Daily Archives

May 19, 2022

ಮಂಗಳೂರು: ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ವಂಚಸಿದ ಆರೋಪ!! ಇನ್ನೊಬ್ಬ ಯುವತಿಯೊಂದಿಗೆ ಮದುವೆಗೆ ಸಿದ್ಧತೆ…

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಹಾಗೂ ಹಣದ ವಂಚನೆ ಆರೋಪದ ದೂರಿನ ಅನ್ವಯ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ವಿಟ್ಲ ಮೂಲದ ಫಯಾದ್ ಹಾಗೂ ಆತನ ಭಾವ ಮಂಗಳೂರಿನ ಬುರ್ಖಾ ಮಳಿಗೆಯೊಂದರ ಮಾಲಕನೆನ್ನಲಾದ ಉಂಬೈ ಯಾನೇ ಅಬ್ದುಲ್ ರಹಿಮಾನ್ ನನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ

Z ನಿಂದ Aವರೆಗೆ ಕೇವಲ 23 ಸೆಕೆಂಡುಗಳಲ್ಲಿ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾದ ಬಾಲಕಿ

ಸಾಧನೆಗೆ ವಯಸ್ಸು ಮುಖ್ಯವಲ್ಲ. ಬದಲಿಗೆ ಛಲ ಇರಬೇಕು. ಯಾವುದೇ ಒಬ್ಬ ವ್ಯಕ್ತಿ ಸಾಧನೆ ಮಾಡಿದಾಗ ಅದೆಂತ ಮಹಾ ಎಂದು ಮಾತಾಡೋರೇ ಹೆಚ್ಚು. ಆದ್ರೆ ಅದರ ಬೆಲೆ ಗೊತ್ತಿರೋದು ಪ್ರಯತ್ನ ಪಟ್ಟು ಸಾಧಿಸಿದಾಗಲೇ ತಿಳಿಯೋದು.ಸಣ್ಣ ವಯಸ್ಸಿನಲ್ಲಿ ಅಕ್ಷರ ಮಾಲೆಗಳನ್ನು ತಪ್ಪಿಲ್ಲದೇ ಹೇಳುವವರ ಸಂಖ್ಯೆ

ಚಿನ್ನ ಪ್ರಿಯರೇ ನಿಮಗೆ ಗುಡ್ ನ್ಯೂಸ್ | ಮತ್ತೆ ಇಳಿಕೆಯಾದ ಚಿನ್ನದ ಬೆಲೆ!!!

ನಿನ್ನೆ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಇದು ಚಿನ್ನ ಖರೀದಿ ಮಾಡುವವರಿಗೆ ಖುಷಿಯ ವಿಚಾರ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟೆಷ್ಟಿದೆ ಬನ್ನಿ ತಿಳಿಯೋಣ.ಇಂದು ಮೇ 1 9 ರಂದು ಗುರುವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24

ತನ್ನ ಪ್ರಾಣ ಪಣಕ್ಕಿಟ್ಟು ಯಜಮಾನನ ಜೀವಕ್ಕೆ ಕಂಟಕವಾಗಿದ್ದ ನಾಗರಹಾವನ್ನು ಕೊಂದು ಹಾಕಿದ ನಾಯಿ !!

ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ನಾಯಿ. ನಾಯಿಯ ವ್ಯಕ್ತಿನಿಷ್ಠೆಗೆ ಯಾರಾದರೂ ತಲೆಬಾಗಲೇಬೇಕು. ಅಂತೆಯೇ ಇಲ್ಲೊಂದು ನಾಯಿ ತನ್ನ ಯಜಮಾನನ ಪ್ರಾಣಕ್ಕೆ ಕಂಟಕವಾಗಿದ್ದ ನಾಗರಹಾವಿನೊಂದಿಗೆ ದಿಟ್ಟತನದಿಂದ ಹೋರಾಡಿ, ಹಾವನ್ನೂ ಕೊಂದು ಕೊನೆಗೆ ತನ್ನ ಪ್ರಾಣವನ್ನೂ ಸಮರ್ಪಿಸಿದ ಹೃದಯ ವಿದ್ರಾವಕ ಘಟನೆ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ   ಹಿರಿಯ ಸಾಹಿತಿ ನಿಧನ

ಖ್ಯಾತ ವಿಮರ್ಶಕ, 'ಗಾಂಧಿ ಕಥನ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿಎಸ್​ ನಾಗಭೂಷಣ ಅವರು ನಿಧನರಾಗಿದ್ದಾರೆ.ಡಿಎಸ್​ ನಾಗಭೂಷಣ ಅವರು ಅನಾರೋಗ್ಯ ಕಾರಣ ಬುಧವಾರ ತಡರಾತ್ರಿ ನಿಧನರಾಗಿದ್ದು, ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ ಅಂತ್ಯಸಂಸ್ಕಾರ

ಉಚಿತವಾಗಿ ಕಣ್ಣಿನ ಆಪರೇಶನ್ ಕೊಡಿಸುವುದಾಗಿ ಹೇಳಿ ವೃದ್ಧ ದಂಪತಿಗಳಿಂದ ಚಿನ್ನಾಭರಣ ದೋಚಿದ ಖತರ್ನಾಕ್ ಕಳ್ಳ

ತುಮಕೂರು : ಇಂತಹ ಕಾಲದಲ್ಲಿ ಯಾವುದೇ ವಿಷಯದಲ್ಲೂ ಯಾರನ್ನು ನಂಬಲು ಅಸಾಧ್ಯ ಎಂಬಂತಾಗಿದೆ. ಯಾಕಂದ್ರೆ ಅಷ್ಟು ಕಿರಾತಕರ ಆಟ ನಡೆಯುತ್ತಲೇ ಇದೆ. ವೃದ್ಧರು, ಅನಾಥರು, ಒಂಟಿ ಮಹಿಳೆಯರೇ ಇವರ ಟಾರ್ಗೆಟ್ ಆಗಿದ್ದಾರೆ. ಇಂತಹುದೇ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದ್ದು, ವೃದ್ಧ

ಪಡಿತರ ಚೀಟಿದಾರರೇ ಇತ್ತ ಗಮನಿಸಿ : ಇ-ಕೆವೈಸಿ ಮಾಡದಿದ್ದರೆ ರೇಷನ್ ಸ್ಥಗಿತ

ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ(ಜೀವ ಮಾಪಕ ಮರು ಧೃಡೀಕರಣ) ಸಂಗ್ರಹಿಸಲಾಗುತ್ತಿದ್ದು, ಇದುವರೆಗೆ ನಾನಾ ಕಾರಣಗಳಿಂದ ಇ ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು ಎಂದು ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ

ಮಂಗಳೂರು : ದ.ಕ.ಶಾಲೆಗಳಿಗೆ ರಜೆ ಘೋಷಣೆ| ಭಾರೀ ಮಳೆಯ ಕಾರಣ ರಜೆ ಘೋಷಿಸಿದ ಜಿಲ್ಲಾಧಿಕಾರಿ!

ಮಂಗಳೂರು, ಮೇ.19: ಬಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ದ ಶಾಲೆಗಳಿಗೆ ಮೇ.19ರಂದು ರಜೆ ಘೋಷಣೆಯಾಗಿದೆ.ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ

ಚೇತನರಾಜ್ ಸಾವಿಗೆ ಆಘಾತಗೊಂಡಿರುವ ರಾಖಿ ಸಾವಂತ್ | ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಗುಡುಗಿದ…

ಪೋಷಕರ ಸಮ್ಮತಿ ಇಲ್ಲದೆ ಫ್ಯಾಟ್ ರಿಡಕ್ಷನ್ ಸರ್ಜರಿಗೆ ಒಳಗಾಗಿದ್ದ ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಸಾವಿಗೀಡಾಗಿದ್ದರು. ಫ್ಯಾಟ್ ರಿಡಕ್ಷನ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡ ಪರಿಣಾಮ ಚೇತನಾ ರಾಜ್ ಮೃತಪಟ್ಟಿದ್ದರು.ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಸಾವು ಇಡೀ

SC,ST ಬಿಪಿಎಲ್ ಕಾರ್ಡ್ ದಾರರ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಆದೇಶ ಹೊರಡಿಸಿದ ರಾಜ್ಯ…

ಕರ್ನಾಟಕ ಸರ್ಕಾರ ಈ ಹಿಂದೆ ಘೋಷಿಸಿದ್ದ SC, ST ಬಿಪಿಎಲ್ ಗ್ರಾಹಕರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ.ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ 75 ಯುನಿಟ್ ವರೆಗೆ ನೀಡುತ್ತಿದ್ದ ಉಚಿತ