Daily Archives

May 18, 2022

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ | ಮತಾಂತರಕ್ಕೆ ಪ್ರಚೋದನೆ ನೀಡುವವರಿಗೆ 10 ವರ್ಷಗಳ ವರೆಗೂ ಜೈಲು

ಬೆಂಗಳೂರು: ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಮಂಗಳವಾರ ಅಂಕಿತ ಹಾಕಿದ್ದಾರೆ. 2021ರ ಡಿಸೆಂಬರ್‌ನಲ್ಲಿ

ನಮ್ಮ ಮನೆಯ ಬೆಕ್ಕಿಗೂ ಇದೆ ಸೂಪರ್ ಪವರ್

ಬೆಕ್ಕುಗಳು ಮನುಷ್ಯರೊಂದಿಗೆ ವಿವಿಧ ರೀತಿಯಲ್ಲಿ ಸಂವಹನ ನಡೆಸಬಹುದು. ಹೊಸ ಅಧ್ಯಯನದ ಪ್ರಕಾರ ವಿಜ್ಞಾನಿಗಳು ತಮ್ಮ ಸ್ವಂತ ಹೆಸರನ್ನು ಮಾತ್ರ ಗುರುತಿಸುವುದಿಲ್ಲ, ಆದರೆ ಅವರು ಹೆಸರಿನ ಮೂಲಕ ಪರಸ್ಪರ ಗುರುತಿಸಬಹುದು ಎಂಬುದನ್ನು ಕಂಡುಹಿಡಿದಿದ್ದಾರೆ. ವಿಜ್ಞಾನಿಗಳ ಅಧ್ಯಯನದ ಪ್ರಮುಖ

2030ರ ವೇಳೆಗೆ ದೇಶದಲ್ಲಿ 6G ತಂತ್ರಜ್ಞಾನ -ಪ್ರಧಾನಿ ನರೇಂದ್ರ ಮೋದಿ

ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ತಂತ್ರಜ್ಞಾನ ವಿಷಯದಲ್ಲೂ ಬೇರೆ ಯಾವುದೇ ದೇಶಗಳಿಗೂ ಕಮ್ಮಿ ಇಲ್ಲದಂತೆ ಮುನ್ನುಗ್ಗುತ್ತಿದೆ. ಅಂತೆಯೇ 2030ರ ವೇಳೆಗೆ ಅಂದರೆ ಈ ದಶಕದ ಅಂತ್ಯದಲ್ಲಿ ದೇಶಕ್ಕೆ 6ಜಿ ತಂತ್ರಜ್ಞಾನ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ

ಪಿವಿಸಿ ಪೈಪುಗಳಲ್ಲಿ ತರಕಾರಿ ಬೆಳೆದು ಯಶಸ್ವಿಯಾದ ಮಹಿಳೆ

ತಮ್ಮ ಮನೆಯಲ್ಲಿ ತರಕಾರಿ ತೋಟ ಬೇಕೆಂಬ ಹಂಬಲ ಎಲ್ಲರಿಗೂ ಇರ್ತದೆ..ಆದರೆ ಅದ್ಕೆ ಸ್ಥಳವಕಾಶದ ಕೊರತೆ ಇರುತ್ತೆ..ಇದಕ್ಕಾಗಿ ಇಲ್ಲೊಬ್ಬ ಮಹಿಳೆ ವಿಶೇಷ ಪ್ರಯತ್ನದ ಮೂಲಕ ಸುದ್ದಿಯಾಗಿದ್ದಾರೆ‌. ಸ್ಥಳಾವಕಾಶ ಇಲ್ಲದೇ ಹೋದರೂ ಹೇಗೆ ಒಂದು ಉತ್ತಮವಾದ ತೋಟವನ್ನು ಮಾಡಿಕೊಳ್ಳಬಹುದು ಎಂದು

PUC ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯ| ಪ್ರವೇಶ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ !!!

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಪಿಯು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸಮವಸ್ತ್ರ ಕಡ್ಡಾಯ ಮಾಡಿದೆ. ಒಂದು ವೇಳೆ ಸಮವಸ್ತ್ರ ನಿಗದಿಪಡಿಸಿಲ್ಲವಾದರೆ ಸಮಾನತೆ ಮತ್ತು

ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ 224 ಕ್ಷೇತ್ರದ ಅಭಿವೃದ್ದಿಗೆ 8650 ಕೋಟಿ ಬಿಡುಗಡೆ | ಬಂಪರ್ ಅನುದಾನದ ಖುಷಿಯಲ್ಲಿ…

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ಬಜೆಟ್​ನಲ್ಲಿ ತಾವು

ಚಿನ್ನಾಭರಣ ಪ್ರಿಯರಿಗೆ ಕಹಿ ಸುದ್ದಿ | ಚಿನ್ನ-ಬೆಳ್ಳಿ ಬೆಲೆ ಏರಿಕೆ

ಹೂಡಿಕೆ ಉದ್ದೇಶದಿಂದಲೋ ಅಥವಾ ಶುಭ ಸಮಾರಂಭಕ್ಕಾಗಿಯೋ ಚಿನ್ನ ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಅಥವಾ ಬೇಡವಾ ಎಂಬ ನಿರ್ಧಾರವನ್ನು ಮಾಡುವುದಕ್ಕೆ ಸಹಾಯ ಆಗಬಹುದು. ಇಂದು ಮೇ 18 ರಂದು ಬುಧವಾರ ಬೆಳಗಿನ

ವಿದ್ಯಾರ್ಥಿನಿಯರ ಬಿಗ್ ಫೈಟ್ | ನಡುರಸ್ತೆಯಲ್ಲಿ ಜುಟ್ಟು ಹಿಡಿದು, ಹೊಡಿಮಗ ಹೊಡಿಮಗ ಎಂದ ಬಾಲಕಿಯರು!

ಜಗಳ, ಮುನಿಸು, ಕೋಪ ಬಾಲ್ಯದ ದಿನಗಳಲ್ಲಿ ಸಾಮಾನ್ಯ. ಹಾಗೆನೇ ಬಾಲ್ಯದಿಂದ ಕೌಮಾರ್ಯಕ್ಕೆ ತಲುಪಿದಾಗ, ಇನ್ನೂ ಹೆಚ್ಚಾಗಬಹುದು ಅಥವಾ ಕಡಿಮೆನೂ ಆಗಬಹುದು. ಈ ಶಾಲಾ ದಿನಗಳಲ್ಲಿ ಈ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೆಲವೊಂದು ವಿಷಯದಲ್ಲಿ ಕೆಲವರ ಬಗ್ಗೆ ಕೋಪ ಬರಬಹುದು. ಅದನ್ನು ಸರಿಮಾಡಿಕೊಂಡು ಅಲ್ಲಿಯೇ

ಧಾರಾಕಾರ ಮಳೆ -ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ | ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ|

ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಅಸಾನಿ ಚಂಡಮಾರುತದ ಪರಿಣಾಮ ಹಿನ್ನೆಲೆ ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ನೈಋತ್ಯ ಮಾನ್ಸೂನ್ ಕಳೆದ ಸೋಮವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಅಪ್ಪಳಿಸಿದ್ದು, ಹವಾಮಾನ ತಜ್ಞರ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ

ನಾ ಸೋಮೇಶ್ವರ ನೇತೃತ್ವದ ‘ವಿಕಾಸ ಥಟ್ ಅಂತ ಹೇಳಿ ‘ ಕಾರ್ಯಕ್ರಮ – ಗಂಗಾವತಿಯ ಶ್ರೀಧರ.ಎಸ್…

ವಿಜಯನಗರ (ಹೊಸಪೇಟೆ): ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ, ಯಾಜಿ ಪ್ರಕಾಶನ ಮತ್ತು ವಿವಿಡ್ಲಿಪಿ ಸಹಯೋಗದೊಡನೆ ಡಾ. ನಾ. ಸೋಮೇಶ್ವರ ಅವರ ನೇತೃತ್ವದಲ್ಲಿ ಕನ್ನಡಿಗರಿಗಾಗಿ ಕನ್ನಡದ ಜನಪ್ರಿಯ "ವಿಕಾಸ ಥಟ್ ಅಂತ ಹೇಳಿ" ಸರಣಿ ಕಾರ್ಯಕ್ರಮ, ಸೋಮವಾರದಂದು ಆನ್ಲೈನ್