Daily Archives

May 19, 2022

ಪ್ರತ್ಯೇಕ ಕೊಠಡಿಯಿಲ್ಲದೆ ಒಂದೇ ಬೋರ್ಡ್ ನಲ್ಲಿ ಶಿಕ್ಷಕರಿಂದ ಏಕಕಾಲದಲ್ಲಿ ಎರಡು ಭಾಷೆಗಳ ಬೋಧನೆ – ವೀಡಿಯೋ ವೈರಲ್

ಶಾಲೆಯೊಂದರಲ್ಲಿ ಇಬ್ಬರು ಶಿಕ್ಷಕರು ಒಂದೇ ತರಗತಿಯ ಕೊಠಡಿಯಲ್ಲಿ ಏಕಕಾಲದಲ್ಲಿ ಮಕ್ಕಳಿಗೆ ಬೋರ್ಡ್ ಮೇಲೆ ಹಿಂದಿ ಹಾಗೂ ಉರ್ದು ಕಲಿಸುತ್ತಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಬಿಹಾರದ ಶಾಲೆಯೊಂದರ ತರಗತಿಯಲ್ಲಿ ಕೆಲವು ಮಕ್ಕಳು ಮಾತ್ರ ಪಾಠ ಕೇಳುತ್ತಿದ್ದಾರೆ. ಮತ್ತೆ

ಎತ್ತಿ ಆಡಿಸುವ ವೇಳೆ ಕೈಯಿಂದ ಜಾರಿ ಬಿದ್ದ ಎರಡೂವರೆ ವರ್ಷದ ಮಗು

ಎರಡೂವರೆ ವರ್ಷದ ಮಗುವನ್ನು ಎತ್ತಿ ಆಡಿಸುವ ವೇಳೆ ಕೈಯಿಂದ ಜಾರಿ ಬಿದ್ದ ಘಟನೆ ಹೆಬ್ರಿ ತಾಲೂಕಿನಲ್ಲಿ ನಡೆದಿದೆ.ಗಾಯಗೊಂಡ ಮಗುವನ್ನು ಶಿವಪುರ ಗ್ರಾಮದ ಮುಳ್ಳುಗುಡ್ಡೆಯ ಶಕುಂತಲಾ ಹಾಗೂ ಕೃಷ್ಣ ದಂಪತಿಗಳು ಎರಡೂವರೆ ವರ್ಷ ಪ್ರಾಯದ ಮಗು ಸಾಕ್ಷಿ ಎಂದು ಗುರುತಿಸಲಾಗಿದೆ.ದಂಪತಿಗಳಿಗೆ

ಕಡಬ: ಧರ್ಮಸ್ಥಳ ಯೋಜನೆಯ ಕಡಬ ತಾಲೂಕಿನ ಕಾರ್ಯಕರ್ತರ ಪ್ರೇರಣೆ ಹಾಗೂ ಅಭಿನಂದನಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕಿನಲ್ಲಿ 2021-22ನೇ ಸಾಲಿನ ಸಾಧಕ ಕಾರ್ಯಕರ್ತರ ಅಭಿನಂದನೆ ಹಾಗೂ ಪ್ರೇರಣಾ ಕಾರ್ಯಗಾರವನ್ನು ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ನಿರ್ಧೇಶಕರಾದ ವಸಂತ್ ಸಾಲಿಯಾನ್ ರವರು ಉದ್ಘಾಟಿಸಿ ಮಾತನಾಡಿ,

12 ಹುಡುಗಿಯರ ಬಾಯ್ ಫ್ರೆಂಡ್ ಗಾಗಿ ನಡೆಯಿತು ನಿನ್ನೆಯ ಬಾಲಕಿಯರ ಫೈಟ್| ಒಬ್ಬಳ ಜೊತೆ ಡೇಟಿಂಗ್ ಹೋಗಿದ್ದೇ ಡಿಶುಂ ಡಿಶುಂ…

ಸೋಷಿಯಲ್ ಮೀಡಿಯಾದಲ್ಲಿ ನಿನ್ನೆ ಭಾರೀ ಸದ್ದು ಮಾಡಿದ ಸುದ್ದಿ ಏನೆಂದರೆ ಅದುವೇ ಬೆಂಗಳೂರಿನ ಬಿಷಪ್ ಕಾಟನ್ ಹುಡುಗಿಯರ ಫೈಟಿಂಗ್ ವೀಡಿಯೋ. ನಡು ರಸ್ತೆಯಲ್ಲಿ ಮುಲಾಜಿಲ್ಲದೇ, ಹಾಕಿಸ್ಟಿಕ್ ಹಿಡಿದು ಜಗಳ ಮಾಡಿದ್ದೇ ಮಾಡಿದ್ದು…ಆರಂಭದಲ್ಲಿ ಬಿಷನ್ ಕಾಟನ್ ಹಾಗೂ ಇನ್ನೊಂದು ಶಾಲೆಯ

ನೀರಿನಲ್ಲಿ ಮುಳುಗುತ್ತಿದ್ದ ಚಿಗರೆಯನ್ನು ಕಂಡು ಸಹಾಯಕ್ಕಾಗಿ ಘೀಳಿಟ್ಟ ಆನೆ -ವೀಡಿಯೋ ವೈರಲ್

ಮನುಷ್ಯರಿಗಿಂತ ಪ್ರಾಣಿಗಳೇ ಮೇಲು ಎಂಬ ಮಾತಿದೆ. ತನ್ನವರು ಸಂಕಷ್ಟಕ್ಕೆ ಸಿಲುಕಿದಾಗ ಪ್ರಾಣಿಗಳು ಕೂಡ ಸಹಾಯಕ್ಕೆ ಮುಂದಾಗುತ್ತವೆ. ಒಂದು ವೇಳೆ ತಮ್ಮಿಂದ ಸಹಾಯ ಮಾಡಲು ಸಾಧ್ಯವಿಲ್ಲವೆಂದು ತಿಳಿದಾಗ ಮತ್ತೊಬ್ಬರ ಸಹಾಯಕ್ಕಾಗಿ ಬೇಡುತ್ತವೆ. ಇಂಥದ್ದೇ ಸನ್ನಿವೇಶವೊಂದು ಗ್ವಾಟೆಮಾಲಾದ ಮೃಗಾಲಯದಲ್ಲಿ

SSLC ಫಲಿತಾಂಶ ಪ್ರಕಟ : 10 ವರ್ಷಗಳಲ್ಲೇ ದಾಖಲೆಯ ಫಲಿತಾಂಶ – ಈ ವರ್ಷವೂ ಬಾಲಕಿಯರದ್ದೇ ಮೇಲುಗೈ –…

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ

ಉಡುಪಿ : ಡೆಂಗ್ಯೂ ಪ್ರಕರಣ ಹೆಚ್ಚಳ ಕಾರಣ, 10 ದಿನ ಶಾಲೆಗೆ ರಜೆ ಘೋಷಿಸಿದ ಡಿ.ಸಿ!!!

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಹೆಚ್ಚಾದ ಕಾರಣ ಜಡ್ಕಲ್‌ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಗ್ಯೂ

ಮೊಮ್ಮಗಳನ್ನು ನೋಡಲು ಬಂದ ಅತ್ತೆಗೆ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಅಳಿಯ

ಕಾರವಾರ : ಮಗಳು ಜನ್ಮ ನೀಡಿದ್ದ ಮೊಮ್ಮಗಳನ್ನು ನೋಡಲು ಬಂದ ಅತ್ತೆಗೆ, ಅಳಿಯ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿರೋ ಆಘಾತಕಾರಿ ಘಟನೆ ನಡೆದಿದೆ.ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ರಮಜಾನ್ ರಫೀಕ್ ಶೇಕ್ (23) ಎಂದು ಗುರುತಿಸಲಾಗಿದೆ.ಆರೋಪಿ ರಮಜಾನ್ ರಫೀಕ್ ಶೇಕ್, ದೂರದ

ಮಂಗಳೂರು : “ಕೋಳಿ ಅಂಕ” ದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ‘ಬಾಲ್’ ತಾಗಿ ವ್ಯಕ್ತಿಯೋರ್ವ…

ಮಂಗಳೂರು: ಕೋಳಿ ಅಂಕದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ಬಾಲ್ (ಸಣ್ಣ ಚೂರಿ) ಅಂಕ ನೋಡಲು ಬಂದ ವ್ಯಕ್ತಿಗೆ ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಗೊಂಡವರನ್ನು ಚಂದ್ರಹಾಸ ಎಂದುಗುರುತಿಸಲಾಗಿದೆ.ಸುರತ್ಕಲ್

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ !!

ಗ್ರಾಮೀಣ ಜನತೆಗೋಸ್ಕರ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಕೂಡ ಒಂದು. ನೀವು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಾಗಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಪಿಎಂ ಆವಾಸ್ ಯೋಜನೆಯ ಬಗ್ಗೆ ಸರ್ಕಾರ ಬಿಗ್