ವಿಟ್ಲ:ಒಂಭತ್ತನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ!! ಏಕೈಕ ಪುತ್ರಿಯನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಹೃದಯಾಘಾತಕ್ಕೆ ಒಳಗಾಗಿ ಒಂಭತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ವಿಟ್ಲ ಅಳಿಕೆ ಗ್ರಾಮದ ಚಂದಾಡಿ ಎಂಬಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಚಂದಾಡಿ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿ ಅನ್ವಿತಾ ಹೆಗ್ಡೆ ಎಂದು ಗುರುತಿಸಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಬಾಲಕಿ ವಿಟ್ಲದ ಜೆ.ಸಿ ಆಂಗ್ಲಮಾಧ್ಯಮ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದು,ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು,ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ದಂಪತಿಗಳಿಗೆ ಅನ್ವಿತಾ ಏಕೈಕ ಪುತ್ರಿಯಾಗಿದ್ದು,ಇದ್ದ ಓರ್ವ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

error: Content is protected !!
Scroll to Top
%d bloggers like this: