Daily Archives

May 19, 2022

ಮಗನನ್ನೇ ಮದುವೆಯಾದ ತಾಯಿ | 20,000 ಹಣದೊಂದಿಗೆ ಪರಾರಿ | ಪತಿಯಿಂದ ದೂರು

ಇದಕ್ಕೇನು ಹೇಳಬೇಕೋ‌ ಗೊತ್ತಿಲ್ಲ‌. ತಾಯಿಯೇ ತನ್ನ ಮಗನನ್ನು ಮದುವೆಯಾಗಿ ಕೊನೆಗೆ ದುಡ್ಡು ತಗೊಂಡು ಪರಾರಿಯಾಗಿರುವ ಘಟನೆ ಇದು. ತಾಯಿ ಮಗನನ್ನು ಮದುವೆಯಾಗುವುದನ್ನೇ ಅರಗಿಸಿಕೊಳ್ಳೋದಕ್ಕೆ ಆಗಲ್ಲ. ಇದು ಸಂಬಂಧಗಳಿಗೆ ಬೆಲೆ ಕೊಡದ ಜನ ಮಾಡೋ ಕೆಲಸ. ಈ ಘಟನೆ ನಿಜಕ್ಕೂ ಶಾಕ್ ತರಿಸಿದೆ. ಈ ಘಟನೆ…

ಉಡುಪಿ : ಧಾರಾಕಾರ ಮಳೆ : ನಾಳೆ ( 20-05-2022) ಶಾಲಾ ಕಾಲೇಜುಗಳಿಗೆ ರಜೆ – ಡಿ.ಸಿ.ಘೋಷಣೆ

ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ.20ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು…

‘SSLC ಪಾಸ್ ವಿದ್ಯಾರ್ಥಿ’ಗಳೇ ಗಮನಿಸಿ:  ‘ಡಿಪ್ಲೋಮಾ ಕೋರ್ಸ್’ ಪ್ರವೇಶಕ್ಕೆ ಅರ್ಜಿ…

ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿನ ಅನುದಾನಿತ ಕೋರ್ಸುಗಳಿಗೆ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಹಾಗೂ ನಾನ್-ಇಂಜಿನಿಯರಿಂಗ್ ಡಿಪ್ಲೋಮಾ…

ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿದೆ ಹೊಸ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ | ಒಂದೇ ಚಾರ್ಜ್ ನಲ್ಲಿ 140 ಕಿ.ಮೀ ಓಡುವ…

ದೇಶದಲ್ಲಿ ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ವಾಹನಗಳ ಮೇಲಿನ ಹುಚ್ಚು ಹೆಚ್ಚಾಗುತ್ತಿದೆ. ಇತ್ತೀಚೆಗೆ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳನ್ನೇ ಹೆಚ್ಚು ನೆಚ್ಚಿಕೊಂಡಿದ್ದಾರೆ. ಅಂತೆಯೇ ಇದೀಗ ದೇಶದ ಜನಪ್ರಿಯ ಟಿವಿಎಸ್ ಮೋಟಾರ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ 2022 ಐಕ್ಯೂಬ್ ಎಲೆಕ್ಟ್ರಿಕ್…

ಕಮೋಡ್ ನಲ್ಲಿ ಎರಡು ಬಟನ್ ನೀಡಿರೋದು ಯಾಕೆ ಗೊತ್ತಾ? ಇದರ ಹಿಂದಿದೆ ಅದ್ಭುತ ಮಾಹಿತಿ !!

ಶೌಚಾಲಯ ಎನ್ನುವುದು ಮನುಷ್ಯನ ಜೀವನದ ಭಾಗ ಅಂತಾನೇ ಹೇಳಬಹುದು. ಶೌಚಾಲಯ ನೀಟಾಗಿಲ್ಲದಿದ್ದರೆ ಅಥವಾ ಸರಿಯಾದ ಸಮಯಕ್ಕೆ ನೀರು ಬರದಿದ್ದರೆ, ಅದರಷ್ಟು ಯಾತನೀಯ ಯಾವುದೂ ಇಲ್ಲ. ಆದರೆ ಇಲ್ಲಿ ಈಗ ನಾವು ಮಾತನಾಡೋಕೆ ಹೋಗುವುದು ಟಾಯ್ಲೆಟ್ ನ ಕಮೋಡ್ ಬಗ್ಗೆ. ಅದೂ ವೆಸ್ಟರ್ನ್ ಟಾಯ್ಲೆಟ್ ಬಗ್ಗೆ. ಏನಿದು…

ಜೂ.1 ರಿಂದ ಜು.31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ!

ರಾಜ್ಯ ಕಡಲು ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸಲಾಗಿದೆ. ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಕ ಮೀನುಗಾರಿಕೆಗಾಗಿ ಯಾಂತ್ರೀಕೃತ…

ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ -ಸಾರ್ವಜನಿಕ…

ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದರೆ ಶಾಲೆ ಆರಂಭವಾಗುತ್ತಿದ್ದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. …

ಕೊರೋನಾ ವೈರಸ್ ಅಬ್ಬರದ ನಡುವೆ ಮಂಕಿಪಾಕ್ಸ್ ಭೀತಿ !! | ಏನಿದು ಮಂಕಿಪಾಕ್ಸ್?? ರೋಗಲಕ್ಷಣಗಳೇನು??

ವಿಶ್ವದಲ್ಲಿ ಕೊರೋನಾ ವೈರಸ್ ಇನ್ನೂ ಕೂಡ ಅಬ್ಬರಿಸುವುದನ್ನು ನಿಲ್ಲಿಸಿಲ್ಲ.‌ ಹರಡುವಿಕೆಯ ಪ್ರಮಾಣ ಕಡಿಮೆಯಾಗಿದ್ದರೂ ಪ್ರತಿದಿನ ಪ್ರಕರಣಗಳು ಅಲ್ಪ ಸಂಖ್ಯೆಯಲ್ಲಿ ಇದ್ದೇ ಇರುತ್ತದೆ. ಇದರ ನಡುವೆ ಇನ್ನೊಂದು ಕಾಯಿಲೆ ಮತ್ತೆ ಜಗತ್ತನ್ನು ಭಯಭೀತರನ್ನಾಗಿಸಿದೆ. ಹೌದು. ಯುನೈಟೆಡ್ ಸ್ಟೇಟ್ಸ್‌ನ…

ಗಂಡು ಮಗುವಿಗೆ ಜನ್ಮ ನೀಡಿದ ಸಂಜನಾ; ಗಲ್ರಾನಿ ಕುಟುಂಬದಲ್ಲಿ ಎರಡು ಖುಷಿ ಸುದ್ದಿ !

ಇಂದು (ಮೇ 19) ಸಂಜನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವಿಶೇಷ ಎಂದರೆ ಸಂಜನಾ ಸಹೋದರಿ ನಿಕ್ಕಿ ಮದುವೆ ಇಂದೇ ನೆರವೇರಿದೆ. ನಟಿ ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಪ್ರೆಗ್ನೆಂಟ್ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದರು. ಅಲ್ಲದೆ, ಸಾಕಷ್ಟು ಫೋಟೋಗಳನ್ನು ಅವರು…

BDA : 176 ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ದರ್ಜೆ ( FDA ಮತ್ತು SDA)ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳಿಂದ ನುರಿತ ನೌಕರರುಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಿಕೊಳ್ಳಲು…