬಿಗಿದು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ!! ಸಾವಿಗೆ ಕಾರಣ ನಿಗೂಢ-ಮುಗಿಲು…

ತನ್ನಿಬ್ಬರು ಪುಟ್ಟ ಮಕ್ಕಳ ಕೊರಳಿಗೆ ನೇಣು ಬಿಗಿದ ತಾಯಿಯೊಬ್ಬಳು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಚೋರಡಿ ಎಂಬಲ್ಲಿ ನಡೆದಿದೆ.ಮೃತರನ್ನು ಸಾನ್ವಿ(1)ಹಾಗೂ ಕುಶಾಲ್(2) ಜ್ಯೋತಿ(25) ಎಂದು ಗುರುತಿಸಲಾಗಿದೆ.ಸುಮಾರು ಐದು

ಸ್ಥಿರತೆ ಕಾಯ್ದುಗೊಂಡ ಇಂದಿನ ಚಿನ್ನ ಬೆಳ್ಳಿ ದರ !!!

ಇಂದು ಮೇ 16 ಸೋಮವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರೆಟ್) ಬಂಗಾರದ ಬೆಲೆ 5,045 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿಯೂ 1 ಗ್ರಾಂ (24 ಕ್ಯಾರೆಟ್)ಬಂಗಾರಕ್ಕೆ 5,045 ರೂಪಾಯಿ ನಿಗದಿಯಾಗಿದೆ.ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ

ಹಾವಿನೊಂದಿಗೆ ಸರಸವಾಡುತ್ತಿದ್ದಾಳೆ ಈ ಸುಂದರಿ !!| ಆದ್ರೆ ಮುಂದೆ ನಡೆದಿದ್ದನ್ನು ಮಾತ್ರ ಜೀವನದಲ್ಲಿ ಎಂದೂ ಮರೆಯಲ್ಲ ಈ…

ಹಾವುಗಳೆಂದರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅದರಲ್ಲೂ ವಿಷಕಾರಿ ಹಾವುಗಳ ಕುರಿತ ವಿಷಯ ಕೇಳಿದರೇನೇ ಹಲವರು ಹೌಹಾರುತ್ತಾರೆ. ಹಾವು ಎದುರಿಗೆ ಬಂದರೆ ಸಾಕು ಅತಿರಥ-ಮಹಾರಥರು ಕೂಡ ಒಂದು ಕ್ಷಣ ಭಯಭೀತರಾಗುತ್ತಾರೆ. ಏಕೆಂದರೆ ಹಾವು ತೆವಳುವುದನ್ನು ನೋಡಿದರೆ ಸಾಕು ಮೈಮೇಲಿನ ರೋಮಗಳು ಎದ್ದು

ನೌಕರರಿಗೆ ಹಣದ ಬದಲು ಚಿನ್ನ ನೀಡುತ್ತಿದೆ ಈ ಕಂಪೆನಿ !! | ಹಳೆ ಶಿಲಾಯುಗದ ಸಂಸ್ಕೃತಿಯನ್ನು ನೆನಪಿಸುವ ಈ ಯೋಜನೆಯ…

ಉದ್ಯೋಗಿಗಳಿಗೆ ಹಣದ ರೂಪದಲ್ಲಿ ಸಂಬಳ ನೀಡುವುದು ಪದ್ಧತಿ. ಆದರೆ ಈ ಒಂದು ಕಂಪನಿ ಚಿನ್ನದ ರೂಪದಲ್ಲಿ ಸಂಬಳ ನೀಡುವ ಮೂಲಕ ಅಚ್ಚರಿ ಮೂಡಿಸಿದೆ. ಹೌದು. ಈ ನಗದು ಬದಲಿಗೆ ಚಿನ್ನದ ರೂಪದಲ್ಲಿ ಸಂಬಳ ಪಾವತಿಸುವುದಕ್ಕೂ ಕಾರಣವಿದ್ದು, ಉದ್ಯೋಗಿಗಳಿಗೆ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಸಹಾಯವಾಗಲಿ