ರಾಶಿ ಅಡಿಕೆಗೆ ಬಂಪರ್ ಬೆಲೆ | ಬೆಳೆಗಾರರ ಮುಖದಲ್ಲಿ ಖುಷಿ

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ರಾಶಿ ಅಡಿಕೆ ಧಾರಣೆಯಲ್ಲಿ ಏರಿಕೆಯಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 53,799 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್ ಗಳಲ್ಲಿ ಇತ್ತೀಚಿನ(16-05-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಅಡಿಕೆ

ಗರಿಷ್ಠ ಬೆಲೆ (ಮೇ 16, 2022)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)

ರಾಶಿ ಅಡಿಕೆ

45,899 ರೂ.

ಚನ್ನಗಿರಿ (ದಾವಣಗೆರೆ ಜಿಲ್ಲೆ)

ರಾಶಿ ಅಡಿಕೆ

50,839 ರೂ.

ದಾವಣಗೆರೆ (ದಾವಣಗೆರೆ ಜಿಲ್ಲೆ)

ರಾಶಿ ಅಡಿಕೆ

50,609 ರೂ.

ಹೊನ್ನಾಳಿ (ದಾವಣಗೆರೆ ಜಿಲ್ಲೆ)

ರಾಶಿ ಅಡಿಕೆ

49,800 ರೂ.

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ

50,109 ರೂ.

ಶಿರಸಿ (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ

50,088 ರೂ.

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ

53,799 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

50,899 ರೂ.

ಹೊಸನಗರ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

46,439 ರೂ.

ಸಾಗರ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

50,839 ರೂ.

ಶಿಕಾರಿಪುರ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

45,900 ರೂ.

ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

50,599 ರೂ.

ತೀರ್ಥಹಳ್ಳಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

51,169 ರೂ.

Leave a Reply

error: Content is protected !!
Scroll to Top
%d bloggers like this: