Daily Archives

May 19, 2022

ಸ.ಹಿ.ಪ್ರಾ.ಶಾಲೆಮಾರುತಿನಗರ ಮರ್ಲಾನಹಳ್ಳಿ ಯಲ್ಲಿ ಕಲಿಕಾ ಚೇತರಿಕೆ ಜಾಗೃತಿ ಜಾಥ

ಕಾರಟಗಿ :ಎತ್ತಿನ ಬಂಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಿಕ್ಷಕರು ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ರಸ್ತೆಯುದ್ದಕ್ಕೂ ವಿವರಿಸುತ್ತ ವಿಶಿಷ್ಟ ರೀತಿಯಲ್ಲಿ ಜನಮನ ಸೆಳೆದರು ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕೋವಿಡ್ ಸಂಕಷ್ಟದಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ

ಜಗಳೂರು : ಭಾರಿ ಮಳೆಯಿಂದ ಕುಸಿದ ಮನೆಯ ಗೋಡೆ

ಜಗಳೂರು :19- ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಗುತ್ತಿದುಗ೯ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಕೆರೆ, ಹಳ್ಳ ತುಂಬಿ ತುಳುಕುತ್ತಿವೆ.ಗ್ರಾಮದ ಬಸಮ್ಮಹಾಲಪ್ಪ ಎಂಬುವರ ಮನೆಯ ಗೋಡೆ ಕುಸಿದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿದ ವರದಿಯಾಗಿಲ್ಲಾ.ಸ್ಥಳಕ್ಕೆ

ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್ !!!

ಮಾಜಿ ಕ್ರಿಕೆಟಿಗ, ನವದೆಹಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ 35 ವರ್ಷ ಹಿಂದಿನ "ರಸ್ತೆ ಕಲಹ” ಪ್ರಕರಣದಲ್ಲಿ ಗುರುವಾರ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.1988 ರ ರಸ್ತೆಯಲ್ಲಿ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ನ

SSLC ಪೂರಕ ಪರೀಕ್ಷೆ ಹಾಗೂ ಫಲಿತಾಂಶದ ದಿನಾಂಕ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್!!

ಬೆಂಗಳೂರು: 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಫಲಿತಾಂಶ ಹಿನ್ನೆಲೆ ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ​ ಫಲಿತಾಂಶದ ವಿವರಗಳನ್ನು ನೀಡಿ, ಫೇಲ್ ಆದ ವಿದ್ಯಾರ್ಥಿಗಳು ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಪೂರಕ

ಅದ್ಧೂರಿಯಾಗಿ ನೆರವೇರಿತು ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ಮದುವೆ !! | ಸ್ಟಾರ್ ಜೋಡಿಗೆ ಹರಿದುಬರುತ್ತಿದೆ…

ಇತ್ತೀಚೆಗಷ್ಟೇ ಇಂಗೇಜ್‌ಮೆಂಟ್ ಮಾಡಿಕೊಂಡಿದ್ದ ಸ್ಟಾರ್ ಜೋಡಿಯೊಂದು ಇದೀಗ ಸದ್ದಿಲ್ಲದೇ ಹಸೆಮಣೆ ಏರಿದೆ. ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ, ಆದಿ ಪಿನಿಸೆಟ್ಟಿ ಜೊತೆ ವಿವಾಹವಾಗಿದ್ದಾರೆ.ಕನ್ನಡ ಸೇರಿದಂತೆ ಸಾಕಷ್ಟು ಸಿನಿಮಾಗಳ ಮೂಲಕ ಬಹುಭಾಷಾ ನಟಿಯಾಗಿ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಪೊಲೀಸರು | ಚಾಲಕ ಸೇರಿದಂತೆ, 33…

ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಾಲೂಕಿನಿಂದ ಮೂಡಿಗೆರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು, ಚಾರ್ಮಾಡಿಯ ಚೆಕ್ ಪೋಸ್ಟಿನಲ್ಲಿ ಧರ್ಮಸ್ಥಳ ಪೋಲೀಸರು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.ಬಂಧಿತ ಆರೋಪಿಯನ್ನು ಮೂಡಿಗೆರೆ ನಿವಾಸಿ ಧನಂಜಯ್ ಎಂದು

ದ್ವಿತೀಯ ಪಿಯು ಫಲಿತಾಂಶ ಯಾವಾಗ ? ಶಿಕ್ಷಣ ಸಚಿವರ ಮಹತ್ವದ ಹೇಳಿಕೆ !!!

ಎಸ್‌ಎಸ್‌ಎಲ್‌ಸಿ ಫಲಿತಾಂಶ ಬೆನ್ನಲ್ಲಿಯೇ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಗ್ಗೆಯೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಮುಂದಿನ ತಿಂಗಳು ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುವ ನಿರೀಕ್ಷೆ

ಹರೀಶ್ ಪೂಂಜಾ ತಮ್ಮ ಕಚೇರಿ ಒಳಗಿನಿಂದ ಚೀಲದಲ್ಲಿ ತುಂಬಿಕೊಂಡು ಹಣ ತರುತ್ತಾರಂತೆ| ‘ಬ್ಯಾರಿ ಓಟು ಬೊಡ್ಚಿ’…

ಬೆಳ್ತಂಗಡಿ: ಹರೀಶ್ ಪೂಂಜಾರವರಿಗೆ ಬಹುಶಃ ಇತ್ತೀಚೆಗೆ ಅವರ ಪರವಾಗಿ ಯಾರಾದರೂ ನೀಡುವ ಹೇಳಿಕೆ ಹಾಗೂ ಅವರು ಖುದ್ದಾಗಿ ನೀಡುವ ಹೇಳಿಕೆ ಅವರ ವಿರುದ್ಧವಾಗಿಯೇ ಆಗುತ್ತಿದೆ. ಇತ್ತೀಚೆಗಷ್ಟೇ ನನಗೆ ಮುಸ್ಲಿಂರ ವೋಟ್ ನನಗೆ ಬೇಡ, ಹಿಂದೂಗಳ ವೋಟಷ್ಟೇ ಸಾಕು ಸಂವಿಧಾನ ವಿರೋಧಿ ಹೇಳಿಕೆಯೊಂದನ್ನು ನೀಡಿ,

ಬೆಳ್ತಂಗಡಿ : ಬ್ಯಾಂಕ್ ಸಾಲ ಮರುಪಾವತಿ ಮಾಡದೆ ವಂಚಸಿದ್ದಕ್ಕಾಗಿ ವಿಘ್ನೇಶ್ ಸಿಟಿ ಕಟ್ಟಡ ನಾಳೆ ಜಪ್ತಿ !! | ಬೀದಿಗೆ…

ಕಟ್ಟಡ ನಿರ್ಮಾಣ ಮಾಡಲು ಬ್ಯಾಂಕ್ ನಿಂದ ಸಾಲ ಪಡೆದು ವಾಪಸ್ ನೀಡದೆ ವಂಚನೆ ಮಾಡಿದ್ದಕ್ಕಾಗಿ ಬೆಳ್ತಂಗಡಿಯ ಮಿನಿ ವಿಧಾನಸೌಧದ ಮುಂಭಾಗದ ವಿಘ್ನೇಶ್ ಸಿಟಿ ಕಟ್ಟಡವನ್ನು ಬ್ಯಾಂಕ್ ನಾಳೆ ಜಪ್ತಿ ಮಾಡಲಿದೆ ಎಂದು ವರದಿಯಾಗಿದೆ.ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ , ವಿಘ್ನೇಶ್ ಸಿಟಿ ಎಂಬ

SSLC ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪ್ರತಿ ಪಡೆಯುವ ದಿನಾಂಕ ಪ್ರಕಟಿಸಿದ ಶಿಕ್ಷಣ ಪರೀಕ್ಷಾ ಮಂಡಳಿ

ವಿದ್ಯಾರ್ಥಿಗಳೂ ಸೇರಿದಂತೆ ಪೋಷಕರು ಕಾತುರದಿಂದ ಕಾಯುತ್ತಿದ್ದ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೇಲು ಗೈ ಸಾಧಿಸಿದ್ದಾರೆ. ಇದೀಗ ಇದರ ಬೆನ್ನಲ್ಲೇ ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪ್ರತಿ ಪಡೆಯುವ